Bollywood: ಈಗ ಬರುವವನು ಸೈತಾನ್..‌ ʼಸಿಂಗಂ ಎಗೇನ್‌ʼನಲ್ಲಿ ವಿಲನ್‌ ಆದ ಅರ್ಜುನ್‌ ಕಪೂರ್

Team Udayavani, Feb 14, 2024, 11:11 AM IST

ಈಗ ಬರುವವನು ಸೈತಾನ್..‌ ʼಸಿಂಗಂ ಎಗೇನ್‌ʼನಲ್ಲಿ ವಿಲನ್‌ ಆದ ಅರ್ಜುನ್‌ ಕಪೂರ್

ಮುಂಬಯಿ: ರೋಹಿತ್‌ ಶೆಟ್ಟಿ ನಿರ್ದೇಶನದ ಬಾಲಿವುಡ್‌ ನ ಬಹು ನಿರೀಕ್ಷಿತ ಮಲ್ಟಿಸ್ಟಾರ್ಸ್‌ ಸಿನಿಮಾಗಳಲ್ಲಿ ಒಂದಾಗಿರುವ ʼಸಿಂಗಂ ಎಗೇನ್‌ʼ ಸಿನಿಮಾದ ಮತ್ತೊಂದು ಪಾತ್ರದ ಫಸ್ಟ್‌ ಲುಕ್‌ ರಿಲೀಸ್‌ ಆಗಿದೆ.

ʼಸಿಂಗಂ ಎಗೇನ್‌ʼ ರೋಹಿತ್ ಶೆಟ್ಟಿ ಅವರ ಕಾಪ್‌ ಯೂನಿವರ್ಸ್‌ ಸಿನಿಮವಾಗಿದೆ. ಅವರ ಸಿಂಗಂ ಸರಣಿಯ ಸಿನಿಮಾಗಳು ಬಾಲಿವುಡ್‌ ಬಾಕ್ಸ್‌ ಆಫೀಸ್‌ ನಲ್ಲಿ ಸದ್ದು ಮಾಡಿವೆ.  ʼಸಿಂಗಂ ಎಗೇನ್‌ʼ ನಲ್ಲಿ ದೊಡ್ಡ ಕಲಾವಿದರ ದಂಡೇ ಇರಲಿದೆ. ಈಗಾಗಲೇ ಸಿನಿಮಾ ಪ್ರಮುಖ ಪಾತ್ರಗಳ ಫಸ್ಟ್‌ ಲುಕ್‌ ನ್ನು ರಿವೀಲ್‌ ಮಾಡಲಾಗಿದೆ.

ಇದನ್ನೂ ಓದಿ: “ನನ್ನದು ತುಂಬಾ ದೊಡ್ಡದು,ಅವನಿಗಿಂತ ನಿನ್ನದು ಚಿಕ್ಕದು..” ಉಪ್ಪಿ ʼUI’ ʼಚೀಪ್‌ʼ ಪ್ರೋಮೊ ಔಟ್

ಲೇಡಿ ಸಿಂಗಂ ಅವತಾರದಲ್ಲಿ ದೀಪಿಕಾ ಪಡುಕೋಣೆ, ಬಾಜಿರಾವ್‌ ಸಿಂಗಂ ಆಗಿ ಅಜಯ್‌ ದೇವಗನ್‌, ಸಂಗಂ ಭಲೇರಾವ್‌ ಆಗಿ ರಣ್ವೀರ್ ಸಿಂಗ್ ‌, ಎಸಿಪಿ ಸತ್ಯ ಆಗಿ ಟೈಗರ್‌ ಶ್ರಾಫ್‌, ಕರೀನಾ ಕಪೂರ್‌ ಹಾಗೂ ಇತರೆ ಪ್ರಮುಖರು ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇದೀಗ ಸಿನಿಮಾದಲ್ಲಿ ವಿಲನ್‌ ರೋಲ್‌ ನಲ್ಲಿ ಕಾಣಿಸಿಕೊಳ್ಳಲಿರುವ ಪಾತ್ರದ ಫಸ್ಟ್‌ ಲುಕ್‌ ರಿಲೀಸ್‌ ಮಾಡಲಾಗಿದೆ. ಅರ್ಜುನ್‌ ಕಪೂರ್‌ ನೆಗೆಟಿವ್‌ ರೋಲ್‌ ನಲ್ಲಿ ʼಸಿಂಗಂ ಎಗೇನ್‌ʼ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ರಕ್ತಸಿಕ್ತ ಅವತಾರದಲ್ಲಿ ಅರ್ಜುನ್‌ ಕಾಣಿಸಿಕೊಂಡಿದ್ದಾರೆ. ಅವರ ಮುಂದೆ ರಣ್ವೀರ್‌ ಸಿಂಗ್‌ ನಿಂತಿದ್ದಾರೆ. ʼಮನುಷ್ಯ ತಪ್ಪು ಮಾಡುತ್ತಾನೆ. ಅವನಿಗೆ ಅದರ ಶಿಕ್ಷೆಯೂ ಸಿಗುತ್ತದೆ. ಆದರೆ ಈಗ ಬರುವವನು ಸೈತಾನ್”‌ ಎಂದು ರೋಹಿತ್‌ ಶೆಟ್ಟಿ ಅವರು ಫಸ್ಟ್‌ ಲುಕ್‌ ಪೋಸ್ಟರ್‌ ನ್ನು ರಿಲೀಸ್ ಮಾಡಿದ್ದಾರೆ.

ಇದೇ ವರ್ಷದ ಆಗಸ್ಟ್‌ 15 ರಂದು ಸಿನಿಮಾ ರಿಲೀಸ್‌ ಆಗಲಿದೆ.

View this post on Instagram

A post shared by Rohit Shetty (@itsrohitshetty)

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.