Breakup; ಮಲೈಕಾ-ಅರ್ಜುನ್ 5 ವರ್ಷದ ಪ್ರೀತಿಗೆ ಫುಲ್ಸ್ಟಾಪ್!
Team Udayavani, Jun 1, 2024, 12:15 AM IST
ಮುಂಬಯಿ: ಬಾಲಿವುಡ್ ನಟ ಅರ್ಜುನ್ ಕಪೂರ್ ಹಾಗೂ ನಟಿ ಮಲೈಕಾ ಅರೋರಾ ಅವರ 5 ವರ್ಷ ಗಳ ಪ್ರೀತಿ-ಪ್ರೇಮಕ್ಕೆ ಪೂರ್ಣ ವಿರಾಮ ಬಿದ್ದಿದ್ದು, ಈ ಜೋಡಿ ಬ್ರೇಕ್ಅಪ್ ಮಾಡಿ ಕೊಂಡಿದೆ ಎನ್ನಲಾಗಿದೆ. ಈ ವಿಚಾರ ಜಾಲತಾಣದಲ್ಲೂ ವೈರಲ್ ಆಗುತ್ತಿದೆ. 2018ರಲ್ಲಿ ರಿಂ ದಲೂ ಡೇಟ್ ಮಾಡುತ್ತಿದ್ದ ಜೋಡಿ 2019ರಲ್ಲಿ ಅರ್ಜುನ್ ಹುಟ್ಟುಹಬ್ಬದ ದಿನದಂದು ತಮ್ಮ ಡೇಟಿಂಗ್ ವಿಚಾ ರವನ್ನು ಜಾಲತಾಣದಲ್ಲಿ ಬಹಿರಂಗಪಡಿಸಿತ್ತು. ಬಳಿಕ ಇಬ್ಬರ ಹಲವು ಫೋಟೋಗಳು ಕೂಡ ವೈರಲ್ ಆಗಿ ದ್ದವು. ಈಗ ಅರ್ಜುನ್, ಮಲೈಕಾ ಬ್ರೇಕ್ಅಪ್ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.