ನಾಳೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸುತ್ತಿಲ್ಲ ಬಿಗ್ ಬಿ! : ಕಾರಣ ಇಲ್ಲಿದೆ
ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಅಮಿತಾಬ್ ಗೈರಾಗುತ್ತಿರುವ ಕಾರಣ ಇಲ್ಲಿದೆ
Team Udayavani, Dec 22, 2019, 8:14 PM IST
ನವದೆಹಲಿ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ನಾಳೆ ರಾಷ್ಟ್ರ ರಾಜಧಾನಿಯಲ್ಲಿ ಪ್ರಸಕ್ತ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಭಾರತೀಯ ಚಿತ್ರರಂಗದ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಈ ಬಾರಿ ಭಾಜನರಾಗಿರುವ ಬಾಲಿವುಡ್ ಮೇರು ನಟ ಅಮಿತಾಬ್ ಬಚ್ಚನ್ ಅವರು ತಮ್ಮ ಪ್ರಶಸ್ತಿಯನ್ನು ಉಪರಾಷ್ಟ್ರಪತಿಗಳ ಕೈಯಿಂದ ನಾಳೆ ಪಡೆದುಕೊಳ್ಳಬೇಕಿತ್ತು.
ಆದರೆ ನಾಳೆ ಅಮಿತಾಬ್ ಅವರು ಈ ಸಮಾರಂಭದಲ್ಲಿ ಭಾಗವಹಿಸುತ್ತಿಲ್ಲ ಅಂದರೆ ಬಿಗ್ ಬಿ ಅವರಿಗೆ ಈ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಕಾರಣ ಅವರು ಜ್ವರದಿಂದ ಬಳಲುತ್ತಿರುವುದು.
‘ನಾನು ಜ್ವರದಿಂದ ಬಳಲುತ್ತಿದ್ದೇನೆ ಮತ್ತು ಈ ಕಾರಣದಿಂದ ವೈದ್ಯರು ನನಗೆ ಪ್ರಯಾಣ ಮಾಡದಂತೆ ಸೂಚಿಸಿದ್ದಾರೆ… ಹಾಗಾಗಿ ನಾನು ನಾಳೆ ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸುತ್ತಿಲ್ಲ.. ಇದು ತುಂಬಾ ದುರದೃಷ್ಟಕರ… ಇದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತಿದ್ದೇನೆ’ ಎಂದು ಬಚ್ಚನ್ ಅವರು ತಮ್ಮ ಟ್ಟಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.
T 3584/5/6 –
Down with fever .. ! Not allowed to travel .. will not be able to attend National Award tomorrow in Delhi .. so unfortunate .. my regrets ..— Amitabh Bachchan (@SrBachchan) December 22, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್ ಮಲಿಕ್; ಇಲ್ಲಿದೆ ಫೋಟೋಸ್
ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್ ಮಾತು
Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.