Bollywood ಹಿರಿಯ ನಟ ಅಮಿತಾಭ್ ಬಚ್ಚನ್ಗೆ ಆ್ಯಂಜಿಯೋ ಪ್ಲಾಸ್ಟಿ ಚಿಕಿತ್ಸೆ
Team Udayavani, Mar 16, 2024, 6:49 AM IST
ಮುಂಬಯಿ: ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್(81) ಶುಕ್ರವಾರ ಇಲ್ಲಿನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಕಾಲಿನ ರಕ್ತನಾಳಗಳಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆ್ಯಂಜಿಯೋಪ್ಲಾಸ್ಟಿ ನಡೆಸಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.
ಬಿಗ್ ಬಿ ಖ್ಯಾತಿಯ ಬಚ್ಚನ್, ತಾವು ಆಸ್ಪತ್ರೆಗೆ ದಾಖಲಾದ ಸುದ್ದಿ ವೈರಲ್ ಆಗುವ ಕೆಲವೇ ಕ್ಷಣಗಳ ಮುನ್ನ “ಎಂದೆಂದಿಗೂ ಕೃತಜ್ಞನಾಗಿರುವೆ’ ಎಂದು ಟ್ವೀಟ್ ಮಾಡಿದ್ದು, ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಧನ್ಯವಾದ ಹೇಳಲು ಈ ಪೋಸ್ಟ್ ಹಂಚಿಕೊಂಡಿರಬಹುದೆಂದು ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Mika Singh: ಮಿಕಾ ಹಾಡಿಗೆ ಫಿದಾ..ಪಾಕ್ ಅಭಿಮಾನಿಯಿಂದ 3 ಕೋಟಿ ರೂ. ವಾಚ್, ಚಿನ್ನ ಗಿಫ್ಟ್
Actress: ಸಲ್ಮಾನ್,ಶಾರುಖ್ ಬಳಿಕ ಖ್ಯಾತ ನಟಿಗೆ ಜೀವ ಬೆದರಿಕೆ.. 50 ಲಕ್ಷ ರೂ. ಡಿಮ್ಯಾಂಡ್
Oscars 2025: ಆಸ್ಕರ್ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್ʼ ಚಿತ್ರದ ಟೈಟಲ್ ಬದಲಾವಣೆ
Mumbai: ಬಾಲಿವುಡ್ ನಟ ಶಾರುಖ್ ಖಾನ್ ಗೆ ಜೀವ ಬೆದರಿಕೆ ಹಾಕಿದ ವಕೀಲ ಛತ್ತೀಸ್ ಗಢದಲ್ಲಿ ಬಂಧನ
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.