“ಸರ್ಕಾರ್’ ಉಗ್ರನಿಗಿಂತ ಕಡಿಮೆ ಇಲ್ಲ: ಸಚಿವ ಟೀಕೆ
Team Udayavani, Nov 9, 2018, 11:27 AM IST
ಚೆನ್ನೈ: ತಮಿಳು ನಟ ವಿಜಯ್ ನಟನೆಯ “ಸರ್ಕಾರ್’ ಉಗ್ರಗಾಮಿಗೆ ಸಮನಾಗಿದೆ ಎಂದು ತಮಿಳುನಾಡು ಕಾನೂನು ಸಚಿವ ಸಿ.ವಿ.ಷಣ್ಮುಗಂ ಆರೋಪಿಸಿದ್ದಾರೆ. ಅದರಲ್ಲಿನ ಕೆಲವು ದೃಶ್ಯಗಳು ಸಮಾಜದಲ್ಲಿ ಹಿಂಸಾಕೃತ್ಯಕ್ಕೆ ಪ್ರೇರಣೆ ನೀಡುವಂತಿದೆ ಎಂದಿದ್ದಾರೆ. ಇದರ ಜತೆಗೆ ಸಿನಿಮಾದಲ್ಲಿ ಮಾಜಿ ಸಿಎಂ ಜಯಲಲಿತಾ ಅವರ ಪ್ರಸ್ತಾವವಿದೆ ಎಂದಿದ್ದಾರೆ.
ಅವರ ಸರಕಾರ ಹಮ್ಮಿಕೊಂಡ ಕೆಲವು ಯೋಜನೆಗಳನ್ನು ಕೆಟ್ಟ ಯೋಜನೆಗಳು ಎಂದು ಬಿಂಬಿಸಲಾಗಿದೆ. ಕೆಲವು ದೃಶ್ಯಗಳನ್ನು ಕತ್ತರಿಸಬೇಕು. ಇಲ್ಲವಾದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಚಿತ್ರದಲ್ಲಿ ನೇರವಾಗಿ ಜಯಲಲಿತಾರನ್ನು ಪ್ರಸ್ತಾವಿಸಿಲ್ಲ. ಯೋಜನೆಯೊಂದರಲ್ಲಿ ನೀಡಲಾಗುವ ಉಚಿತ ಕೊಡುಗೆಗಳನ್ನು ಸುಟ್ಟುಹಾಕಿರುವಂತೆ ಸಿನಿಮಾದಲ್ಲಿ ಪ್ರದರ್ಶಿಸಲಾಗಿದ್ದು, ಈ ದೃಶ್ಯದಲ್ಲಿ ಡಿಎಂಕೆ ನಾಯಕ ಪಳ ಕರುಪ್ಪಯ್ಯ ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bollywood; ಆಲಿಯಾ ಭಟ್ ನಟನೆ ಚಿತ್ರದಲ್ಲಿ ನಟಿಸಲು ಒಪ್ಪದ ಶಾರೂಕ್!
Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್ ಶೇಕ್ ಗ್ಯಾರೆಂಟಿ
Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್ ನಾಮಿನೇಷನ್ ವೋಟಿಂಗ್ ವಿಸ್ತರಣೆ
Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ
Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!
MUST WATCH
ಹೊಸ ಸೇರ್ಪಡೆ
Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ
Kannada: ಮಾತೃಭಾಷಾ ಹೊಳಪು
Kannada: ಕನ್ನಡ ಎನೆ ಕುಣಿದಾಡುವುದೆನ್ನೆದೆ… ಕನ್ನಡ ಎನೆ ಕಿವಿ ನಿಮಿರುವುದು…
Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ
Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.