ಖ್ಯಾತ ಸಂಗೀತ ನಿರ್ದೇಶಕ 69 ವರ್ಷದ ಬಪ್ಪಿ ಲಹರಿ ನಿಧನ

Team Udayavani, Feb 16, 2022, 8:19 AM IST

Untitled-1

ಮುಂಬೈ: ಖ್ಯಾತ ಸಂಗೀತ ನಿರ್ದೇಶಕ 69 ವರ್ಷದ ಬಪ್ಪಿ ಲಹರಿ ಮುಂಬೈನ ಖಾಸಗಿ ಆಸ್ಪತ್ರೆಯಲಿ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.

ಡಿಸ್ಕೋ ಹಾಡುಗಳಿಗೆ ಪ್ರಸಿದ್ಧಿಯಾಗಿದ್ದ ಇವರು ಕನ್ನಡದಲ್ಲೂ 2 ಸಿನಿಮಾಗಳಿಗೆ ಹಾಡಿದ್ದರು. ಬಪ್ಪಿ ಲಹರಿಯವರಿಗೆ ಈ ಹಿಂದೆ ಕೋವಿಡ್‌–೧೯ ದೃಢಪಟ್ಟಿತ್ತು, ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿ ಚೇತರಿಸಿಕೊಂಡಿದ್ದರು. ತಮಿಳು ತೆಲುಗು ಚಿತ್ರಲ್ಲೂ ಹಾಡಿದ್ದ ಬಪ್ಪಿ ಲಹರಿ ಅಗಾಧ ಅಭಿಮಾನಿಗಳನ್ನು, ಸಂಗೀತ ಪ್ರಿಯರನ್ನೂ ಅಗಲಿದ್ದಾರೆ.

80 ಮತ್ತು 90 ರ ದಶಕಗಳಲ್ಲಿ ಭಾರತದಲ್ಲಿ ಡಿಸ್ಕೋ ಸಂಗೀತವನ್ನು ಜನಪ್ರಿಯಗೊಳಿಸಿದ್ದ ಸಂಗೀತ-ಸಂಯೋಜಕ ಬಪ್ಪಿ ಲಾಹಿರಿ ಅವರು ಆರೋಗ್ಯ ಸಮಸ್ಯೆಗಳಿಂದ ಸಾವನ್ನಪ್ಪಿದ್ದಾರೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಬುಧವಾರ ತಿಳಿಸಿದ್ದಾರೆ.

ಲಾಹಿರಿ ಒಂದು ತಿಂಗಳ ಕಾಲ ಆಸ್ಪತ್ರೆಗೆ ದಾಖಲಾಗಿದ್ದರು ಮತ್ತು ಸೋಮವಾರ ಡಿಸ್ಚರ‍್ಜ್ ಆಗಿದ್ದರು. ಆದರೆ ಮಂಗಳವಾರ ಅವರ ಆರೋಗ್ಯ ಹದಗೆಟ್ಟಿದ್ದು, ಅವರನ್ನು ಆಸ್ಪತ್ರೆಗೆ ಕರೆತರಲಾಯಿತು.

ಟಾಪ್ ನ್ಯೂಸ್

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿVijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

PAK Vs SA: ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

aane

Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿVijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.