ಕೋವಿಡ್-19 ಎಫೆಕ್ಟ್: ಲಾಸ್ ಏಂಜಲೀಸ್ ನ ಭಾರತೀಯ ಸಿನಿಮೋತ್ಸವ ಮುಂದೂಡಿಕೆ

ಕೊರೊನಾ ವೈರಸ್ ಸೋಂಕಿನ ಬೆಳವಣಿಗೆ ಹಿನ್ನೆಲೆಯಲ್ಲಿ ಚಿತ್ರೋತ್ಸವ ನಡೆಸುವುದು ಕಷ್ಟ.

Team Udayavani, Mar 14, 2020, 4:36 PM IST

ಕೋವಿಡ್-19 ಎಫೆಕ್ಟ್: ಲಾಸ್ ಏಂಜಲೀಸ್ ನ ಭಾರತೀಯ ಸಿನಿಮೋತ್ಸವ ಮುಂದೂಡಿಕೆ

ಭಾರತೀಯ ಚಿತ್ರೋತ್ಸವ ಮುಂದೂಡಿಕೆ

ಮುಂಬೈ: ಜಗತ್ತಿನಾದ್ಯಂತ ಹರಡುತ್ತಿರುವ ಕೋವಿಡ್ 19 ವೈರಸ್ ಹಿನ್ನೆಲೆಯಲ್ಲಿ ಲಾಸ್ ಏಂಜಲೀಸ್ ನಲ್ಲಿ (ಐಎಫ್ ಎಫ್ ಎಲ್ ಎ) ನಡೆಯಬೇಕಿದ್ದ ಭಾರತೀಯ ಚಿತ್ರೋತ್ಸವ ಮುಂದೂಡಿಕೆಯಾಗಿದೆ ಎಂದು ವರದಿ ತಿಳಿಸಿದೆ.

ಕೊರೊನಾ ವೈರಸ್ ಸೋಂಕಿನ ಬೆಳವಣಿಗೆ ಹಿನ್ನೆಲೆಯಲ್ಲಿ ಚಿತ್ರೋತ್ಸವ ನಡೆಸುವುದು ಕಷ್ಟ. ಈ ನಿಟ್ಟಿನಲ್ಲಿ ಲಾಸ್ ಏಂಜಲೀಸ್ ನಲ್ಲಿ ಏಪ್ರಿಲ್ 1ರಿಂದ 15ರವರೆಗೆ ನಡೆಯಲಿರುವ ಪ್ರಸಕ್ತ ಸಾಲಿನ ಸಿನಿಮೋತ್ಸವವನ್ನು ಮುಂದೂಡುವ ನಿರ್ಧಾರ ತೆಗೆದುಕೊಂಡಿದೆ ಎಂದು ವಿವರಿಸಿದೆ.

ಕೊರೊನಾ ಸೋಂಕು ರೋಗ ಹರಡದಂತೆ ತಡೆಯುವ ನಿಟ್ಟಿನಲ್ಲಿ ಲಾಸ್ ಏಂಜಲೀಸ್ ಕೌಂಟಿಯ ಸಾರ್ವಜನಿಕ ಆರೋಗ್ಯ ಇಲಾಖೆ ಮತ್ತು ಸಿಡಿಸಿಯ ಸಿನಿಮೋತ್ಸವ ಮುಂದೂಡುವ ನಿರ್ಧಾರ ತೆಗೆದುಕೊಂಡಿರುವುದು ಸ್ವಾಗತಾರ್ಹ ಎಂದು ಐಎಫ್ ಎಫ್ ಎಲ್ ಎ ಅಧ್ಯಕ್ಷೆ ಕ್ರಿಸ್ಟಿನಾ ಮರೌಡಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಮ್ಮ ಅತಿಥಿಗಳಿಗೆ, ಸಹೋದ್ಯೋಗಿಗಳಿಗೆ, ಸಿಬ್ಬಂದಿಗಳಿಗೆ ಯಾವುದೇ ತೊಂದರೆಯಾಗಬಾರದು. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದು, ಪ್ರಸಕ್ತ ಸಾಲಿನ ಅಂತ್ಯದೊಳಗೆ ಸಿನಿಮೋತ್ಸವ ನಡೆಸುವ ಬಗ್ಗೆ ದಿನಾಂಕ ನಿಗದಿಪಡಿಸಲಾಗುವುದು ಎಂದು ಪ್ರಕಟಣೆ ವಿವರಿಸಿದೆ.

ಟಾಪ್ ನ್ಯೂಸ್

World Rapid Championships: ಕೊನೆರು ಹಂಪಿ ಚಾಂಪಿಯನ್‌; ಇರೆನ್‌ ವಿರುದ್ಧ ಜಯ

World Rapid Championships: ಕೊನೆರು ಹಂಪಿ ಚಾಂಪಿಯನ್‌; ಇರೆನ್‌ ವಿರುದ್ಧ ಜಯ

ವಿಶ್ವ ಟೆಸ್ಟ್‌  ಚಾಂಪಿಯನ್‌ಶಿಪ್‌: ದಕ್ಷಿಣ ಆಫ್ರಿಕಾ ಫೈನಲ್‌ ಪ್ರವೇಶ

World Test Championship: ದಕ್ಷಿಣ ಆಫ್ರಿಕಾ ಫೈನಲ್‌ ಪ್ರವೇಶ

Pro Kabaddi-2024: ಹರಿಯಾಣಕ್ಕೆ ಮೊದಲ ಕಿರೀಟ

Pro Kabaddi-2024: ಹರಿಯಾಣಕ್ಕೆ ಮೊದಲ ಕಿರೀಟ

1-yodha

Army Vehicle Tragedy:ಕೊಡಗಿನ ಗಾಯಾಳು ಯೋಧ ಚಿಕಿತ್ಸೆ ಫಲಕಾರಿಯಾಗದೆ ಸಾ*ವು

1-ullal

Ullala: ಸಮುದ್ರ ವಿಹಾರಕ್ಕೆ ಆಗಮಿಸಿದ ವ್ಯಕ್ತಿ ಅಲೆಗಳಿಗೆ ಸಿಲುಕಿ ಮೃತ್ಯು!

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

FRAUD-1

ಹೊಸ ವರ್ಷದ ಶುಭಾಶಯ ನೆಪದಲ್ಲಿ ವಂಚನೆ ಸಾಧ್ಯತೆ “ಎಪಿಕೆ ಫೈಲ್‌’ ತೆರೆಯದಂತೆ ಪೊಲೀಸರ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Bollywood: ಹೃತಿಕ್‌ ರೋಷನ್‌ ʼಕ್ರಿಶ್‌ -4ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್ಡೇಟ್

Bollywood: ಹೃತಿಕ್‌ ರೋಷನ್‌ ʼಕ್ರಿಶ್‌ -4ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್ಡೇಟ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

World Rapid Championships: ಕೊನೆರು ಹಂಪಿ ಚಾಂಪಿಯನ್‌; ಇರೆನ್‌ ವಿರುದ್ಧ ಜಯ

World Rapid Championships: ಕೊನೆರು ಹಂಪಿ ಚಾಂಪಿಯನ್‌; ಇರೆನ್‌ ವಿರುದ್ಧ ಜಯ

ವಿಶ್ವ ಟೆಸ್ಟ್‌  ಚಾಂಪಿಯನ್‌ಶಿಪ್‌: ದಕ್ಷಿಣ ಆಫ್ರಿಕಾ ಫೈನಲ್‌ ಪ್ರವೇಶ

World Test Championship: ದಕ್ಷಿಣ ಆಫ್ರಿಕಾ ಫೈನಲ್‌ ಪ್ರವೇಶ

Pro Kabaddi-2024: ಹರಿಯಾಣಕ್ಕೆ ಮೊದಲ ಕಿರೀಟ

Pro Kabaddi-2024: ಹರಿಯಾಣಕ್ಕೆ ಮೊದಲ ಕಿರೀಟ

1-yodha

Army Vehicle Tragedy:ಕೊಡಗಿನ ಗಾಯಾಳು ಯೋಧ ಚಿಕಿತ್ಸೆ ಫಲಕಾರಿಯಾಗದೆ ಸಾ*ವು

1-ullal

Ullala: ಸಮುದ್ರ ವಿಹಾರಕ್ಕೆ ಆಗಮಿಸಿದ ವ್ಯಕ್ತಿ ಅಲೆಗಳಿಗೆ ಸಿಲುಕಿ ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.