Bollywood ನಟಿಯರ ಸಂಭಾವನೆ: ದೀಪಿಕಾ ಪಡುಕೋಣೆಗೆ ಮೊದಲ ಸ್ಥಾನ
Team Udayavani, Jun 18, 2024, 9:59 PM IST
ಮುಂಬೈ: ಬಾಲಿವುಡ್ನಲ್ಲಿ ಅತಿಹೆಚ್ಚು ಸಂಭಾವನೆ ಪಡೆಯುವ ಪಟ್ಟಿಯಲ್ಲಿ ದೀಪಿಕಾ ಪಡುಕೋಣೆ ಅಗ್ರ ಸ್ಥಾನ ಅಲಂಕರಿಸಿದ್ದಾರೆ.
ಐಎಂಡಿಬಿ ಸಹಕಾರದೊಂದಿಗೆ ಫೋರ್ಬ್ಸ್ ಮಾಡಿರುವ ಪಟ್ಟಿಯಲ್ಲಿ ದೀಪಿಕಾ ಅಗ್ರರಾಗಿದ್ದು, ಅವರು ಒಂದು ಸಿನೆಮಾಗೆ 15 ರಿಂದ 30 ಕೋಟಿ ರೂ. ಸಂಭಾವನೆ ಪಡೆಯುತ್ತಾರೆ.
ಈ ಪಟ್ಟಿಯಲ್ಲಿ ಕಂಗನಾ 2ನೇ ಸ್ಥಾನದಲ್ಲಿದ್ದು ಒಂದು ಸಿನೆಮಾಗೆ 15 ರಿಂದ 27 ಕೋಟಿ ರೂ. ಸಂಭಾವನೆ ಪಡೆಯುತ್ತಾರೆ. 3ನೇ ಸ್ಥಾನದಲ್ಲಿ 15 ರಿಂದ 25 ಕೋಟಿ ರೂ. ಪಡೆಯುವ ಪ್ರಿಯಾಂಕಾ ಚೋಪ್ರಾ ಇದ್ದು 4ನೇ ಸ್ಥಾನ ಕತ್ರಿನಾ ಕೈಫ್ ಅವರದ್ದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮದುವೆಯಾದ ವಾರದಲ್ಲೇ ಆಸ್ಪತ್ರೆಗೆ ಭೇಟಿ ನೀಡಿದ ಸೋನಾಕ್ಷಿ: ಗರ್ಭಿಣಿ ಇರಬಹುದೆಂದ ನೆಟ್ಟಿಗರು.!
Actors: ಪಾಕಿಸ್ತಾನದ ಸಿನಿಮಾರಂಗದಲ್ಲೂ ಬಣ್ಣ ಹಚ್ಚಿ ಮಿಂಚಿರುವ ಭಾರತೀಯ ಕಲಾವಿದರಿವರು..
ಸ್ತನ ಕ್ಯಾನ್ಸರ್ ಕಾಡಿದ ಚಿತ್ರರಂಗದ ಸುಂದರಿಯರಿವರು.. ಕಾಯಿಲೆಯನ್ನೇ ಗೆದ್ದ ದಿಟ್ಟೆಯರು..
Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?
Kalki 2898 AD…ಬಹು ನಿರೀಕ್ಷೆಯ ಕಲ್ಕಿ 2898 ಎಡಿ ಸಿನಿಮಾ ರಿಲೀಸ್…ಅಭಿಮಾನಿಗಳ ಸಂಭ್ರಮ
MUST WATCH
ಹೊಸ ಸೇರ್ಪಡೆ
T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು
T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ
Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು
Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.