Sudip Pandey: ಸಿನಿಮಾ ಚಿತ್ರೀಕರಣದ ವೇಳೆ ಹೃದಯಾಘಾತ… ಖ್ಯಾತ ನಟ ಸುದೀಪ್ ಪಾಂಡೆ ನಿಧನ

Team Udayavani, Jan 16, 2025, 9:32 AM IST

Sudip Pandey: ಸಿನಿಮಾ ಚಿತ್ರೀಕರಣದ ವೇಳೆ ಹೃದಯಾಘಾತ… ಖ್ಯಾತ ನಟ ಸುದೀಪ್ ಪಾಂಡೆ ನಿಧನ

ಮುಂಬೈ: ಭೋಜ್‌ಪುರಿ ಚಿತ್ರರಂಗದಿಂದ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ, ಖ್ಯಾತ ನಟ ಮತ್ತು ನಿರ್ಮಾಪಕ ಸುದೀಪ್ ಪಾಂಡೆ ಹೃದಯಾಘಾತದಿಂದ ಬುಧವಾರ(ಜ.15) ನಿಧನ ಹೊಂದಿದ್ದಾರೆ.

ಮುಂಬೈ ನಲ್ಲಿ ಸಿನಿಮಾ ಚಿತ್ರೀಕರಣದ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದ ಅವರನ್ನು ಕೂಡಲೆ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಪರಿಶೀಲಿಸಿದ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

ವೃತ್ತಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಸುದೀಪ್ ಪಾಂಡೆಗೆ ನಟನೆಯ ಮೇಲೆ ಹೆಚ್ಚಿನ ಉತ್ಸಾಹ ಇದ್ದುದರಿಂದ ಅವರು ತಮ್ಮ ಕೆಲಸವನ್ನು ತೊರೆದು ಚಲನಚಿತ್ರಗಳಲ್ಲಿ ಕೆಲಸ ಮಾಡಲು ಪ್ರಾರಂಭಿಸಿದರು. ಅದರಂತೆ 2007 ರಲ್ಲಿ ಬಂದ ‘ಭೋಜ್‌ಪುರಿಯಾ ಭಯ್ಯಾ’ ಸುದೀಪ್ ಅವರ ಮೊದಲ ಚಿತ್ರ. ಇದರ ನಂತರ ಅವರು ‘ಮಸಿಯಾ ಬಾಬು’, ‘ಹಮರ್ ಸಂಗಿ ಬಜರಂಗಬಲಿ’, ‘ಭೋಜ್‌ಪುರಿಯಾ ದರೋಗಾ’, ‘ಹಮರ್ ಲಾಲ್ಕರ್’, ‘ಹಮ್ ಹೇ ಧರಮ್ ಯೋದ್ಧ’, ‘ಖೂನಿ ದಂಗಲ್’, ‘ಧರ್ತಿ ಕಾ ಬೇಟಾ’ ಮತ್ತು ‘ಹಮರ್ ಸಂಗಿ’ ಮುಂತಾದ ಚಿತ್ರಗಳಲ್ಲಿ ಕೆಲಸ ಮಾಡಿದರು.ಜೊತೆಗೆ ಕೆಲವು ಹಿಂದಿ ಸಿನಿಮಾಗಳಲ್ಲೂ ನಟಿಸಿದ್ದರು ಅಷ್ಟು ಮಾತ್ರವಲ್ಲದೆ ರಾಜಕೀಯದ ಜೊತೆ ನಂಟು ಹೊಂದಿದ್ದ ಸುದೀಪ್ ಅವರು, ಎನ್‌ಸಿಪಿ ಪಕ್ಷದ ಸದಸ್ಯರಾಗಿದ್ದರು.

ಜನವರಿ 5ರಂದು ಹುಟ್ಟುಹಬ್ಬ ಆಚರಿಸಿಕೊಂಡಿದ್ದ ನಟ:
ಸುದೀಪ್ ಅವರು ಮೊನ್ನೆ ಮೊನ್ನೆ ಜನವರಿ 5ರಂದು ಹುಟ್ಟುಹಬ್ಬ ಆಚರಿಸಿಕೊಂಡಿದ್ದರು ಜೊತೆಗೆ ಸುದೀಪ್ ಅವರ ಅಪಾರ ಅಭಿಮಾನಿಗಳು ಶುಭಾಶಯ ಕೋರಿದ್ದರು ಆದರೆ ಇದರ ಬೆನ್ನಲ್ಲೇ ಸುದೀಪ್ ಅವರ ಅಭಿಮಾನಿಗಳಿಗೆ ನಿಧನದ ಸುದ್ದಿ ತಿಳಿದು ಆಘಾತಕ್ಕೆ ಒಳಗಾಗಿದ್ದಾರೆ. ನಟನ ಅಗಲಿಕೆಗೆ ಚಿತ್ರತಂಡ ಸಂತಾಪ ಸೂಚಿಸಿದೆ.

ಇದನ್ನೂ ಓದಿ: Gopan Swami: ಗುರು ಸಮಾಧಿ ತೆರೆಯಲು ಕೇರಳ ಹೈಕೋರ್ಟ್‌ ಅಸ್ತು

ಟಾಪ್ ನ್ಯೂಸ್

Bellary

Bellary: ಐದು ವರ್ಷದ ಮಗುವಿನ ಅತ್ಯಾಚಾರ ನಡೆಸಿದ್ದ ಆರೋಪಿಗೆ ಗುಂಡೇಟು

Ranji Trophy: ಭಾರತ ಕ್ರಿಕೆಟ್‌ ಘಟಾನುಘಟಿಗಳೆಲ್ಲಾ ರಣಜಿ ಕಣಕ್ಕೆ?

Ranji Trophy: ಭಾರತ ಕ್ರಿಕೆಟ್‌ ಘಟಾನುಘಟಿಗಳೆಲ್ಲಾ ರಣಜಿ ಕಣಕ್ಕೆ?

Bigg Boss: ಟಾಸ್ಕ್‌ ಮೂಲಕ ನಡೆಯಿತು ಮಿಡ್‌ ವೀಕ್‌ ಎಲಿಮಿನೇಷನ್; ಮಹಿಳಾ ಸ್ಪರ್ಧಿ ಔಟ್

Bigg Boss: ಟಾಸ್ಕ್‌ ಮೂಲಕ ನಡೆಯಿತು ಮಿಡ್‌ ವೀಕ್‌ ಎಲಿಮಿನೇಷನ್; ಮಹಿಳಾ ಸ್ಪರ್ಧಿ ಔಟ್

4-gundlupete

Gundlupete: ಮಾರಾಟದ ಉದ್ದೇಶದಿಂದ ಗಾಂಜಾ ಗಿಡ ಬೆಳೆದವನ ಬಂಧನ

3-Tulu-language

Tulu Language: ತುಳು ಎರಡನೇ ಅಧಿಕೃತ ರಾಜ್ಯ ಭಾಷೆ ಗೌರವ ಸನ್ನಿಹಿತ

Sudip Pandey: ಸಿನಿಮಾ ಚಿತ್ರೀಕರಣದ ವೇಳೆ ಹೃದಯಾಘಾತ… ಖ್ಯಾತ ನಟ ಸುದೀಪ್ ಪಾಂಡೆ ನಿಧನ

Sudip Pandey: ಸಿನಿಮಾ ಚಿತ್ರೀಕರಣದ ವೇಳೆ ಹೃದಯಾಘಾತ… ಖ್ಯಾತ ನಟ ಸುದೀಪ್ ಪಾಂಡೆ ನಿಧನ

Obesity: ಬಿಎಂಐ ಬೊಜ್ಜಿನ ನಿಖರತೆ ನೀಡುವುದಿಲ್ಲ… ವರದಿ

Obesity: ಬಿಎಂಐ ಬೊಜ್ಜಿನ ನಿಖರತೆ ನೀಡುವುದಿಲ್ಲ… ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-saif

Saif Ali Khan: ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ಚಾಕು ಇರಿತ; ಆಸ್ಪತ್ರೆಗೆ ದಾಖಲು

Bollywood: ರಿಲೀಸ್‌ಗೂ ಮುನ್ನವೇ ಕಂಗನಾ ʼಎಮರ್ಜೆನ್ಸಿʼಗೆ ಬ್ಯಾನ್‌ ಬಿಸಿ; ಕಾರಣವೇನು

Bollywood: ರಿಲೀಸ್‌ಗೂ ಮುನ್ನವೇ ಕಂಗನಾ ʼಎಮರ್ಜೆನ್ಸಿʼಗೆ ಬ್ಯಾನ್‌ ಬಿಸಿ; ಕಾರಣವೇನು

Neha Kakkar: ಟ್ರೇಡಿಂಗ್ ಹಗರಣದಲ್ಲಿ ಖ್ಯಾತ ಗಾಯಕಿ ನೇಹಾ ಕಕ್ಕರ್‌ ಬಂಧನ? ಫೋಟೋ ವೈರಲ್

Neha Kakkar: ಟ್ರೇಡಿಂಗ್ ಹಗರಣದಲ್ಲಿ ಖ್ಯಾತ ಗಾಯಕಿ ನೇಹಾ ಕಕ್ಕರ್‌ ಬಂಧನ? ಫೋಟೋ ವೈರಲ್

Rasha Thadani: ರವೀನಾ ಟಂಡನ್‌ ಮಗಳ ಬಿಟೌನ್‌ ಎಂಟ್ರಿ

Rasha Thadani: ರವೀನಾ ಟಂಡನ್‌ ಮಗಳ ಬಿಟೌನ್‌ ಎಂಟ್ರಿ

ಹೊಟೇಲ್‌ ಧ್ವಂಸ: ನಟ ವೆಂಕಟೇಶ್‌, ರಾಣಾ ದಗ್ಗುಬಾಟಿ ವಿರುದ್ಧ ಕೇಸ್‌

ಹೊಟೇಲ್‌ ಧ್ವಂಸ: ನಟ ವೆಂಕಟೇಶ್‌, ರಾಣಾ ದಗ್ಗುಬಾಟಿ ವಿರುದ್ಧ ಕೇಸ್‌

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

ಗಮನ ಬೇರೆಡೆ ಸೆಳೆದು ಚಿನ್ನಾಭರಣ, ಹಣ ಕಳ್ಳತನ: ಓಜಿಕುಪ್ಪಂ ಗ್ಯಾಂಗ್‌ ಸದಸ್ಯರ ಸೆರೆ

ಗಮನ ಬೇರೆಡೆ ಸೆಳೆದು ಚಿನ್ನಾಭರಣ, ಹಣ ಕಳ್ಳತನ: ಓಜಿಕುಪ್ಪಂ ಗ್ಯಾಂಗ್‌ ಸದಸ್ಯರ ಸೆರೆ

Drug Selling Case: 1 ತಿಂಗಳಲ್ಲಿ 85 ಆರೋಪಿಗಳ ಬಂಧನ

Drug Selling Case: 1 ತಿಂಗಳಲ್ಲಿ 85 ಆರೋಪಿಗಳ ಬಂಧನ

Arrested: ಮನೆ ಬಳಿ ಶೂನಲ್ಲಿಡುವ ಕೀ ಬಳಸಿ ಕನ್ನ ಹಾಕುತ್ತಿದ್ದ ಖತರ್ನಾಕ್‌ ಮಹಿಳೆ ಸೆರೆ

Arrested: ಮನೆ ಬಳಿ ಶೂನಲ್ಲಿಡುವ ಕೀ ಬಳಸಿ ಕನ್ನ ಹಾಕುತ್ತಿದ್ದ ಖತರ್ನಾಕ್‌ ಮಹಿಳೆ ಸೆರೆ

Lalbagh Flower Show: ಲಾಲ್‌ಬಾಗ್‌ ಸುತ್ತಲಿನ ರಸ್ತೆಗಳಲ್ಲಿ ಸಂಚಾರ ನಿಷೇಧ

Lalbagh Flower Show: ಲಾಲ್‌ಬಾಗ್‌ ಸುತ್ತಲಿನ ರಸ್ತೆಗಳಲ್ಲಿ ಸಂಚಾರ ನಿಷೇಧ

Lalbagh Flower Show: ಲಾಲ್‌ಬಾಗ್‌ನಲ್ಲಿ ಇಂದಿನಿಂದ 11 ದಿನ ಫ‌ಲಪುಷ್ಪ ಮೇಳ

Lalbagh Flower Show: ಲಾಲ್‌ಬಾಗ್‌ನಲ್ಲಿ ಇಂದಿನಿಂದ 11 ದಿನ ಫ‌ಲಪುಷ್ಪ ಮೇಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.