‘ಮಿಷನ್ ಮಂಗಲ್’ ಚಿತ್ರದ ಕ್ಲೈಮಾಕ್ಸ್ ವಂಡರ್ ಫುಲ್ ಎಂದ ಚಿತ್ರ ರಸಿಕರು

First Opinion : ‘ಮಿಷನ್ ಮಂಗಲ್’ ಚಿತ್ರದ ಕುರಿತು ಟ್ಟಿಟ್ಟರ್ ಲೋಕ ಹೆಳುವುದು ಹೀಗೆ…

Team Udayavani, Aug 15, 2019, 7:15 PM IST

Mission-Mangal-726

ಮುಂಬಯಿ: ಅಕ್ಷಯ್ ಕುಮಾರ್, ವಿದ್ಯಾ ಬಾಲನ್, ಸೋನಾಕ್ಷಿ ಸಿನ್ಹಾ, ತಾಪ್ಸಿ ಪನ್ನು, ನಮ್ಮ ದತ್ತಣ್ಣ, ಶರ್ಮಾನ್ ಜೋಷಿ ಮುಖ್ಯಭೂಮಿಕೆಯಲ್ಲಿರುವ ಬಹುನಿರೀಕ್ಷಿತ ಚಿತ್ರ ‘ಮಿಷನ್ ಮಂಗಲ್’ ಸ್ವಾತಂತ್ರ್ಯ ಸಂಭ್ರಮದಂದೇ ಬಿಡುಗಡೆಗೊಂಡಿದೆ.

ಇಸ್ರೋದ ಮಂಗಳ ಗ್ರಹ ಯಾತ್ರೆಗೆ ಸಂಬಂಧಿಸಿದ ನೈಜ ವಿಷಯಗಳನ್ನು ಆಧರಿಸಿ ಈ ಚಿತ್ರದ ಕಥೆಯನ್ನು ಹೆಣೆಯಲಾಗಿದ್ದು ಜಗನ್ ಶಕ್ತಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

ದೇಶಪ್ರೇಮದ ಪ್ರತೀಕವಾಗಿ ನಮ್ಮ ವಿಜ್ಞಾನಿಗಳ ಕೃತುಶಕ್ತಿಯನ್ನು ಅನಾವರಣಗೊಳಿಸುವ ವಿಭಿನ್ನ ರೀತಿಯ ಚಿತ್ರವಾಗಿ ಮಿಷನ್ ಮಂಗಲ್ ಮೂಡಿಬಂದಿದೆ ಮತ್ತು ಈ ಚಿತ್ರದ ಕ್ಲೈಮಾಕ್ಸ್ ದೃಶ್ಯವಂತೂ ಚಿತ್ರ ನೋಡುತ್ತಿರುವ ಪ್ರೇಕ್ಷಕರನ್ನು ರೋಮಾಂಚಿತಗೊಳಿಸುತ್ತದೆ ಎಂದು ಚಿತ್ರ ಪ್ರೇಮಿಗಳು ಟ್ವಿಟ್ಟರ್ ನಲ್ಲಿ ಈ ಚಿತ್ರದ ಕುರಿತಾದಂತೆ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಒಟ್ಟಾರೆಯಾಗಿ ಚಿತ್ರದ ವೇಗ ಸ್ವಲ್ಪ ಕಡಿಮೆ ಇದ್ದರೂ ಅದೆಲ್ಲಾ ಕೊರತೆಯನ್ನು ಕ್ಲೈಮ್ಯಾಕ್ಸ್ ದೃಶ್ಯ ತುಂಬುತ್ತದೆ ಎಂದು ಇನ್ನು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಮತ್ತೆ ಕೆಲವರು ಅಕ್ಷಯ್ ಕುಮಾರ್ ನಟನೆಗೆ ಫುಲ್ ಮಾರ್ಕ್ಸ್ ನೀಡಿದ್ದಾರೆ.

#missionmangal ಹ್ಯಾಷ್ ಟ್ಯಾಗ್ ನಲ್ಲಿ ಈ ಚಿತ್ರದ ಕುರಿತಾಗಿ ಪ್ರೇಕ್ಷಕರ ಅಭಿಪ್ರಾಯಗಳಲ್ಲಿ ಪ್ರಮುಖವಾಗಿರುವ ಕೆಲವೊಂದು ಅಭಿಪ್ರಾಯಗಳು ಇಲ್ಲಿವೆ:


ಬಾಲಿವುಡ್ ಚಿತ್ರ ವಿಮರ್ಶಕ ತರಣ್ ಆದರ್ಶ್ ‘ಮಿಷನ್ ಮಂಗಲ್’ ಕುರಿತಾಗಿ ಮಾಡಿರುವ ಟ್ವೀಟ್:

ಟಾಪ್ ನ್ಯೂಸ್

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

13

ಕಾಪು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನೂತನ ಭಂಡಿ ರಥ, ರಜತ ಗರುಡ ವಾಹನ, ಶೇಷ ವಾಹನ ಸಮರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Bollywood: ಹೃತಿಕ್‌ ರೋಷನ್‌ ʼಕ್ರಿಶ್‌ -4ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್ಡೇಟ್

Bollywood: ಹೃತಿಕ್‌ ರೋಷನ್‌ ʼಕ್ರಿಶ್‌ -4ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್ಡೇಟ್

Sonu Sood: ನನಗೆ ಸಿಎಂ, ಡಿಸಿಎಂ ಆಗುವ ಆಫರ್ ಬಂದಿತ್ತು ಆದರೆ.. ನಟ ಸೋನು ಸೂದ್ ಹೇಳಿದ್ದೇನು?

Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Australian Open:  ಹಿಂದೆ ಸರಿದ ಸಿಮೋನಾ ಹಾಲೆಪ್‌

Australian Open: ಹಿಂದೆ ಸರಿದ ಸಿಮೋನಾ ಹಾಲೆಪ್‌

5

Kasaragod: ಚಂದ್ರಗಿರಿ ಸೇತುವೆಯಿಂದ ಹೊಳೆಗೆ ಹಾರಿದ ಯುವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.