Bastar: ʼದಿ ಕೇರಳ ಸ್ಟೋರಿʼ ಬಳಿಕ ನಕ್ಸಲ್‌ ಕಥೆಯಲ್ಲಿ ಅದಾ ಶರ್ಮಾ: ʼಬಸ್ತಾರ್‌ʼ ಟೀಸರ್‌ ಔಟ್

Team Udayavani, Feb 6, 2024, 1:37 PM IST

Bastar: ʼದಿ ಕೇರಳ ಸ್ಟೋರಿʼ ಬಳಿಕ ನಕ್ಸಲ್‌ ಕಥೆಯಲ್ಲಿ ಅದಾ ಶರ್ಮಾ: ʼಬಸ್ತಾರ್‌ʼ ಟೀಸರ್‌ ಔಟ್

ಮುಂಬಯಿ: ʼದಿ ಕೇರಳ ಸ್ಟೋರಿʼ ಮೂಲಕ  ಸುದ್ದಿಯಾದ ನಿರ್ದೇಶಕ ಸುದೀಪ್ತೋ ಸೇನ್‌ ಅವರ ಮತ್ತೊಂದು ಸತ್ಯ ಘಟನಾ ಆಧಾರಿತ ʼಬಸ್ತಾರ್‌ʼ ಸಿನಿಮಾದ ಟೀಸರ್‌ ಮಂಗಳವಾರ(ಫೆ.6 ರಂದು) ರಿಲೀಸ್‌ ಆಗಿದೆ.

ನಟಿ ಅದಾ ಶರ್ಮಾ ಐಪಿಎಸ್ ಅಧಿಕಾರಿ ನೀರ್ಜಾ ಮಾಧ್ವನ್ ಅವರ ಪಾತ್ರದಲ್ಲಿ ಕಾಣಿಸಿಕೊಂಡಿರುವ ಝಲಕ್‌ ನ್ನು ಟೀಸರ್‌ ನಲ್ಲಿ ತೋರಿಸಲಾಗಿದೆ.

ಪಾಕಿಸ್ತಾನದಲ್ಲಿ ಆದ 4 ಯುದ್ಧಗಳಲ್ಲಿ ನಮ್ಮ 8738 ಯೋಧರು ಹುತ್ಮಾತರಾಗಿದ್ದಾರೆ. ಆದರೆ ನಮ್ಮ ದೇಶದೊಳಗೆ ನಕ್ಸಲರು  1,500 ಯೋಧರನ್ನು ಹತಗೈದಿದ್ದಾರೆ. ಇದನ್ನು ನಮ್ಮ ದೇಶದೊಳಗೆ ಸಂಭ್ರಮಿಸಲಾಗುತ್ತದೆ. ಜೆಎನ್‌ ಯು ನಲ್ಲಿ ಇದರ ಸಂಭ್ರಮವನ್ನು ಮಾಡಲಾಗುತ್ತದೆ. ಈ ರೀತಿಯ ಯೋಚನೆ ಎಲ್ಲಿಂದ ಬರುತ್ತದೆ. ಈ ದೇಶದ್ರೋಹಿಗಳನ್ನು ನಮ್ಮ ದೇಶದಿಂದ ಮುಗಿಸಲು ಪ್ರಮಾಣ ಮಾಡುತ್ತೇನೆ. ಜೈ ಹಿಂದ್” ಎಂದು ಹೇಳುವ ದೃಶ್ಯವನ್ನು ತೋರಿಸಲಾಗಿದೆ.

ಅದಾ ಶರ್ಮಾ ಅವರ ಪಾತ್ರವನ್ನು ಮಾತ್ರ ಟೀಸರ್‌ ನಲ್ಲಿ ತೋರಿಸಲಾಗಿದೆ. ಕೇರಳ ಸ್ಟೋರಿ ಬಳಿಕ ಅದಾ ಶರ್ಮಾ ಮತ್ತೊಂದು ಸವಾಲಿನ ಪಾತ್ರವನ್ನು ಮಾಡುತ್ತಿದ್ದಾರೆ.

ʼಬಸ್ತಾರ್‌ʼ ಛತ್ತೀಸ್‌ಗಢ ರಾಜ್ಯದ ಒಂದು ಜಿಲ್ಲೆ ಆಗಿದೆ. ಬುಡಕಟ್ಟು ಜನಸಂಖ್ಯೆಗೆ ಈ ಜಿಲ್ಲೆ ಹೆಸರುವಾಸಿಯಾಗಿದೆ. ಇಲ್ಲಿನ ಬುಡಕಟ್ಟು ಜನ ಈಗಲೂ ಕೂಡ ಹೊರಗಿನವರ ಬಳಿ ಅಷ್ಟಾಗಿ ಸಂಪರ್ಕ ಸಾಧಿಸದೆ ದಟ್ಟ ಕಾಡಿನಲ್ಲೇ ವಾಸಿಸುತ್ತಿದ್ದಾರೆ. ಇಲ್ಲಿ ನಕ್ಸಲ್‌ ಚಟುವಟಿಕೆ ಹೆಚ್ಚಾಗಿ ಕಂಡು ಬರುತ್ತದೆ. ಇದೇ ಕಥೆಯನ್ನು ಚಿತ್ರದಲ್ಲಿ ಹೇಳಲಾಗಿದೆ.

ಸುದೀಪ್ತೋ ಸೇನ್ ನಿರ್ದೇಶನದ ಈ ಸಿನಿಮಾಕ್ಕೆ ವಿಪುಲ್ ಅಮೃತಲಾಲ್ ಶಾ ನಿರ್ಮಾಣ ಮಾಡುತ್ತಿದ್ದಾರೆ.

ಇದೇ ವರ್ಷ ಸಿನಿಮಾ ತೆರೆಕಾಣುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

hijab

Burqa ban; ಸ್ವಿಟ್ಜರ್ಲೆಂಡ್ ನಲ್ಲಿ ಬುರ್ಖಾ ನಿಷೇಧ ಕಾನೂನು ಜಾರಿ: ಗರಿಷ್ಠ ದಂಡ

12-

Chikkamagaluru: ನಕ್ಸಲರ ಶರಣಾಗತಿಗೆ ಪೊಲೀಸ್ ವರಿಷ್ಠಾಧಿಕಾರಿ ಡಾ. ಅಮಟೆ ಮನವಿ

ಮಗಳ ಮೇಲೆ ಎರಗಳು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

BBK11: ನೀವೆಷ್ಟು ಕಳಪೆ ಕೊಟ್ರು ನನ್ನ ಮಗಳು ನಮಗೆ ಉತ್ತಮನೇ- ಚೈತ್ರಾ ತಾಯಿ ಭಾವುಕ ನುಡಿ

BBK11: ನೀವೆಷ್ಟು ಕಳಪೆ ಕೊಟ್ರು ನನ್ನ ಮಗಳು ನಮಗೆ ಉತ್ತಮನೇ- ಚೈತ್ರಾ ತಾಯಿ ಭಾವುಕ ನುಡಿ

13

Khel Ratna: ಮನು ಭಾಕರ್‌,ಗುಕೇಶ್‌ ಸೇರಿ ನಾಲ್ವರಿಗೆ ಖೇಲ್‌ ರತ್ನ; ಇಲ್ಲಿದೆ ಸಂಪೂರ್ಣ ಪಟ್ಟಿ

ಗುತ್ತಿಗೆದಾರ ಸಚಿನ್‌ ಕೇಸ್:‌ ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ

ಗುತ್ತಿಗೆದಾರ ಸಚಿನ್‌ ಕೇಸ್:‌ ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ

Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್‌ ಮಲಿಕ್; ಇಲ್ಲಿದೆ ಫೋಟೋಸ್

Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್‌ ಮಲಿಕ್; ಇಲ್ಲಿದೆ ಫೋಟೋಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್‌ ಮಲಿಕ್; ಇಲ್ಲಿದೆ ಫೋಟೋಸ್

Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್‌ ಮಲಿಕ್; ಇಲ್ಲಿದೆ ಫೋಟೋಸ್

ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್‌ ಮಾತು

ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್‌ ಮಾತು

1-ram

Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

hijab

Burqa ban; ಸ್ವಿಟ್ಜರ್ಲೆಂಡ್ ನಲ್ಲಿ ಬುರ್ಖಾ ನಿಷೇಧ ಕಾನೂನು ಜಾರಿ: ಗರಿಷ್ಠ ದಂಡ

11

Kota: ಸಾಲಿಗ್ರಾಮ ಪಟ್ಟಣ ಪಂಚಾಯತ್ ಸಂಪೂರ್ಣ ಕ್ಯಾಶ್‌ಲೆಸ್‌

12-

Chikkamagaluru: ನಕ್ಸಲರ ಶರಣಾಗತಿಗೆ ಪೊಲೀಸ್ ವರಿಷ್ಠಾಧಿಕಾರಿ ಡಾ. ಅಮಟೆ ಮನವಿ

ಮಗಳ ಮೇಲೆ ಎರಗಳು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

BBK11: ನೀವೆಷ್ಟು ಕಳಪೆ ಕೊಟ್ರು ನನ್ನ ಮಗಳು ನಮಗೆ ಉತ್ತಮನೇ- ಚೈತ್ರಾ ತಾಯಿ ಭಾವುಕ ನುಡಿ

BBK11: ನೀವೆಷ್ಟು ಕಳಪೆ ಕೊಟ್ರು ನನ್ನ ಮಗಳು ನಮಗೆ ಉತ್ತಮನೇ- ಚೈತ್ರಾ ತಾಯಿ ಭಾವುಕ ನುಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.