ನಟ ಧನುಷ್‌ಗೆ ಬಿಗ್‌ ರಿಲೀಫ್ :’ನಮ್ಮ ಮಗ’ ಕೇಸ್‌ ಕೋರ್ಟ್‌ನಿಂದ ವಜಾ 


Team Udayavani, Apr 21, 2017, 11:29 AM IST

5.jpg

ಮಧುರೈ: ತಮಿಳಿನ ಪ್ರಖ್ಯಾತ ನಟ,ರಜನಿಕಾಂತ್‌  ಅವರ ಅಳಿಯ ಧನುಷ್‌ ಗೆ ದೊಡ್ಡ ರಿಲೀಫ್ ದೊರಕಿದ್ದು,  ವೃದ್ಧ ದಂಪತಿಗಳು ನಮ್ಮ ಮಗ ಎಂದು ಪರಿಹಾರ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮಧುರೈ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ. 

ಮೇಲೂರು ತಾಲೂಕಿನ ಮಾಲಂಪಟ್ಟಿಯ ಕದಿರೇಶನ್‌(60) ಮತ್ತು ಮೀನಾಕ್ಷಿ (55) ದಂಪತಿ ಧನುಷ್‌ ನಮ್ಮ ಮೂರು ಮಕ್ಕಳಲ್ಲಿ ಒಬ್ಬ ಎಂದು ಹೇಳಿಕೊಂಡಿದ್ದು ನಮಗೆ ಜೀವನ ನಿರ್ವಹಣೆಗೆ ಏನನ್ನೂ ನೀಡುತ್ತಿಲ್ಲ ಎಂದು ಆರೋಪಿಸಿ  ದಾಖಲೆ ಸಮೇತ ಕೋರ್ಟ್‌ ಮೊರೆ ಹೋಗಿದ್ದರು. 

ಸರ್ಕಾರಿ ಆಸ್ಪತ್ರೆಯಲ್ಲಿ ಧನುಷ್‌ ಜನಿಸಿದ್ದು, ಆತನ ನಿಜ ಹೆಸರು ಕಲೈಸೆಲ್ವನ್‌, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಮೇಲೂರಿನಲ್ಲಿ ಪಡೆದ ಆತ ಪಿಯುಸಿ  ಶಿಕ್ಷಣ ಅರ್ಧಕ್ಕೆ ಮೊಟಕು ಗೊಳಿಸಿ ಮನೆ ಬಿಟ್ಟು ತೆರಳಿದ ಎಂದು ಫೋಟೋಗಳ ಸಮೇತ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. 

ಆತ ಚಿತ್ರರಂಗಕ್ಕೆ ಬಂದ ಬಳಿಕ ನಮಗೆ ಆತನನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ .ತಮಿಳುನಾಡು ಸರ್ಕಾರಿ ಬಸ್‌ನ ನಿವೃತ್ತ ಕಂಡಕ್ಟರ್‌ ಆಗಿರುವ ನನ್ನ ಮತ್ತು ಪತ್ನಿಯ ಆರೋಗ್ಯ ಹದಗೆಟ್ಟಿದ್ದು, ಧನುಷ್‌  ಮಾಸಿಕ 65,000 ರೂಪಾಯಿ ಹಣ ನೀಡುವಂತೆ ಅರ್ಜಿಯಲ್ಲಿ ಕೋರಿದ್ದರು.

ಟಾಪ್ ನ್ಯೂಸ್

BUS driver

RTO; ಫಿಟ್‌ನೆಸ್‌ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

1-kkk

ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಇನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಯಾಗಿ ಕಾರ್ಯನಿರ್ವಹಣೆ

1-stamp

Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್‌ ಪಾವತಿ ಪದ್ಧತಿ ಜಾರಿ

1-manmohan

Belagavi; ಕಾಂಗ್ರೆಸ್‌ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ

ct rav

BJP ದೂರು ಬೆನ್ನಲ್ಲೇ ಗೆಹ್ಲೋಟ್‌ ಅಖಾಡಕ್ಕೆ; ಸಿ.ಟಿ.ರವಿಗೆ ರಾಜ್ಯಪಾಲ ಬುಲಾವ್‌?

1-spo

Mangaluru; ಶೀಘ್ರವೇ ರಾತ್ರಿಯೂ ಪ್ರವಾಸಿಗರಿಗೆ ಬೀಚ್‌ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Bollywood: ಹೃತಿಕ್‌ ರೋಷನ್‌ ʼಕ್ರಿಶ್‌ -4ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್ಡೇಟ್

Bollywood: ಹೃತಿಕ್‌ ರೋಷನ್‌ ʼಕ್ರಿಶ್‌ -4ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್ಡೇಟ್

Sonu Sood: ನನಗೆ ಸಿಎಂ, ಡಿಸಿಎಂ ಆಗುವ ಆಫರ್ ಬಂದಿತ್ತು ಆದರೆ.. ನಟ ಸೋನು ಸೂದ್ ಹೇಳಿದ್ದೇನು?

Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BUS driver

RTO; ಫಿಟ್‌ನೆಸ್‌ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್‌

High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್‌

1-havya

Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ

1-kkk

ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಇನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಯಾಗಿ ಕಾರ್ಯನಿರ್ವಹಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.