“ಬಾಹುಬಲಿ” ನಟನ ಪತ್ನಿ ಆತ್ಮಹತ್ಯೆಗೆ ಶರಣು; ವರದಕ್ಷಿಣೆ ಕಿರುಕುಳ ದೂರು, ಬಂಧನ

Team Udayavani, Aug 8, 2019, 12:20 PM IST

Bahubali-actor

ಹೈದರಾಬಾದ್: ಬಾಹುಬಲಿ ಸಿನಿಮಾ (ಟೆಲಿವಿಷನ್) ನಟ ಮಧು ಪ್ರಕಾಶ್ ಪತ್ನಿ ಭಾರತಿ ಹೈದರಾಬಾದ್ ನಿವಾಸದಲ್ಲಿ ನೇಣಿಗೆ ಶರಣಾಗಿರುವ ಘಟನೆ ಮಂಗಳವಾರ ನಡೆದಿದ್ದು, ಏತನ್ಮಧ್ಯೆ ಮಧು ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪದಡಿ ದೂರು ದಾಖಲಾಗಿದೆ ಎಂದು ವರದಿ ವಿವರಿಸಿದೆ.

ಎಸ್.ಎಸ್. ರಾಜಮೌಳಿಯ ಬಾಹುಬಲಿ ಸಿನಿಮಾದಲ್ಲಿ ಮಧು ಪ್ರಕಾಶ್ ಸಣ್ಣ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದರು. ಇತ್ತೀಚೆಗೆ ಮಧು ಪ್ರಕಾಶ್ ನಡವಳಿಕೆ ಸರಿ ಇಲ್ಲ ಎಂದು ಆರೋಪಿಸಿ ಇಬ್ಬರ ನಡುವೆಯೂ ಗಲಾಟೆ ನಡೆಯುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ಸಂಜೆ 7.30ಕ್ಕೆ ಮಧು ಜಿಮ್ ಗೆ ಹೋಗಿ ವಾಪಸ್ ಮನೆಗೆ ಬಂದಾಗ ಪತ್ನಿ ಭಾರತಿ ತನ್ನ ಕೋಣೆಯ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಈ ಬಗ್ಗೆ ಹೈದರಬಾದ್ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ವರದಕ್ಷಿಣೆಗಾಗಿ ಮಧು ಪತ್ನಿಗೆ ಕಿರುಕುಳ ನೀಡುತ್ತಿದ್ದ, ಅಷ್ಟೇ ಅಲ್ಲ ಆಕೆ ಮೇಲೆ ಹಲ್ಲೆ ನಡೆಸುತ್ತಿದ್ದ. ಇದರಿಂದಾಗಿಯೇ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಭಾರತಿ ತಂದೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ದೂರು ದಾಖಲಿಸಿಕೊಂಡಿರುವ ಪೊಲೀಸರು ಮಧು ಪ್ರಕಾಶ್ ಅವರನ್ನು ಬಂಧಿಸಿದ್ದು, ಗುರುವಾರ ಕೋರ್ಟ್ ನ್ಯಾಯಾಂಗ ಬಂಧನಕ್ಕೊಪ್ಪಿಸಿರುವುದಾಗಿ ಪೊಲೀಸ್ ಅಧಿಕಾರಿ ವಿವರಿಸಿದ್ದಾರೆ.

ಮಧು ಮತ್ತು ಭಾರತಿ 2015ರಲ್ಲಿ ವಿವಾಹವಾಗಿದ್ದರು. ಇಬ್ಬರೂ ಹೈದರಾಬಾದ್ ನಲ್ಲಿರುವ ಮನೆಯಲ್ಲಿ ವಾಸವಾಗಿದ್ದರು. ಆದರೆ ತನ್ನ ಪತಿ ಮಧು ತನ್ನ ಸಹನಟಿಯೊಬ್ಬಳ ಜತೆ ಸಂಬಂಧ ಹೊಂದಿದ್ದು, ತನಗೆ ಮೋಸ ಮಾಡುತ್ತಿರುವುದಾಗಿ ಭಾರತಿ ಆರೋಪಿಸುತ್ತಿದ್ದರು ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ಹೃತಿಕ್‌ ರೋಷನ್‌ ʼಕ್ರಿಶ್‌ -4ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್ಡೇಟ್

Bollywood: ಹೃತಿಕ್‌ ರೋಷನ್‌ ʼಕ್ರಿಶ್‌ -4ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್ಡೇಟ್

Sonu Sood: ನನಗೆ ಸಿಎಂ, ಡಿಸಿಎಂ ಆಗುವ ಆಫರ್ ಬಂದಿತ್ತು ಆದರೆ.. ನಟ ಸೋನು ಸೂದ್ ಹೇಳಿದ್ದೇನು?

Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.