ನಟ ಇರ್ಫಾನ್ ಖಾನ್ ಅವರನ್ನು ಮತ್ತೆ ಮತ್ತೆ ನೆನಪಿಸುತ್ತಿರುವ ಇನ್ ಸ್ಟಾಗ್ರಾಂ!

Team Udayavani, May 11, 2020, 6:26 AM IST

ನಟ ಇರ್ಫಾನ್ ಖಾನ್ ಅವರನ್ನು ಮತ್ತೆ ಮತ್ತೆ ನೆನಪಿಸುತ್ತಿರುವ ಇನ್ ಸ್ಟಾಗ್ರಾಂ!

ಮುಂಬಯಿ: ಬಾಲಿವುಡ್ ನಲ್ಲಿ ಮಾತ್ರವೇ ಅಲ್ಲದೆ ಹಾಲಿವುಡ್ ನಲ್ಲೂ ತನ್ನ ನಟನಾ ಛಾಪನ್ನು ಬಿತ್ತಿದ್ದ ವರ್ಸಟೈಲ್ ನಟ ಇರ್ಪಾನ್ ಖಾನ್ ಅವರು ಇಂದು ನಮ್ಮೊಂದಿಗಿಲ್ಲ.

ಆದರೆ ಅವರು ಕಟ್ಟಿಕೊಟ್ಟಿರುವ ಒಂದೊಂದು ಪಾತ್ರವೂ ಚಿತ್ರರಸಿಕರ ಮನದಲ್ಲಿ ಅಚ್ಚಳಿಯದೇ ಉಳಿಯುತ್ತದೆ.

ಅದಕ್ಕಿಂತಲೂ ಹೆಚ್ಚಾಗಿ ಈ ನಟನ ಆಫ್ ದಿ ಸ್ಕ್ರೀನ್ ಚಟುವಟಿಕೆಗಳನ್ನು ಸೋಷಿಯಲ್ ನೆಟ್ ವರ್ಕಿಂಗ್ ತಾಣ ಇನ್ ಸ್ಟಾಗ್ರಾಂ ಇರ್ಫಾನ್ ಅಭಿಮಾನಿಗಳ ಮುಂದೆ ತೆರೆದಿಡುತ್ತಿದೆ.

ಅದೂ ಇರ್ಫಾನ್ ಖಾನ್ ಅವರ ಮಗ ಬಾಬಿಲ್ ಮೂಲಕ. ಹೌದು, ತನ್ನ ಪ್ರೀತಿಯ ತಂದೆಯನ್ನು ಕಳೆದುಕೊಂಡಿರುವ ದುಃಖದಲ್ಲಿರುವ ಅವರ ಪುತ್ರ ಬಾಬಿಲ್ ಇದೀಗ ತಂದೆಯ ನೆನಪುಗಳ ಚಿತ್ರಗಳಿಗೆ ಕೈಹಾಕಿದ್ದಾರೆ.

ಈ ಹಿಂದೆ ಇರ್ಫಾನ್ ಅವರ ‘ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾ’ ದಿನಗಳಲ್ಲಿನ ಸವಿ ನೆನಪುಗಳನ್ನು ಹಂಚಿಕೊಂಡಿದ್ದ ಬಾಬಿಲ್ ಇದೀಗ ತನ್ನ ತಂದೆಯ ಜೀವನದ ಕೆಲವೊಂದು ಮಧುರ ಕ್ಷಣಗಳ ಚಿತ್ರಗಳನ್ನು ಇನ್ ಸ್ಟಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಅವುಗಳ ಕುರಿತಾದ ಒಂದು ಲುಕ್ ಇಲ್ಲಿದೆ. ಇವುಗಳನ್ನು ನೋಡಿ ಮುಗಿಸಿದ ಮೇಲೆ ಆ ಮಹಾನ್ ನಟನ ನೆನಪಿನಲ್ಲಿ ನಮ್ಮ ಕಣ್ಣಂಚು ಒದ್ದೆಯಾಗುವುದಂತು ನಿಜ.. ಥ್ಯಾಂಕ್ಸ್ ಬಾಬಿಲ್.

View this post on Instagram

A post shared by Babil Khan (@babil.i.k) on

View this post on Instagram

A post shared by Babil Khan (@babil.i.k) on

View this post on Instagram

When you’re on diet for so long and then the shoot ends and you can have pani puri.

A post shared by Babil Khan (@babil.i.k) on

View this post on Instagram

The flesh we roam this earth in is a blessing, not a promise.

A post shared by ayAAn khan (@arkane_7) on

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.