ಮಡದಿಗೆ 13 ಲಕ್ಷ.ರೂ ಬೆಲೆಯ ಉಡುಗೊರೆ ನೀಡಿದ ನಿಕ್ : ಏನದು ದುಬಾರಿ ಗಿಫ್ಟ್ ?
Team Udayavani, Jul 19, 2021, 2:15 PM IST
ತಮ್ಮ ಪತ್ನಿ ಪ್ರಿಯಾಂಕಾ ಚೋಪ್ರಾ ಅವರಿಗೆ ಹುಟ್ಟುಹಬ್ಬದ ಉಡುಗೊರೆಯಾಗಿ ನಿಕ್ ಜೋನಾಸ್ ದುಬಾರಿ ಉಡುಗೊರೆಯೊಂದನ್ನು ನೀಡಿದ್ದಾರೆ. ಅದರ ಬೆಲೆ 10 ರಿಂದ 13 ಲಕ್ಷ ರೂ.
ಬಾಲಿವುಡ್-ಹಾಲಿವುಡ್ ಬೆಡಗಿ ಪ್ರಿಯಾಂಕಾ ಇತ್ತೀಚಿಗೆ ತಮ್ಮ ಹುಟ್ಟುಹಬ್ಬವನ್ನು ಆಚರಿಕೊಂಡರು. ಮಡದಿಯ ಜನ್ಮದಿನದಕ್ಕೆ ಪತಿ ನಿಕ್ ಕಾಸ್ಟ್ಲಿ ವೈನ್ ಗಿಫ್ಟ್ ಮಾಡಿದ್ದಾರೆ. ಇದರ ಬೆಲೆ ಇದೀಗ ನೆಟ್ಟಿಗರ ಕಣ್ಣು ಅರಳಿಸಿದೆ.
‘ಚಾಟ್ಯೂ ಮೌಟನ್ ರೋಥ್ ಚಿಲ್ಡ್ 1982’ ಹೆಸರಿನ ವೈನ್ ಪತಿಯಿಂದ ಉಡುಗೊರೆ ಪಡೆದಿದ್ದಾರೆ ಪಿಗ್ಗಿ. ಅಂದಹಾಗೆ ಈ ವೈನ್ ಅಪರೂಪದ್ದು. ಇದನ್ನು ಫ್ರಾನ್ಸ್ ನ ಬೋರ್ಡೆಕ್ಸ್ ನಗರದ ಪೌಲಾಕ್ ಎಂಬ ಹಳ್ಳಿಯಲ್ಲಿ ತಯಾರಿಸಲಾಗುತ್ತದೆ. ಇದರ ಬೆಲೆ ಸುಮಾರು 13 ಲಕ್ಷ ರೂಪಾಯಿಯಂತೆ. ಬೇರೆ ಬೇರೆ ದೇಶಗಳಲ್ಲಿ ವಿಭಿನ್ನ ಬೆಲೆಯಲ್ಲಿ ಮಾರಾಟ ಮಾಡಲಾಗುತ್ತೆ.
“ಹುಟ್ಟುಹಬ್ಬದ ಶುಭಾಶಯಗಳು ಮೈ ಲವ್. ನೀವು ಜಗತ್ತಿನ ಎಲ್ಲಾ ಸಂತೋಷಕ್ಕೂ ಅರ್ಹರು. ಇವತ್ತು ಮತ್ತು ಪ್ರತಿದಿನ ನಾನು ನಿಮ್ಮನ್ನು ಪ್ರೀತಿಸುತ್ತೇನೆ” ಎಂದು ನಿಕ್ ಜೋನಾಸ್ ವಿಶ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.