ಸನ್ನಿಗೆ ಡ್ರೆಸ್ ತೊಡಿಸಲು ಹರಸಾಹಸ : ವಿಡಿಯೋ ಹಂಚಿಕೊಂಡ ಮೋಹಕ ಚೆಲುವೆ
Team Udayavani, May 24, 2021, 5:30 PM IST
ಮೋಹಕ ತಾರೆ ಸನ್ನಿ ಲಿಯೋನ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಒಂದು ವಿಡಿಯೋ ಶೇರ್ ಮಾಡಿದ್ದು, ಅದು ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಅಷ್ಟಕ್ಕೂ ಈ ವಿಡಿಯೋ ಯಾವುದು ಗೊತ್ತಾ ?
ಬಾಲಿವುಡ್ ಬ್ಯೂಟಿ ಸನ್ನಿ ಲಿಯೋನ್ ಸಾಮಾಜಿಕ ಜಾಲತಾಣದಲ್ಲಿ ತುಂಬಾ ಸಕ್ರಿಯವಾಗಿರುತ್ತಾರೆ. ಇನ್ಸ್ಟಾ ಹಾಗೂ ಟ್ವಿಟರ್ ಮೂಲಕ ತಮ್ಮ ಅಭಿಮಾನಿಗಳ ಜೊತೆ ಟಚ್ ಲ್ಲಿ ಇರುತ್ತಾರೆ. ಸದ್ಯ ಸನ್ನಿ ಲಿಯೋನ್ ತಮ್ಮ ಇನ್ಸ್ಟಾದಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಸನ್ನಿ ಲಿಯೋನ್ ಗೆ ಬಟ್ಟೆ ತೊಡಿಸಲು ಅವರ ತಂಡ ಹರಸಾಹಸ ಪಟ್ಟಿದೆ.
ಸನ್ನಿ ಲಿಯೋನ್ ‘M’ಟಿವಿಯ ಜನಪ್ರಿಯ Splits villa ಶೋಗೆ ನಿರೂಪಕಿಯಾಗಿಯೂ ಕೆಲಸ ಮಾಡುತ್ತಿದ್ದಾರೆ. ಈ ಕಾರ್ಯಕ್ರಮದ ನಿರೂಪಣೆಗಾಗಿ ಸಿದ್ಧರಾಗುತ್ತಿದ್ದಾಗ ಅವರಿಗೆ ಡ್ರೆಸ್ ತೊಡಲು ತುಂಬಾ ಕಷ್ಟಪಟ್ಟಿದ್ದಾರೆ. ಆ ಕಾರ್ಯಕ್ರಮಕ್ಕೆಂದು ವಿನ್ಯಾಸ ಮಾಡಲಾಗಿದ್ದ ಡ್ರೆಸ್ ತೊಡಲು ಸನ್ನಿ ಅವರಿಗೆ ತುಂಬಾ ಕಷ್ಟವಾಗಿದೆ. ಅದಕ್ಕೆ ಸಹಾಯಕ್ಕಾಗಿ ಅವರ ತಂಡವೂ ಬಂದಿದೆ. ಸರಿಯಾಗಿ ಆ ಡ್ರೆಸ್ ಫಿಟ್ ಆಗಿ ಎಂದು ಸನ್ನಿ ಲಿಯೋನ್ ಅವರ ಡ್ರೆಸ್ಸಿಂಗ್ ಟೀಮ್ ಪಡುವ ಪಾಡು ಈ ವಿಡಿಯೋದಲ್ಲಿದೆ.
ಇನ್ನು ಸನ್ನಿ ಲಿಯೋನ್ ಬಿಗ್ ಬಾಸ್ ಮೂಲಕ ಹಿಂದಿ ಚಿತ್ರರಂಗಕ್ಕೆ ಕಾಲಿಟ್ಟರು. ನಂತರ ಐಟಂ ಸಾಂಗ್ ಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ತಮ್ಮ ವರ್ಚಸ್ಸು ಹೆಚ್ಚಿಸಿಕೊಂಡರು. ನಂತರ ಬಾಲಿವುಡ್ ಸಿನಿಮಾಗಳಲ್ಲಿ ನಾಯಕಿಯಾಗಿ ಅಭಿನಯಿಸುವ ಮೂಲಕ ಸಿಕ್ಕಾಪಟ್ಟೆ ಫೇಮಸ್ ಆಗಿದ್ದಾರೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bollywood: ಹೃತಿಕ್ ರೋಷನ್ ʼಕ್ರಿಶ್ -4ʼ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ
RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ
Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!
Mourning: ಮನಮೋಹನ್ ಸಿಂಗ್ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ
Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್ ಆಸ್ಪತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.