Chandrayaan-3 ಕುರಿತು ಸಿನಿಮಾ: ಟೈಟಲ್‌ ರಿಜಿಸ್ಟರ್ಡ್ ಗೆ ಮುಗಿಬಿದ್ದ ನಿರ್ಮಾಣ ಸಂಸ್ಥೆಗಳು


Team Udayavani, Aug 24, 2023, 5:33 PM IST

Chandrayaan-3 ಕುರಿತು ಸಿನಿಮಾ: ಟೈಟಲ್‌ ರಿಜಿಸ್ಟರ್‌ ಗೆ ಮುಗಿಬಿದ್ದ ನಿರ್ಮಾಣ ಸಂಸ್ಥೆಗಳು

 ಮುಂಬಯಿ: ಭಾರತದ ʼಚಂದ್ರಯಾನ-3ʼ ಯಶಸ್ವಿಯಾಗಿದೆ. ಆ ಮೂಲಕ ಭಾರತ ವೈಜ್ಞಾನಿಕ ಕ್ಷೇತ್ರದಲ್ಲಿ ಹೊಸ ಐತಿಹಾಸಿಕ ಮೈಲುಗಲ್ಲನ್ನು ಸೃಷ್ಟಿಸಿದೆ.

ಇಸ್ರೋ ಸಾಧನೆಗೆ ವಿಶ್ವದ ಬಹುತೇಕ ರಾಷ್ಟ್ರಗಳು ಅಭಿನಂದಿಸಿದೆ. ಇತ್ತ ʼಚಂದ್ರಯಾನ-3ʼ ಯ ಕುರಿತು ಸಿನಿಮಾರಂಗದಲ್ಲಿ ಕಥೆಗಳು ತಯಾರಾಗಲು ಶುರುವಾಗಿದ್ದು ಟೈಟಲ್‌ ರಿಜಿಸ್ಟಾರ್‌ ಮಾಡಲು ಕೆಲ ಪ್ರೊಡಕ್ಷನ್‌ ಹೌಸ್‌ ಗಳು ಮುಂದಾಗಿದೆ.

ಮುಂಬಯಿಯಲ್ಲಿರುವ ಭಾರತೀಯ ಚಲನಚಿತ್ರ ನಿರ್ಮಾಪಕರ ಸಂಘ, ಪ್ರೊಡ್ಯೂಸರ್ಸ್ ಗಿಲ್ಡ್ ಆಫ್ ಇಂಡಿಯಾ, ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ನಿರ್ಮಾಪಕರ ಮಂಡಳಿ ಕಚೇರಿಯಲ್ಲಿ ಚಲನಚಿತ್ರ ನಿರ್ಮಾಪಕರು ಮತ್ತು ನಿರ್ಮಾಣ ಸಂಸ್ಥೆಗಳು ʼಚಂದ್ರಯಾನ-3ʼ ಐತಿಹಾಸಿಕ ಸಾಧನೆಯ ಕುರಿತ ಸಿನಿಮಾಕ್ಕೆ ಸಂಬಂಧಿಸಿ ಸಿನಿಮಾಗಳನ್ನು ಮಾಡಲು ಮುಂದಾಗಿದೆ.

ಇದಕ್ಕೆ ಸಂಬಂಧಿಸಿ ಟೈಟಲ್‌ ರಿಜಿಸ್ಟರ್ಡ್ ಮಾಡಿಸಲು ನಿರ್ದೇಶಕರು, ನಿರ್ಮಾಣ ಸಂಸ್ಥೆಗಳು ಮುಂದಾಗಿವೆ.

ʼಚಂದ್ರಯಾನ-3ʼ, ʼಮಿಷನ್ ಚಂದ್ರಯಾನ-3ʼ, ʼಚಂದ್ರಯಾನ-3: ದಿ ಮೂನ್ ಮಿಷನ್ʼ, ʼವಿಕ್ರಮ್ ಲ್ಯಾಂಡರ್ʼ, ʼಚಂದ್ರಯಾನ-3: ದಿ ನ್ಯೂ ಚಾಪ್ಟರ್ʼ, ʼಭಾರತ್ ಚಂದ್ ಪರ್ʼ ಇತ್ಯಾದಿ ಟೈಟಲ್‌ ಗಳು ರಿಜಿಸ್ಟರ್ಡ್ ಮಾಡಲು ನಿರ್ಮಾಣ ಸಂಸ್ಥೆಗಳು ಅರ್ಜಿ ಸಲ್ಲಿಸಿವೆ ಎಂದು ಭಾರತೀಯ ಚಲನಚಿತ್ರ ನಿರ್ಮಾಪಕರ ಸಂಘದ ಮೂಲಗಳು ಹೇಳಿರುವುದಾಗಿ ʼಪಿಂಕ್‌ ವಿಲ್ಲಾʼ ವರದಿ ಮಾಡಿದೆ.

ನಮಗೆ ಟೈಟಲ್‌ ರಿಜಿಸ್ಟರ್ಡ್ ಗೆ ಬಂದ ಬಹುತೇಕ ಅರ್ಜಿಗಳನ್ನು ನಾವು ಸ್ವೀಕರಿಸಿದ್ದೇವೆ. ಈ ಸಂಬಂಧ ಮುಂದಿನ ವಾರ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ, ಕೆಲವೊಂದಕ್ಕೆ  ಮಾತ್ರ ಅನುಮತಿ ನೀಡುತ್ತೇವೆ.  ಪುಲ್ವಾಮಾ ದಾಳಿಯ ನಂತರ, ಅದರ ಕಥೆಗೆ ಟೈಟಲ್‌ ರಿಜಿಸ್ಟರ್ಡ್ ಮಾಡಲು ನಮಗೆ 30-40 ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದವು. ಅವು ಬಹುತೇಕ ಒಂದೇ ಆಗಿದ್ದವು ಮತ್ತು ಘಟನೆಯ ಕುರಿತು ಹೆಚ್ಚಿನ ಚಲನಚಿತ್ರಗಳು ಅಥವಾ ವೆಬ್ ಸರಣಿಗಳನ್ನು ಮಾಡಲಾಗಿಲ್ಲ. ನಾವು ನಿಜವೆಂದು ತೋರುವುದನ್ನು ಮಾತ್ರ ಅನುಮೋದಿಸಲು  ಯೋಚಿಸುತ್ತಿದ್ದೇವೆ ಭಾರತೀಯ ಚಲನಚಿತ್ರ ನಿರ್ಮಾಪಕರ ಸಂಘದ ಮೂಲಗಳು ಹೇಳಿರುವುದಾಗಿ ʼಪಿಂಕ್‌ ವಿಲ್ಲಾʼ ವರದಿ ಮಾಡಿದೆ.

ಬಾಲಿವುಡ್‌ ನಲ್ಲಿ ಬಾಹ್ಯಾಕಾಶಕ್ಕೆ ಸಂಬಂಧಿಸಿ ʼಮಿಷನ್‌ ಮಂಗಲ್‌ʼ ನಂತಹ ಸಿನಿಮಾಗಳು ತೆರೆ ಕಂಡಿದೆ. ಈ ಸಿನಿಮಾದಲ್ಲಿ ಅಕ್ಷಯ್‌ ಕುಮಾರ್‌ ನಟಿಸಿದ್ದಾರೆ.

ಅಮಿತಾಭ್ ಬಚ್ಚನ್, ಸಲ್ಮಾನ್ ಖಾನ್, ಅಜಯ್ ದೇವಗನ್, ಅಕ್ಷಯ್ ಕುಮಾರ್, ಸಾರಾ ಅಲಿ ಖಾನ್, ಕಾರ್ತಿಕ್ ಆರ್ಯನ್, ಹೃತಿಕ್ ರೋಷನ್, ಮತ್ತು ಕರೀನಾ ಕಪೂರ್ ಮುಂತಾದವರು ಈ ಐತಿಹಾಸಿಕ ಸಾಧನೆಗಾಗಿ ಇಸ್ರೋ ತಂಡವನ್ನು ಅಭಿನಂದಿಸಿದ್ದಾರೆ.

 

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

Rashmika-Mandanna-2

Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು

1-lllaa

Oscars 2025; ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ

1-sssk

Kidnap ಬಲೆಯಿಂದ ಸ್ವಲ್ಪದರಲ್ಲೇ ಪಾರಾದ ನಟ ಶಕ್ತಿ ಕಪೂರ್‌!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.