BOLLYWOOD: ರಾಕಿ – ರಾಣಿ ಪ್ರೇಮ್‌ ಕಹಾನಿಗೆ ಪ್ರೇಕ್ಷಕರು ಫಿದಾ; 1st ಡೇ ಗಳಿಸಿದ್ದೆಷ್ಟು?

Team Udayavani, Jul 29, 2023, 10:55 AM IST

BOLLYWOOD: ರಾಕಿ – ರಾಣಿ ಪ್ರೇಮ್‌ ಕಹಾನಿಗೆ ಪ್ರೇಕ್ಷಕರು ಫಿದಾ; 1st ಡೇ ಗಳಿಸಿದ್ದೆಷ್ಟು?

ಮುಂಬಯಿ: ವಿಭಿನ್ನ ಕಥೆಗಳನ್ನು ಹೇಳುವಲ್ಲಿ ಖ್ಯಾತಿಯಾಗಿರುವ ಬಿಟೌನ್‌ ನಿರ್ದೇಶಕ ಕರಣ್‌ ಜೋಹರ್‌ ಅವರ “ರಾಕಿ ಔರ್ ರಾಣಿ ಕೀ ಪ್ರೇಮ್ ಕಹಾನಿ” ಥಿಯೇಟರ್‌ ಗೆ ಲಗ್ಗೆಯಿಟ್ಟಿದೆ. ಮೊದಲ ದಿನವೇ ಸಿನಿಮಾಕ್ಕೆ ಪಾಸಿಟಿವ್‌ ರೆಸ್ಪಾನ್ಸ್‌ ವ್ಯಕ್ತವಾಗಿದೆ.

ಬಾಲಿವುಡ್‌ ನಲ್ಲಿ ʼಗಲ್ಲಿ ಬಾಯ್‌ʼ ಸಿನಿಮಾದಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದ ರಣವೀರ್ ಸಿಂಗ್ ಹಾಗೂ ಆಲಿಯಾ ಭಟ್ “ರಾಕಿ ಔರ್ ರಾಣಿ ಕೀ ಪ್ರೇಮ್ ಕಹಾನಿʼʼ ಯಲ್ಲಿ ಮೋಡಿ ಮಾಡಿದ್ದಾರೆ. ಇಬ್ಬರ ನಡುವಿನ ಕೆಮೆಸ್ಟ್ರಿ ಬಿಗ್‌ ಸ್ಕ್ರೀನ್‌ ನಲ್ಲಿ ಪ್ರೇಕ್ಷಕರನ್ನು ರಂಜಿಸಿದೆ.

ಕರಣ್ ಜೋಹರ್‌ ಮೊದಲಿನಿಂದಲೂ ಲವ್‌ ಸ್ಟೋರಿಯನ್ನು ವಿಭಿನ್ನವಾಗಿ ಹೇಳುವವರಲ್ಲಿ ಖ್ಯಾತಿ. ಸಿನಿಮಾದ ಬಗ್ಗೆ ನಿರೀಕ್ಷೆ ಹೆಚ್ಚಿರಲು ಒಂದು ಕಾರಣವೆಂದರೆ ಅದು ಕರಣ್‌ ಜೋಹರ್. ಕಥೆ ಹಾಗೂ ಆಲಿಯಾ, ರಣವೀರ್‌  ಅಭಿನಯದಿಂದ ಸಿನಿಮಾ ಗಮನ ಸೆಳೆಯುತ್ತದೆ.

ಸಿನಿಮಾದಲ್ಲಿ ಪಂಜಾಬ್‌ ಮೂಲದ ರಾಕಿ, ಬೆಂಗಾಳಿ ಮೂಲದ ರಾಣಿ ಪ್ರೇಮಕಥೆಯನ್ನು ತೋರಿಸಲಾಗಿದೆ. ಕರಣ್‌ ಜೋಹರ್‌ ಅವರ ಹಿಂದಿನ ಕೆಲ ಸಿನಿಮಾದಲ್ಲಿರುವಂತೆ ಈ ಸಿನಿಮಾದಲ್ಲೂ ಕೌಟುಂಬಿಕ ಕಥೆಯನ್ನು ತೋರಿಸಲಾಗಿದೆ.

ಇದನ್ನೂ ಓದಿ: ಮೊದಲ ದಿನವೇ ಮೋಡಿ ಮಾಡಿದ ಪವನ್‌ ಕಲ್ಯಾಣ್‌ – ಸಾಯಿ ಧರಮ್ ತೇಜ್ ʼಬ್ರೋʼ: ಕಲೆಕ್ಷನ್‌ ಎಷ್ಟು?

ಬಾಲಿವುಡ್‌ ನ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ “ರಾಕಿ ಔರ್ ರಾಣಿ ಕೀ ಪ್ರೇಮ್ ಕಹಾನಿ” ಮೊದಲ ದಿನ ಬಾಕ್ಸ್‌ ಆಫೀಸ್‌ ನಲ್ಲಿ ಉತ್ತಮ ಆರಂಭವನ್ನು ಪಡೆದುಕೊಂಡಿದೆ. ಮೊದಲ ದಿನದಲ್ಲಿ ಅಂದಾಜು 11.50 ಕೋಟಿ ರೂಪಾಯಿ ಕಲೆಕ್ಷನ್‌ ಮಾಡಿದೆ. ಸಿನಿಮದ 21.25% ರಷ್ಟು ಕಲೆಕ್ಷನ್‌ ಹಿಂದಿ ಬೆಲ್ಟ್‌ ನಿಂದ ಬಂದಿದೆ. ನಿಜವಾದ ಅಂಕಿಅಂಶಗಳು ಇನ್ನಷ್ಟೇ ಬರಬೇಕಿದೆ ಎಂದು ವರದಿ ತಿಳಿಸಿದೆ.

ವಾರಾಂತ್ಯ ಹಾಗೂ ಮುಂದಿನ ದಿನದಲ್ಲಿ ಬಾಲಿವುಡ್‌ ನಲ್ಲಿ ಸಿನಿಮಾ ಭರ್ಜರಿ ಕಲೆಕ್ಷನ್‌ ಮಾಡುವ ನಿರೀಕ್ಷೆಯಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

A.R.Rahman Divorce: ಎ.ಆರ್‌.ರೆಹಮಾನ್‌ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?

A.R.Rahman Divorce: ಎ.ಆರ್‌.ರೆಹಮಾನ್‌ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.