ಅಮೆರಿಕದಲ್ಲಿ ದೀಪಿಕಾ ಪಡುಕೋಣೆ ದೋಸೆ !
Team Udayavani, Jan 3, 2019, 6:27 AM IST
ಹೊಸದಿಲ್ಲಿ: ಹೊಸ ವರ್ಷ ಸ್ವಾಗತಿಸಲು ಅಮೆರಿಕಕ್ಕೆ ತೆರಳಿರುವ ಬಾಲಿವುಡ್‌ನ ನವ ದಂಪತಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್‌ಗೆ ಟೆಕ್ಸಾಸ್‌ನ ರೆಸ್ಟಾರೆಂಟ್‌ನಲ್ಲಿ ಅಚ್ಚರಿ ಕಾದಿತ್ತು. ಅವರು ಉಪಾಹಾರಕ್ಕೆಂದು ತೆರಳಿದ್ದ ಭಾರತೀಯ ರೆಸ್ಟಾರೆಂಟ್‌ನ ಮೆನುವಿನಲ್ಲಿ ದೀಪಿಕಾ ಪಡುಕೋಣೆ ಹೆಸರಿನ ದೋಸೆ ಇತ್ತು.
ಈ ಮೆನುವಿನ ಫೋಟೊವನ್ನು ರಣವೀರ್ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಅಲ್ಲದೆ, ದೋಸೆಯ ರುಚಿಯನ್ನೂ ನೋಡಿದ್ದಾಗಿ ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್ ಶೇಕ್ ಗ್ಯಾರೆಂಟಿ
Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್ ನಾಮಿನೇಷನ್ ವೋಟಿಂಗ್ ವಿಸ್ತರಣೆ
Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ
Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.