Bigg Boss OTT 2: ಫಿನಾಲೆ ವೇದಿಕೆ ಹತ್ತುವ ಮುನ್ನವೇ ಆಸ್ಪತ್ರೆಗೆ ದಾಖಲಾದ ಸ್ಪರ್ಧಿ

Team Udayavani, Aug 14, 2023, 2:54 PM IST

TDY-11

ಮುಂಬಯಿ: ಸಲ್ಮಾನ್‌ ಖಾನ್‌ ನಿರೂಪಣೆಯ ಬಿಗ್‌ಬಾಸ್  ಓಟಿಟಿ-2 ಫಿನಾಲೆ ಹಂತಕ್ಕೆ ಬಂದಿದೆ. ಫಿನಾಲೆಗೆ ಸ್ಪರ್ಧಿಗಳು ಅಂತಿಮವಾಗಿದ್ದಾರೆ. ಇನ್ನೇನು ಫಿನಾಲೆ ವೇದಿಕೆಯಲ್ಲಿ ಪ್ರದರ್ಶನ ನೀಡಬೇಕೆನ್ನುವಾಗಲೇ ಸ್ಪರ್ಧಿಯೊಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಿಗ್‌ ಬಾಸ್‌ ಓಟಿಟಿ-2 ವಿನ ಫಿನಾಲೆ ಸೋಮವಾರ ರಾತ್ರಿ (ಆ.14 ರಂದು) ನಡೆಯಲಿದೆ. ಕಾರ್ಯಕ್ರಮದಲ್ಲಿ ಪ್ರಬಲ ಸ್ಪರ್ಧಿಯಾಗಿ ಗುರುತಿಸಿಕೊಂಡಿರುವ ಫಿನಾಲೆ ಸ್ಪರ್ಧಿಗಳಲ್ಲಿ ಯೂಟ್ಯೂಬರ್ ಅಭಿಷೇಕ್ ಮಲ್ಹಾನ್ ಕೂಡ ಒಬ್ಬರು.

ಬಿಗ್‌ ಬಾಸ್ ಓಟಿಟಿ-2 ಮನೆಯಲ್ಲಿ ಅಭಿಷೇಕ್‌ ಅವರು ಅಪಾರ ವೀಕ್ಷಕರ ಮನ ಗೆದ್ದಿದ್ದಾರೆ. ಆದರೆ ಮನೆಯ ಚಟುವಟಿಕೆಯಲ್ಲಿ  ಅವರ ಆರೋಗ್ಯ ಹದಗೆಟ್ಟಿದೆ. ಕಳೆದ ಕೆಲ ದಿನಗಳಿಂದ ಅವರ ಆರೋಗ್ಯದ ಸ್ಥಿತಿ ಬಗ್ಗೆ ಬಿಗ್‌ ಬಾಸ್‌ ಮನೆಯಿಂದ ಯಾವ ಅಪ್ಡೇಟ್‌ ಕೂಡ ಬಂದಿರಲಿಲ್ಲ.

ಒಂದು ವಾರಕ್ಕೂ ಹೆಚ್ಚಿನ ದಿನಗಳಿಂದ ಅನಾರೋಗ್ಯದಿಂದ ಮನೆಯಲ್ಲಿ ಕಾಣಿಸಿರಲಿಲ್ಲ. ಟಾಪ್‌ -5 ಫಿನಾಲೆ ಸ್ಪರ್ಧಿಗಳಲ್ಲಿ ಅಭಿಷೇಕ್ ಅವರ ಹೆಸರನ್ನು ಸಲ್ಮಾನ್‌ ಘೋಷಿಸಿದ್ದರು.

ಇದೀಗ ಅಭಿಷೇಕ್‌ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಬಗ್ಗೆ ಅವರ ಸಹೋದರಿ ಟ್ವೀಟ್‌ ಮಾಡಿದ್ದಾರೆ.

“ಅಭಿಷೇಕ್ ಅನಾರೋಗ್ಯವಾಗಿದ್ದಾರೆ. ಆಸ್ಪತ್ರೆಗೆ ದಾಖಲಾಗಿದ್ದಾರೆ. ಆ ಕಾರಣದಿಂದ ಅವರು ಫಿನಾಲೆಯಲ್ಲಿ ಪ್ರದರ್ಶನವನ್ನು ನೀಡಲು ಸಾಧ್ಯವಾಗುವುದಿಲ್ಲ. ಅಭಿಷೇಕ್‌ ಈ ಸೀಸನ್‌ ಇಡೀ ಮನರಂಜನೆ ನೀಡಿದ್ದಾರೆ. ಶೀಘ್ರದಲ್ಲಿ ಅವರು ಗುಣಮುಖರಾಗಲಿ ಎಂದು ಪ್ರಾರ್ಥಿಸೋಣ” ಪ್ರೇರಣಾ ಮಲ್ಹಾನ್‌ ಟ್ವೀಟ್‌ ಮಾಡಿದ್ದಾರೆ.

ಈ ಟ್ವೀಟ್‌ ನೂರಾರು ಮಂದಿ ಪ್ರತಿಕ್ರಿಯಿಸಿ ಅಭಿಷೇಕ್‌ ಗುಣಮುಖರಾಗಲಿಯೆಂದು ಪ್ರಾರ್ಥಿಸಿದ್ದಾರೆ.

ಎಲ್ವಿಶ್ ಯಾದವ್, ಮನೀಶಾ ರಾಣಿ, ಪೂಜಾ ಭಟ್ ಮತ್ತು ಬೇಬಿಕಾ ಧುರ್ವೆ ಅಭಿಷೇಕ್‌ ಅವರೊಂದಿಗೆ ಫಿನಾಲೆಯಲ್ಲಿ ಸ್ಪರ್ಧಿಸಲಿದ್ದಾರೆ.

ಟಾಪ್ ನ್ಯೂಸ್

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Bollywood: ಹೃತಿಕ್‌ ರೋಷನ್‌ ʼಕ್ರಿಶ್‌ -4ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್ಡೇಟ್

Bollywood: ಹೃತಿಕ್‌ ರೋಷನ್‌ ʼಕ್ರಿಶ್‌ -4ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್ಡೇಟ್

Sonu Sood: ನನಗೆ ಸಿಎಂ, ಡಿಸಿಎಂ ಆಗುವ ಆಫರ್ ಬಂದಿತ್ತು ಆದರೆ.. ನಟ ಸೋನು ಸೂದ್ ಹೇಳಿದ್ದೇನು?

Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ

Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.