Rashmika Mandannaಗೆ ಅದೃಷ್ಟ ತಂದ ಡಿಸೆಂಬರ್…: ಬಿಡುಗಡೆಯ ಸಿನಿಮಾಗಳು ಹಿಟ್ ಲಿಸ್ಟ್ ಗೆ


Team Udayavani, Aug 14, 2023, 4:43 PM IST

rashmika mandanna

ಚಿತ್ರರಂಗ ಅನೇಕ ಸ್ಟಾರ್ಗೆ ಕೆಲವೊಂದು ನಂಬರ್‌, ದಿನ ಮತ್ತು ತಿಂಗಳ ಮೇಲೆ ವಿಶೇಷವಾದ ಆಸಕ್ತಿ, ಕುತೂಹಲ ಮತ್ತು ನಂಬಿಕೆ ಎಲ್ಲವೂ ಇರುತ್ತದೆ. ತಾವಂದುಕೊಂಡಿರುವ ಇಂಥ ದಿನ ಅಥವಾ ತಿಂಗಳಲ್ಲಿ ನನ್ನ ಸಿನಿಮಾ ರಿಲೀಸ್‌ ಆದರೆ ಸೂಪರ್‌ ಹಿಟ್‌ ಗ್ಯಾರೆಂಟಿ ಅನ್ನೋದು ಅವರ ಬಲವಾದ ನಂಬಿಕೆ. ಇನ್ನು ನಟಿ ರಶ್ಮಿಕಾ ಮಂದಣ್ಣ ಕೂಡ ಡಿಸೆಂಬರ್‌ ತಿಂಗಳ ಮೇಲೆ ಇಂಥದ್ದೊಂದು ನಂಬಿಕೆ ಇಟ್ಟುಕೊಂಡಿದ್ದಾರಂತೆ!

ಹೌದು, ರಶ್ಮಿಕಾ ಅವರೇ ಹೇಳಿಕೊಂಡಿರುವಂತೆ, ಡಿಸೆಂಬರ್‌ ಅಂದ್ರೆ ಅವರಿಗೆ ಅದು ಲಕ್ಕಿ ತಿಂಗಳಂತೆ. ಈ ಬಗ್ಗೆ ಮಾತನಾಡಿರುವ ರಶ್ಮಿಕಾ ಮಂದಣ್ಣ, “ಡಿಸೆಂಬರ್‌ ಅಂದ್ರೆ ನನಗೆ ಯಾವಾಗಲೂ ಲಕ್ಕಿ ತಿಂಗಳು. ನಾನು ನಟಿಸಿದ ಮೊದಲ ಸಿನಿಮಾ “ಕಿರಿಕ್‌ ಪಾರ್ಟಿ’, “ಚಮಕ್‌’, “ಅಂಜನಿಪುತ್ರ’, “ಪುಷ್ಪ’ ಸೇರಿ ಅನೇಕ ಚಿತ್ರಗಳು ಇದೇ ತಿಂಗಳಲ್ಲಿ ರಿಲೀಸ್‌ ಆಗಿವೆ. ಡಿಸೆಂಬರ್‌ನಲ್ಲಿ ತೆರೆಕಂಡ ಈ ಎಲ್ಲ ಸಿನಿಮಾಗಳೂ ಸೂಪರ್‌ ಹಿಟ್‌ ಆಗಿ ನನಗೆ ಸಾಕಷ್ಟು ಹೆಸರು ತಂದುಕೊಟ್ಟಿದ್ದವು. ಇದೇ ಡಿಸೆಂಬರ್‌ನಲ್ಲಿ ನಾನು ಅಭಿನಯಿಸಿರುವ “ಅನಿಮಲ್‌’ ಸಿನಿಮಾ ಕೂಡ ರಿಲೀಸ್‌ ಆಗುತ್ತಿದೆ. ಈ ವಿಷಯದಲ್ಲಿ ನಾನು ಥ್ರಿಲ್‌ ಆಗಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ.

ಅಂದಹಾಗೆ, ರಶ್ಮಿಕಾ ಮಂದಣ್ಣ ಮತ್ತು ರಣಬೀರ್‌ ಕಪೂರ್‌ ಅಭಿನಯದ “ಅನಿಮಲ್’ ಸಿನಿಮಾ ಇದೇ ಡಿಸೆಂಬರ್‌ 1ಕ್ಕೆ ತೆರೆಗೆ ಬರುತ್ತಿದೆ.

“”ಅನಿಮಲ್‌’ ಈಗ ಡಿಸೆಂಬರ್‌ನಲ್ಲಿ ರಿಲೀಸ್‌ ಆಗುತ್ತಿರೋ ನನ್ನ 5ನೇ ಸಿನಿಮಾ. ನನ್ನ ಲಕ್ಕಿ ತಿಂಗಳಿನಲ್ಲಿ ರಿಲೀಸ್‌ ಆಗ್ತಿರುವುದರಿಂದ ಇದರ ಮೇಲೆ ನಿರೀಕ್ಷೆ ಹೆಚ್ಚಾಗಿಯೇ ಇದೆ. “ಅನಿಮಲ್’ ಸಿನಿಮಾದಲ್ಲಿ ನನ್ನ ಪಾತ್ರ ಯೂನಿಕ್‌ ಆಗಿದೆ. ನಾನು ಎಂದೂ ಈ ತರಹದ ಪಾತ್ರದಲ್ಲಿ ನಟಿಸಿಲ್ಲ. ನನಗೆ ಇದೊಂದು ಕಠಿಣ ಪಾತ್ರವಾಗಿದ್ದು, ನಾನು ಈ ರೀತಿಯ ಪಾತ್ರ ಮಾಡುತ್ತೇನೆ ಎಂದು ಭಾವಿಸಿರಲಿಲ್ಲ. ಪ್ರೇಕ್ಷಕರ ಅಭಿಪ್ರಾಯ ತಿಳಿದುಕೊಳ್ಳಲು ನಾನು ಕಾಯುತ್ತಿದ್ದೇನೆ. ಅನಿಮಲ್‌ ಸಿನಿಮಾ ತೆರೆಗೆ ಬರಲಿ ಎಂದು ನಾನು ಕೂಡ ಎದುರು ನೋಡ್ತಿದ್ದೇನೆ. ಈ ಸಿನಿಮಾದಲ್ಲಿ ವಿಭಿನ್ನ ಕಥೆಯಿದ್ದು, ಪ್ರೇಕ್ಷಕರಿಗೆ ಮನರಂಜನೆ ನೀಡುತ್ತದೆ. ಅಭಿಮಾನಿಗಳು ನಿಜಕ್ಕೂ ಈ ಸಿನಿಮಾ ಇಷ್ಟಪಡುತ್ತಾರೆ’ ಎಂದಿದ್ದಾರೆ ರಶ್ಮಿಕಾ ಮಂದಣ್ಣ.

ಈಗಾಗಲೇ ರಿಲೀಸ್‌ ಆಗಿರುವ “ಅನಿಮಲ್’ ಸಿನಿಮಾದ ಟ್ರೇಲರ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಸಿನಿಮಾ ಹೇಗಿದೆ ಎಂಬುದು ಡಿಸೆಂಬರ್‌ ಮೊದಲ ವಾರ ಗೊತ್ತಾಗಲಿದೆ.

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.