ರಾಜ್ ಮೌಳಿಯ RRR ಚಿತ್ರದಲ್ಲಿ ಕನ್ನಡದ ಈ ನಟ ಇದ್ದಾರಂತೆ?

Team Udayavani, Nov 30, 2021, 8:42 AM IST

jhkhjhgf

ರಾಜ್ ಮೌಳಿ ಆಕ್ಷನ್ ಕಟ್ ಹೇಳಿರುವ ಆರ್ ಆರ್ ಆರ್ ಸಿನಿಮಾ ಕೇವಲ ಭಾರತದಲ್ಲಿ ಮಾತ್ರವಲ್ಲದೆ ಜಗತ್ತಿನ ಗಮನ ಸೆಳೆದಿದೆ. ಪ್ಯಾನ್ ಇಂಡಿಯಾ ಸಿನಿಮಾವಾಗಿರುವ ಈ ಚಿತ್ರದಲ್ಲಿ ಜೂ. ಎನ್ ಟಿ ಆರ್ ಮತ್ತು ರಾಮ್ ಚರಣ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಇಷ್ಟೇ ಅಲ್ಲದೆ ಬಾಲಿವುಡ್ ಸೇರಿದಂತೆ ಹಲವು ಭಾಷೆಯ ನಟ-ನಟಿಯರು ಈ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ.

ಆದ್ರೆ ಕನ್ನಡದಿಂದ ಯಾರೂ ಈ ಸಿನಿಮಾಲ್ಲಿ ನಟಿಸಿಲ್ಲ ಎಂಬ ಬೇಸರ ಅಭಿಮಾನಿಗಳಲ್ಲಿ ಇತ್ತು. ಆದ್ರೆ ಇದೀಗ ಒಂದು ಮಾಹಿತಿ ಹರಿದಾಡುತ್ತಿದ್ದು, ಆರ್ ಆರ್ ಆರ್ ಚಿತ್ರದಲ್ಲಿ ಕನ್ನಡದ ಒಬ್ಬ ನಟ ಅಭಿನಯಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದ್ರೆ ಈ ವಿಷಯವನ್ನು ರಾಜ ಮೌಳಿ ಎಲ್ಲೂ ಬಾಯಿ ಬಿಟ್ಟಿಲ್ಲ.

ಹಾಗಾದ್ರೆ ಆ ನಟ ಬೇರೆ ಯಾರು ಅಲ್ಲ ಅರುಣ್ ಸಾಗರ್. ಹೌದು ಸಿನಿಮಾದಲ್ಲಿ ಸಣ್ಣ ಪಾತ್ರಕ್ಕೆ ಬಣ್ಣ ಹಚ್ಚಿರುವ ಅರುಣ್, ಸಿನಿಮಾ ಪ್ರಾರಂಭದಲ್ಲೇ ಕಾಣಿಸಿಕೊಳ್ಳಲಿದ್ದಾರಂತೆ.

ಟಾಪ್ ನ್ಯೂಸ್

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

Rashmika-Mandanna-2

Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

8

Kaup town: ಟ್ರಾಫಿಕ್‌ ಒತ್ತಡ, ಪಾರ್ಕಿಂಗ್‌ ಕಿರಿಕಿರಿ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.