ರಾವಣನನ್ನು ಸಮರ್ಥಿಸಿಕೊಂಡು ವಿವಾದಕ್ಕೊಳಗಾದ ಸೈಫ್ ಅಲಿ ಖಾನ್

Team Udayavani, Dec 16, 2020, 5:30 PM IST

Case filed against Saif Ali Khan for remark that Adipurush will make Raavan ‘humane’

ಮುಂಬೈ: ಖ್ಯಾತ ಬಾಲಿವುಡ್ ನಟ ಸೈಫ್ ಅಲಿ ಖಾನ್ ಹೊಸ ವಿದಾದವೊಂದನ್ನು ಮೈಗೆಳೆದುಕೊಂಡಿದ್ದಾರೆ. ಸಂದರ್ಶನವೊಂದರಲ್ಲಿ ‘ಆದಿಪುರುಷ್’ ಸಿನಿಮಾದ ಕುರಿತು ಮಾತನಾಡಿರುವ ಇವರು  ರಾವಣನನ್ನು ‘ಮಾನವೀಯ ವ್ಯಕ್ತಿ’   ಎನ್ನುವ ಮೂಲಕ  ಆತ ಸೀತೆಯನ್ನು ಅಪಹರಿಸಿದ್ದನ್ನು ಸಮರ್ಥಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸೈಫ್ ಅಲಿ ಖಾನ್  ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ವಿವಾದಕ್ಕೆ ಒಳಗಾಗಿದ್ದಾರೆ.

ಈ ಕುರಿತಾಗಿ ಉತ್ತರ ಪ್ರದೇಶ ಮೂಲದ ವಕೀಲರೊಬ್ಬರು ಸೈಫ್ ಅಲಿ ಖಾನ್ ಮೇಲೆ ಕೇಸ್ ದಾಖಲಿಸಿದ್ದು.  ರಾಮ ಎನ್ನುವ ವ್ಯಕ್ತಿತ್ವ ಸನಾತನ ಧರ್ಮದ ಒಂದು ನಂಬಿಕೆ . ಆತ ಸನಾತನ ಧರ್ಮದಲ್ಲಿ ಒಳ್ಳೆಯದರ ಸಂಕೇತವಾಗಿ ಕಾಣಿಸಿಕೊಳ್ಳುತ್ತಾನೆ ಹಾಗೂ ರಾವಣ ಕೆಟ್ಟದರ ಸಂಕೇತವಾಗಿ ಗುರುತಿಸಿಕೊಳ್ಳುತ್ತಾನೆ ಎಂದಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ನನಗೆ  ರಾಕ್ಷಸ ರಾವಣನ ಪಾತ್ರದಲ್ಲಿ ನಟಿಸಲು ಬಹಳ ಸಂತೋಷವಿದೆ. ಕಾರಣ ಆ ಪಾತ್ರದಲ್ಲಿ ಯಾವುದೆ ವಿಧವಾದ ಮಿತಿ ಇಲ್ಲ. ಚೌಕಟ್ಟು ಗಳಿಲ್ಲ. ಆದರೆ ಜನರ ಮನೋರಂಜನೆಯ ದೃಷ್ಟಿಯಿಂದಾಗಿ ಕೆಲವು ಮಾನವೀಯ  ಅಂಶಗಳನ್ನು ಚಿತ್ರದಲ್ಲಿ  ಸೇರಿಸಲಿದ್ದೇವೆ. ರಾಮನ ಸಹೋದರ ಲಕ್ಷ್ಮಣ ರಾವಣನ ತಂಗಿಯಾದ ಶೂರ್ಪನಖಿಯ ಮೂಗು ಕತ್ತರಿಸಿದ  ಕಾರಣದಿಂದಲೆ  ಆತ ಸೀತೆಯನ್ನು ಅಪಹರಿಸಿದ ಮತ್ತು ರಾಮನೊಂದಿಗೆ ಯುದ್ಧ ಮಾಡಿದ ಎಂದಿದ್ದರು.

ಇದನ್ನೂ ಓದಿ:ಬಾಲಿವುಡ್ ಗೆ ರಶ್ಮಿಕಾ ಎಂಟ್ರಿ

ಘಟನೆಯ ನಂತರ ನಟ ಸೈಫ್ ಅಲಿ ಖಾನ್  ತಾನು ನೀಡಿರುವ ಹೇಳಿಕೆಯನ್ನು ಹಿಂದೆಗೆದುಕೊಂಡಿದ್ದು ನಾನು ಯಾವುದೇ ಧರ್ಮದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ದೃಷ್ಟಿಯಿಂದ ಮಾತನಾಡಿಲ್ಲ. ನಾನು ಪ್ರತಿಯೊಬ್ಬರಲ್ಲೂ ಈ ವಿಚಾರದಲ್ಲಿ ಕ್ಷಮೆ ಯಾಚಿಸುತ್ತೇನೆ ಎಂದಿದ್ದಾರೆ. ನಟ ಪ್ರಭಾಸ್ ರಾಮನ ಪಾತ್ರದಲ್ಲಿ ನಟಿಸುತ್ತಿರುವ  ಈ ಸಿನಿಮಾದಲ್ಲಿ ಸೈಫ್ ಅಲಿ ಖಾನ್ ರಾವಣನ ಪಾತ್ರಧಾರಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ

ಟಾಪ್ ನ್ಯೂಸ್

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

A.R.Rahman Divorce: ಎ.ಆರ್‌.ರೆಹಮಾನ್‌ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?

A.R.Rahman Divorce: ಎ.ಆರ್‌.ರೆಹಮಾನ್‌ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.