‘ಇದು ತಪ್ಪು’ ..ಪ್ರೇಯಸಿ ಫೋಟೊ ಕ್ಲಿಕ್ಕಿಸಿದ ಫೋಟೊಗ್ರಾಫರ್ ಮೇಲೆ ಆಕ್ರೋಶ
ಮಲೈಕಾ, ಬಾಲಿವುಡ್ ನಟಿ ಕರೀನಾ ಕಪೂರ್ ಅವರ ಎರಡನೇ ಪುತ್ರನನ್ನು ನೋಡಲು ತೆರಳಿದ್ದರು
Team Udayavani, Mar 1, 2021, 3:44 PM IST
ಮುಂಬೈ : ಪ್ರೇಯಸಿ ಮಲೈಕಾ ಅರೋರಾ ಜತೆ ಕಾಣಿಸಿಕೊಂಡ ವೇಳೆ ಫೋಟೊ ಕ್ಲಿಕ್ಕಿಸಲು ಮುಂದಾದ ಫೋಟೊಗ್ರಾಫರ್ಸ್ ಮೇಲೆ ಬಾಲಿವುಡ್ ನಟ ಅರ್ಜುನ್ ಕಪೂರ್ ಗರಂ ಆಗಿದ್ದಾರೆ.
ಬಿಟೌನ್ ಲವ್ ಬರ್ಡ್ಸ್ ಅರ್ಜುನ್ ಹಾಗೂ ಮಲೈಕಾ ಪ್ರೀತಿ ವಿಚಾರ ಗುಟ್ಟಾಗಿ ಉಳಿದಿಲ್ಲ. ಕಳೆದ ಕೆಲ ವರ್ಷಗಳಿಂದ ಪ್ರೀತಿಯ ಕಡಲಿನಲ್ಲಿ ತೇಲುತ್ತಿರುವ ಈ ಜೋಡಿ, ಪಾರ್ಟಿ, ಡಿನ್ನರ್ ಗಳಲ್ಲಿ ಜತೆಯಾಗಿ ಕಾಣಿಸಿಕೊಂಡು ಸಖತ್ ಸುದ್ದಿಯಾಗಿದ್ದುಂಟು.
ನಿನ್ನೆ ( ಭಾನುವಾರ-ಫೆ.28) ಅರ್ಜುನ್ ಹಾಗೂ ಮಲೈಕಾ, ಬಾಲಿವುಡ್ ನಟಿ ಕರೀನಾ ಕಪೂರ್ ಅವರ ಎರಡನೇ ಪುತ್ರನನ್ನು ನೋಡಲು ತೆರಳಿದ್ದರು. ಈ ವೇಳೆ ಕಾರಿನಿಂದ ಇಳಿದ ಈ ಜೋಡಿಗಳತ್ತ ಕ್ಯಾಮರಾ ಕಣ್ಣುಗಳು ಧಾವಿಸಿದ್ದವು. ಇದರಿಂದ ಕೆರಳಿದ ಅರ್ಜುನ್, ‘ಇದು ತಪ್ಪು ಫೋಟೊ ತೆಗೆಯಬೇಡಿ’ ಎಂದು ಸ್ವಲ್ಪ ಸಿಟ್ಟಿನಿಂದಲೇ ವಾರ್ನ್ ಮಾಡಿದರು.
‘ಸ್ವಲ್ಪ ಅರ್ಥ ಮಾಡಿಕೊಳ್ಳಿ, ಅವಳು (ಮಲೈಕಾ ) ಫೋಟೊ ತೆಗೆಯಬೇಡಿ ಕೇಳಿಕೊಳ್ಳುತ್ತಿದ್ದಾಳೆ. ನೀವು ಹೀಗೆ ಮಾಡೊದು ತಪ್ಪು’ ಎಂದರು. ಇದೇ ವೇಳೆ ಕಾಂಪೌಂಡ್ ಮೇಲೆ ಏರಿದ್ದ ಫೋಟೊಗ್ರಾಫರ್ ಮೇಲೆ ಸಿಟ್ಟಾದ ಅರ್ಜುನ್, ನೀವು ಹೀಗೆ ಮಾಡಿ ಕಾಂಪೌಂಡ್ ಕಿತ್ತು ಹಾಕುತ್ತೀರಿ ಎಂದು ಸಿಡಿಮಿಡಿಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಬ್ರೇಕಪ್ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Bollywood: ಹೃತಿಕ್ ರೋಷನ್ ʼಕ್ರಿಶ್ -4ʼ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.