ಬಹುಬೇಗನೇ ಪೆವಿಲಿಯನ್ ಸೇರಿದ ಸುಶಾಂತ್ ಸಿಂಗ್..! ಕಂಬನಿ ಮಿಡಿದ ಚಿತ್ರರಂಗ
Team Udayavani, Jun 14, 2020, 6:16 PM IST
ಮುಂಬೈ: ಬಾಲಿವುಡ್ ನ ಪ್ರತಿಭಾನ್ವಿತ ನಟ ಸುಶಾಂತ್ ಸಿಂಗ್ ರಜಪೂತ್ ಇಂದು ತಮ್ಮ ಮನೆಯಲ್ಲಿ ಆತ್ಮಹತ್ಯೆ ಗೆ ಶರಣಾಗಿದ್ದಾರೆ. ಕೈ ಪೋ ಚೆ, ಶುದ್ಧ ದೇಸಿ ರೊಮ್ಯಾನ್ಸ್, ಪಿ ಕೆ, ಎಂ ಎಸ್ ಧೋನಿ: ದಿ ಅನ್ ಟೋಲ್ಡ್ ಸ್ಟೋರಿ, ಚಿಚ್ಚೋರೆ ಮುಂತಾದ ಚಿತ್ರಗಳಲ್ಲಿ ಮಿಂಚಿದ್ದ ಸುಶಾಂತ್ ಇಂದು ಸಾವನ್ನಪ್ಪಿದ್ದಾರೆ.
34 ವರ್ಷದ ಸುಶಾಂತ್ ಸಿಂಗ್ ಇಂದು ತನ್ನ ಮುಂಬೈನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರತಿಭಾನ್ವಿತ ನಟನ ಅನಿರೀಕ್ಷಿತ ಸಾವಿನಿಂದ ಭಾರತೀಯ ಚಿತ್ರರಂಗಕ್ಕೆ ಆಘಾತ ನೀಡಿದೆ. ಬಾಲಿವುಡ್ ನಟರು, ನಟಿಯರು, ನಿರ್ದೇಶಕರು ಸಂತಾಪ ಸೂಚಿಸಿದ್ದಾರೆ.
Honestly this news has left me shocked and speechless…I remember watching #SushantSinghRajput in Chhichhore and telling my friend Sajid, its producer how much I’d enjoyed the film and wish I’d been a part of it. Such a talented actor…may God give strength to his family ??
— Akshay Kumar (@akshaykumar) June 14, 2020
Shocked..Heartbroken…Bhai..no words…wish this was not true ?
— sonu sood (@SonuSood) June 14, 2020
This is heartbreaking….I have such strong memories of the times we have shared …I can’t believe this ….Rest in peace my friend…when the shock subsides only the best memories will remain….? pic.twitter.com/H5XJtyL3FL
— Karan Johar (@karanjohar) June 14, 2020
The news of Sushant Singh Rajput’s death is truly sad. What a tragic loss? Deepest condolences to his family & loved ones. May his soul find eternal peace.
— Ajay Devgn (@ajaydevgn) June 14, 2020
SHOCKING and deeply disturbing. Heartfelt Condolences to Sushants family and friends? hope he finds peace on the other side. #ripsushantsinghrajput
— Kajal Aggarwal (@MsKajalAggarwal) June 14, 2020
Sushant, you were too young and brilliant to have gone so soon. I’m so sad and upset knowing that we lived in an environment that could not help you through any troubles you may have had. May your soul rest in peace. pic.twitter.com/RzLrdJ4keX
— Anushka Sharma (@AnushkaSharma) June 14, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.