ಬಾಲಿವುಡ್ನ ತಾರೆಗಳಾದ ರಣಬೀರ್ ಕಪೂರ್-ಆಲಿಯಾ ಭಟ್ ಮದ್ವೆ ಫುಲ್ ಜೋರು
Team Udayavani, Apr 13, 2022, 11:00 PM IST
ಮುಂಬೈ: ಬಾಲಿವುಡ್ನ ತಾರೆಗಳಾದ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಮದುವೆ ತಯಾರಿ ಅದ್ಧೂರಿಯಾಗಿ ನಡೆದಿದೆ.
ಮುಂಬೈನ ಚೆಂಬೂರಿನಲ್ಲಿರುವ ರಣಬೀರ್ ಕಪೂರ್ ಅವರ ಮನೆಯಾದ ವಾಸ್ತು ಮತ್ತು ಆರ್ಕೆ ಸ್ಟುಡಿಯೋದಲ್ಲಿ ಮದುವೆ ಕಾರ್ಯಕ್ರಮಗಳು ನಡೆಯಲಿವೆ.
ಬುಧವಾರ ಗಣಪತಿ ಪೂಜೆಯೊಂದಿಗೆ ಮೆಹಂದಿ ಕಾರ್ಯಕ್ರಮ ನಡೆದಿದ್ದು, ಗುರುವಾರ ಜೋಡಿ ಹಸೆಮಣೆ ಏರಲಿದೆ ಎನ್ನಲಾಗಿದೆ.
ಮೆಹಂದಿ ಕಾರ್ಯಕ್ರಮದಲ್ಲಿ ಆಲಿಯಾ ಅವರ ತಂದೆ ಮಹೇಶ್ ಭಟ್, ಅಕ್ಕ ಪೂಜಾ ಭಟ್, ರಣಬೀರ್ ಕಪೂರ್ ಅವರ ತಾಯಿ ನೀತು ಕಪೂರ್, ಬಾಲಿವುಡ್ ನಟಿಯರಾದ ಕರೀನಾ ಕಪೂರ್, ಕರೀಶ್ಮಾ ಕಪೂರ್, ನಿರ್ದೇಶಕ ಕರಣ್ ಜೋಹರ್ ಸೇರಿ ಅನೇಕರು ಭಾಗವಹಿಸಿದ್ದರು.
ಅಂದ ಹಾಗೆ ರಣಬೀರ್ ಅವರ ತಂದೆ ರಿಷಿ ಕಪೂರ್ ಮತ್ತು ತಾಯಿ ನೀತು ಕಪೂರ್ 1979ರ ಏ.13ರಂದೇ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಈಗ ನವ ಜೋಡಿಯ ಮದುವೆ ಕಾರ್ಯಕ್ರಮವೂ ಏ.13ರಂದೇ ಆರಂಭವಾಗಿರುವುದು ವಿಶೇಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.