ನಟಿ ಮಿನಿಶಾ ಮೇಲೆ ಹಣ ಕಳುವು ಆರೋಪ ಕೇಳಿ ಬಂದಿತ್ತು: ಅಷ್ಟಕ್ಕೂ ಅಂದು ನಡೆದಿದ್ದೇನು ?
Team Udayavani, Jun 25, 2021, 5:08 PM IST
ಮುಂಬೈ: 2005 ರಲ್ಲಿ ಯಹಾನಾ ಸಿನಿಮಾ ಮೂಲಕ ಬಾಲಿವುಡ್ ಗೆ ಕಾಲಿಟ್ಟ ನಟಿ ಮಿನಿಶಾ ಲಾಂಬಾ ತಮ್ಮ ಕಷ್ಟದ ದಿನಗಳನ್ನು ಹೇಳಿಕೊಂಡಿದ್ದಾರೆ.
ಇತ್ತೀಚಿಗೆ ಪತ್ರಿಕೆಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಮಿನಿಶಾ, ಚಿತ್ರರಂಗಕ್ಕೆ ಕಾಲಿಟ್ಟ ಪ್ರಾರಂಭಿಕ ದಿನಗಳನ್ನು ಮೆಲುಕು ಹಾಕಿದ್ದಾರೆ. ಆ ಸಂದರ್ಭದಲ್ಲಿ ತಾವು ಎದುರಿಸಿ ಕಷ್ಟ, ಸವಾಲುಗಳನ್ನು ಹೇಳಿಕೊಂಡಿದ್ದಾರೆ.
ಬಣ್ಣದ ಲೋಕದಲ್ಲಿ ಮಿಂಚಬೇಕೆಂದು ಮಾಯಾನಗರಿ ಮುಂಬೈಗೆ ಅವಕಾಶಗಳನ್ನು ಅರಸಿ ಬಂದಿದ್ದ ಈ ನಟಿ, ಪಿಜಿ ಒಂದರಲ್ಲಿ ಉಳಿದುಕೊಂಡಿದ್ದರಂತೆ. ತಿಂಗಳಿಗೆ 5 ಸಾವಿರ ರೂ. ಬಾಡಿಗೆ ನೀಡಬೇಕಿತ್ತಂತೆ. ಒಂದು ದಿನ ಆ ಪಿಜಿ ಒಡತಿ, ಈಕೆಯ ಮೇಲೆ ಕಳ್ಳತನದ ಅಪವಾದ ಹೊರಿಸಿದರಂತೆ. ಇದಾದ ಎರಡು ದಿನಕ್ಕೆ ಆ ಪಿಜಿಯಿಂದ ಹೊರ ಬಂದರಂತೆ. ಕೆಲ ದಿನಗಳ ನಂತರ ಆ ಹಣ ಅಲ್ಲಿಯೇ ಇತ್ತು. ಆ ಕಬೋರ್ಡಿನಲ್ಲಿಯೇ ಹಣ ಸಿಕ್ಕಿತಂತೆ.
ಈ ಘಟನೆಯನ್ನು ನೆನಪು ಮಾಡಿಕೊಂಡಿರುವ ಮಿನಿಶಾ, ಅಂದು ಮಾಡದ ತಪ್ಪಿಗೆ ನನ್ನ ಹೆಸರಿಗೆ ಕಪ್ಪು ಚುಕ್ಕಿ ಅಂಟಿದಂತಾಗಿತ್ತು. ನನಗೆ ಕಷ್ಟದ ದಿನಗಳಿದ್ದವು, ಆದರೆ, ಹಣ ಕಳ್ಳತನ ಮಾಡುವಷ್ಟು ಕೆಟ್ಟವಳು ನಾನಾಗಿರಲಿಲ್ಲ ಎಂದಿದ್ದಾರೆ.
ಇನ್ನು ಮಿನಿಶಾ ಲಾಂಬಾ, ರ್ಯಾನ್ ಥಾಮ್ ಎಂಬುವನ ಜೊತೆ ಜುಲೈ 6, 2015 ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. 2020 ರಲ್ಲಿ ಪರಸ್ಪರ ಡಿವೋರ್ಸ್ ಕೊಡುವುದಾಗಿ ಘೋಷಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.