Chhaava Teaser:‌ ʼಛಾವಾʼದಲ್ಲಿ ಛತ್ರಪತಿ ಸಂಭಾಜಿಯಾಗಿ ಅಬ್ಬರಿಸಿದ ವಿಕ್ಕಿ ಕೌಶಲ್

Team Udayavani, Aug 19, 2024, 4:05 PM IST

Chhaava Teaser:‌ ʼಛಾವಾʼದಲ್ಲಿ ಛತ್ರಪತಿ ಸಂಭಾಜಿಯಾಗಿ ಅಬ್ಬರಿಸಿದ ವಿಕ್ಕಿ ಕೌಶಲ್

ಮುಂಬಯಿ: ನಟ ವಿಕ್ಕಿ ಕೌಶಲ್‌ (Vicky Kaushal)  ಅವರು ಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಳ್ಳಲಿರುವ  ‘ಛಾವಾ’ (Chhaava)  ಸಿನಿಮಾದ ಟೀಸರ್ ಸೋಮವಾರ(ಆ.19ರಂದು) ರಿಲೀಸ್‌ ಆಗಿದೆ.

2023ರಿಂದ ಅಂದರೆ ಸಿನಿಮಾ ಅನೌನ್ಸ್‌ ಆದ ದಿನದಿಂದಲೇ ʼಛಾವಾʼ ಸದ್ದು ಮಾಡಿತ್ತು. ವಿಕ್ಕಿ ಕೌಶಲ್‌ ಹಿಂದೆಂದೂ ಕಾಣಿಸಿಕೊಳ್ಳದ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ವಿಚಾರ ಅವರ ಅಭಿಮಾನಿಗಳಲ್ಲಿ ಸಿನಿಮಾದ ಬಗೆಗಿನ ಕುತೂಹಲ ಹೆಚ್ಚಾಗುವಂತೆ ಮಾಡಿತ್ತು.

ವಿಕ್ಕಿ ಕೌಶಲ್‌ ಶಿವಾಜಿ ಮಹಾರಾಜ್‌ ಪುತ್ರ ಛತ್ರಪತಿ ಸಂಭಾಜಿ ಮಹಾರಾಜ್ ಪಾತ್ರದಲ್ಲಿ ವೀರ ಯೋಧನಂತೆ ಶತ್ರುಗಳ ಸಾಮ್ರಾಜ್ಯವನ್ನು ಸದೆಬಡಿಯುವ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ನೂರಾರು ಶತ್ರುಗಳ ನಡುವೆ ಯುದ್ಧ ಮಾಡುವ ಛತ್ರಪತಿ ಸಂಭಾಜಿಯ ಕಿಚ್ಚು ಹಾಗೂ ರೋಷ -ವೇಷವನ್ನು ಟೀಸರ್‌ ನಲ್ಲಿ ತೋರಿಸಲಾಗಿದೆ. ಟೀಸರ್‌ ಕೊನೆಯಲ್ಲಿ ಕಾಣುವ ಅಕ್ಷಯ್‌ ಖನ್ನಾ ನೆಗೆಟಿವ್‌ ಶೇಡ್‌ನಲ್ಲಿ ಬಣ್ಣ ಹಚ್ಚಿದ್ದಾರೆ.

ಲಕ್ಷ್ಮಣ್ ಉಟೇಕರ್ (Laxman Utekar) ನಿರ್ದೇಶನ ಮಾಡಿರುವ ʼಛಾವಾʼ ಮರಾಠ ಸಾಮ್ರಾಜ್ಯದ ಕೆಚ್ಚೆದೆಯ ವೀರನೊಬ್ಬನ ಕಥೆಯನ್ನೊಳಗೊಂಡಿದ್ದು, ಬಾಲಿವುಡ್‌ನಲ್ಲಿ ನಿರೀಕ್ಷೆ ಹೆಚ್ಚಿಸಿದೆ.

ಇದನ್ನೂ ಓದಿ: Shivanna 131: ಶಿವರಾಜ್ ಕುಮಾರ್ ಶೂಟಿಂಗ್‌ ಸೆಟ್‌ಗೆ ನಟ ಯಶ್‌ ಭೇಟಿ; ಫೋಟೋಸ್ ವೈರಲ್

ʼಛಾವಾʼದಲ್ಲಿ ಲವರ್‌ ಬಾಯ್‌ ಆಗಿ ಪ್ರೇಕ್ಷಕರ ಮನ ಗೆಲ್ಲುತ್ತಿದ್ದ ವಿಕ್ಕಿ ಕೌಶಲ್‌ ಸೈನಿಕನಂತೆ ಅಬ್ಬರಿಸಿದ್ದಾರೆ. ಅವರ ಅಭಿನಯವನ್ನು ʼಬಾಜಿರಾವ್ ಮಸ್ತಾನಿʼಯಲ್ಲಿನ ರಣ್ವೀರ್‌ ಸಿಂಗ್‌ ಅವರಿಗೆ ಹೋಲಿಸಲಾಗುತ್ತಿದೆ.

ಸಿನಿಮಾದಲ್ಲಿ ನಾಯಕಿಯಾಗಿ ರಶ್ಮಿಕಾ ಮಂದಣ್ಣ(Rashmika Mandanna) ಅವರು ಸಂಭಾಜಿಯ ಪತ್ನಿ ಯೇಸುಬಾಯಿ ಭೋನ್ಸಾಲೆ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆದರೆ ಟೀಸರ್‌ನಲ್ಲಿ ಅವರ ಝಲಕ್ ತೋರಿಸಿಲ್ಲ.

ಈಗಾಗಲೇ ಚಿತ್ರೀಕರಣವನ್ನು ಮುಗಿಸಿರುವ ʼಛಾವಾʼ ಇದೇ ವರ್ಷದ ಡಿಸೆಂಬರ್‌ 6 ರಂದು ವರ್ಲ್ಡ್‌ ವೈಡ್‌ ತೆರೆಗೆ ಬರಲಿದೆ.

ʼಛಾವಾʼದಲ್ಲಿ ವಿಕ್ಕಿ ಕೌಶಲ್‌, ರಶ್ಮಿಕಾ ಜೊತೆಗೆ ಅಕ್ಷಯ್ ಖನ್ನಾ, ಅಶುತೋಷ್ ರಾಣಾ ಮತ್ತು ದಿವ್ಯಾ ದತ್ತಾ  ಮುಂತಾದವರು ನಟಿಸಿದ್ದಾರೆ.

ಟಾಪ್ ನ್ಯೂಸ್

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Bollywood: ಹೃತಿಕ್‌ ರೋಷನ್‌ ʼಕ್ರಿಶ್‌ -4ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್ಡೇಟ್

Bollywood: ಹೃತಿಕ್‌ ರೋಷನ್‌ ʼಕ್ರಿಶ್‌ -4ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್ಡೇಟ್

Sonu Sood: ನನಗೆ ಸಿಎಂ, ಡಿಸಿಎಂ ಆಗುವ ಆಫರ್ ಬಂದಿತ್ತು ಆದರೆ.. ನಟ ಸೋನು ಸೂದ್ ಹೇಳಿದ್ದೇನು?

Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.