ಈಗ ನಡೆಯುತ್ತಿದೆ ಜೀವನದ ಬಿಗ್ ಬಾಸ್; ನಿಯಮಗಳನ್ನು ಪಾಲಿಸಿ ಕೋವಿಡ್ ಗೆಲ್ಲೋಣ: ಸಲ್ಲು ಸಂದೇಶ
Team Udayavani, Apr 17, 2020, 7:34 AM IST
ಮುಂಬಯಿ: ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸುವವರ ಹಾಗೂ ಆರೋಗ್ಯ ಕಾರ್ಯಕರ್ತರ ಮೇಲೆ ಕಲ್ಲು ತೂರಾಟ ಮಾಡುತ್ತಿರುವ ಜನರ ಮೇಲೆ ಬಾಲಿವುಡ್ ನಟ ಸಲ್ಮಾನ್ ಖಾನ್ ಬೇಸರ ವ್ಯಕ್ತಪಡಿಸಿದ್ದಾರೆ.
ವಿಡಿಯೋ ಸಂದೇಶ ಒಂದನ್ನು ನೀಡಿರುವ ಅವರು, ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಸರಕಾರ ರೂಪಿಸಿರುವ ಮಾರ್ಗಸೂಚಿಗಳನ್ನು ಪ್ರತೀಯೊಬ್ಬರು ಪಾಲಿಸಬೇಕು.
ವೈರಸ್ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕಾರ್ಯಕರ್ತರು, ಸ್ವಯಂ ಸೇವಕರ ಪ್ರಯತ್ನವನ್ನು ಶ್ಲಾಘಿಸಿದ್ದಾರೆ.
ಈಗ ಜೀವನದ ಬಿಗ್‌ಬಾಸ್ ನಡೆಯುತ್ತಿದೆ, ಕೋವಿಡ್ ವೈರಸ್ ಈಗ ಎಲ್ಲರನ್ನೂ ಮನೆಯಲ್ಲಿರುವಂತೆ ಮಾಡಿದ್ದಲ್ಲದೆ ಮಾತ್ರವಲ್ಲದೇ ಮುಂದಿನ ದಿನಗಳ ಕುರಿತಾಗಿ ನಮ್ಮೆಲ್ಲರ ಆತಂಕವನ್ನೂ ಇದು ಹೆಚ್ಚಿಸಿದೆ ಎಂದು ಸಲ್ಲು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು
Oscars 2025; ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ
Kidnap ಬಲೆಯಿಂದ ಸ್ವಲ್ಪದರಲ್ಲೇ ಪಾರಾದ ನಟ ಶಕ್ತಿ ಕಪೂರ್!
MUST WATCH
ಹೊಸ ಸೇರ್ಪಡೆ
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
Karkala: ಈ ರಸ್ತೆಯಲ್ಲಿ ಬಸ್ ತಂಗುದಾಣಗಳೇ ಇಲ್ಲ!
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.