ಬಾಲಿವುಡ್‌ ನಟಿ ಶೃದ್ಧಾ ಕಪೂರ್‌ ವಿರುದ್ಧ ನಂಬಿಕೆ ದ್ರೋಹ ದೂರು 


Team Udayavani, Sep 19, 2017, 3:07 PM IST

699.jpg

ಮುಂಬಯಿ: ಬಾಲಿವುಡ್‌ ನಟಿ ಶೃದ್ಧಾ ಕಪೂರ್‌ ವಿರುದ್ಧ  ಟೆಕ್ಸ್‌ಟೈಲ್‌ ಉದ್ಯಮಿಯೊಬ್ಬರು ನ್ಯಾಯಾಲಯದಲ್ಲಿ ನಂಬಿಕೆ ದ್ರೋಹ ಮತ್ತು ವಂಚನೆಯ ದೂರನ್ನು ದಾಖಲಿಸಿದ್ದಾರೆ. 

ಶೃದ್ದಾ ಸದ್ಯ ನಾಯಕಿಯಾಗಿ ಕಾಣಿಸಿಕೊಂಡಿರುವ ‘ಹಸೀನಾ ಪಾರ್ಕರ್‌’ ಚಿತ್ರದ ಪ್ರಚಾರದಲ್ಲಿ ನಿರತರಾಗಿದ್ದು, ಎಂ & ಎಂ ಡಿಸೈನ್ಸ್‌ ಕಂಪೆನಿಯೊಂದಿಗೆ ಒಪ್ಪಂದವೊಂದನ್ನು ಮಾಡಿಕೊಂಡಿದ್ದರು.

ನಿರ್ಮಾಪಕ ಸ್ವಿಸ್‌ ಎಂಟರ್‌ಟೈನ್ಮೆಂಟ್‌ ಮತ್ತು ಕಂಪೆನಿ ನಡುವಿನ ಒಪ್ಪಂದಂತೆ ಜಿತ್ರದ ಪ್ರಚಾರಕ್ಕೆ ತೆರಳುವ ವೇಳೆ ಶೃದ್ಧಾ ತೊಡುವ ಉಡುಪುಗಳ ಮೇಲೆ ಎಜಿಟಿಎಂ(ಆಜ್ ಮಿಸ್ಟ್ರಿ ಆ್ಯಂಡ್ ಥಿಯಾ ಮಿನ್ಹಾಸ್) ಲೇಬಲ್ ಹಾಕಿಕೊಳ್ಳಬೇಕಿತ್ತು. ಆದರೆ ಎಲ್ಲಿಯೂ ಲೇಬಲ್‌ ಹಾಕಿಕೊಂಡೇ ಇರಲಿಲ್ಲ. ಹೀಗಾಗಿ ಎಂ & ಎಂ ಡಿಸೈನ್ಸ್‌ ಶೃದ್ಧಾ ಮತ್ತು ನಿರ್ಮಾಪಕರ ವಿರುದ್ಧ ನ್ಯಾಯಾಲಯದಲ್ಲಿ ದೂರು ದಾಖಲಿಸಿದೆ. 

ವಂಚನೆ ಮತ್ತು ಕ್ರಿಮಿನಲ್‌ ಉಲ್ಲಂಘನೆ ಅಡಿ ದೂರು ದಾಖಲಾಗಿದ್ದು, ಉದ್ದೇಶ ಪೂರ್ವಕವಾಗಿಯೇ ಶೃದ್ಧಾ ಲೇಬಲ್‌ ಹಾಕಿಕೊಂಡಿಲ್ಲ ಎಂದು  ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪ್ರಕರಣದ ವಿಚಾರಣೆ ಅಕ್ಟೋಬರ್‌ 26 ರಂದು ನಡೆಯಲಿದೆ.

ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಸಹೋದರಿ ಅಪಾ ಜೀವನಾಧಾರಿತ ಚಿತ್ರವಾಗಿರುವ ಹಸೀನಾ ಪಾರ್ಕರ್‌ ಸೆಪ್ಟೆಂಬರ್‌ 22 ರಂದು ವಿಶ್ವಾದ್ಯಂತ ತೆರೆಗೆ ಬರಲಿದೆ.

ಟಾಪ್ ನ್ಯೂಸ್

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Bollywood: ಹೃತಿಕ್‌ ರೋಷನ್‌ ʼಕ್ರಿಶ್‌ -4ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್ಡೇಟ್

Bollywood: ಹೃತಿಕ್‌ ರೋಷನ್‌ ʼಕ್ರಿಶ್‌ -4ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್ಡೇಟ್

Sonu Sood: ನನಗೆ ಸಿಎಂ, ಡಿಸಿಎಂ ಆಗುವ ಆಫರ್ ಬಂದಿತ್ತು ಆದರೆ.. ನಟ ಸೋನು ಸೂದ್ ಹೇಳಿದ್ದೇನು?

Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.