![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 11, 2023, 7:47 AM IST
ವಾಷಿಂಗ್ಟನ್ : ಎಸ್.ಎಸ್. ರಾಜಾಮೌಳಿ ಅವರ ʼಆರ್ ಆರ್ ಆರ್ʼ ಸಿನಿಮಾ ಅಂತಾರಾಷ್ಟ್ರೀಯ 80ನೇ ಗೋಲ್ಡನ್ ಗ್ಲೋಬ್ ಅವಾರ್ಡ್ಸ್ ನಲ್ಲಿ ಬೆಸ್ಟ್ ಒರಿಜಿನಲ್ ಸಾಂಗ್ ವಿಭಾಗದಲ್ಲಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.
ಇತ್ತೀಚೆಗಷ್ಟೇ ಆರ್ ಆರ್ ಆರ್ ಸಿನಿಮಾ ಪ್ರತಿಷ್ಠಿತ ಗೋಲ್ಡನ್ ಗ್ಲೋಬ್ ಪ್ರಶಸ್ತಿಯಲ್ಲಿ ಅತ್ಯುತ್ತಮ ವಿದೇಶಿ ( ನಾನ್ ಇಂಗ್ಲೀಷ್) ಸಿನಿಮಾ ಹಾಗೂ ಬೆಸ್ಟ್ ಒರಿಜಿನಲ್ ಸಾಂಗ್ ( ನಾಟು ನಾಟು) ವಿಭಾಗದಲ್ಲಿ ನಾಮಿನೇಟ್ ಆಗಿತ್ತು.
ವೇರ್ ದಿ ಕ್ರಾಡಾಡ್ಸ್ ಸಿಂಗ್ ಸಿನಿಮಾದ ಟೇಲರ್ ಸ್ವಿಫ್ಟ್ ಹಾಡಿರುವ ‘ಕ್ಯಾರೊಲಿನಾ’, ಗಿಲ್ಲೆರ್ಮೊ ಡೆಲ್ ಟೊರೊ ನಿರ್ದೇಶನ ಪಿನೋಚ್ಚಿಯೋ ಚಿತ್ರದ ʼಸಿಯೋ ಪಾಪಾʼ ಲೇಡಿ ಗಾಗಾ ಹಾಡಿರುವ ʼಟಾಪ್ ಗನ್ʼ ಚಿತ್ರದ ‘ಹೋಲ್ಡ್ ಮೈ ಹ್ಯಾಂಡ್’ ಮಾವೆರಿಕ್ ಮತ್ತು ರಿಹಾನ್ನಾ ಹಾಡಿರುವ ಬ್ಲ್ಯಾಕ್ ಪ್ಯಾಂಥರ್: ವಕಾಂಡಾ ಫಾರೆವರ್ʼ ಸಿನಿಮಾದ ʼಲೆಫ್ಟ್ ಮಿ ಅಪ್ʼ ಹಾಡುಗಳೊಂದಿಗೆ ಸ್ಪರ್ಧೆ ಮಾಡಿ ಗೋಲ್ಡನ್ ಗ್ಲೋಬ್ ಪ್ರಶಸ್ತಿಯನ್ನು ಆರ್ ಆರ್ ಆರ್ ಚಿತ್ರ ತಂಡ ಗೆದ್ದುಕೊಂಡಿದೆ.
ಎಸ್‌ಎಸ್ ರಾಜಮೌಳಿ, ರಾಮ್ ಚರಣ್ ಮತ್ತು ಜೂನಿಯರ್ ಎನ್‌ಟಿಆರ್ ಎಂಎಂ ಕೀರವಾಣಿ ಪ್ರಶಸ್ತಿ ಸಮಾರಂಭದಲ್ಲಿ ಭಾಗವಹಿಸಿ ಪ್ರಶಸ್ತಿ ಸ್ವೀಕರಿಸಿ ಎಲ್ಲರಿಗೂ ಧನ್ಯವಾದ ಸಲ್ಲಿಸಿದರು.
ಪ್ಯಾನ್ ಇಂಡಿಯಾದಲ್ಲಿ ರಿಲೀಸ್ ಆದ ಆರ್ ಆರ್ ಆರ್ 1200 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿತ್ತು.
And the GOLDEN GLOBE AWARD FOR BEST ORIGINAL SONG Goes to #NaatuNaatu #GoldenGlobes #GoldenGlobes2023 #RRRMovie
— RRR Movie (@RRRMovie) January 11, 2023
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.