ದೀಪಿಕಾ ಪಡುಕೋಣೆ ಗರ್ಭಿಣಿಯೇ? ಅಭಿಮಾನಿಗಳಲ್ಲಿ ಮೂಡಿತೇಕೆ ಈ ಪ್ರಶ್ನೆ?

Team Udayavani, Nov 3, 2019, 5:41 PM IST

Deepika-Child-730

ಬಾಲಿವುಡ್ ನ ಸ್ವೀಟ್ ಕಪಲ್ ಗಳಲ್ಲಿ ಒಂದಾಗಿರುವ ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಜೋಡಿ ವಿವಾಹ ಬಂಧನಕ್ಕೊಳಗಾದ ದಿನದಿಂದಲೂ ಸುದ್ದಿಯಲ್ಲಿರುವ ಜೋಡಿಗಳಲ್ಲಿ ಒಂದಾಗಿದೆ. ಇವರಿಬ್ಬರ ಮದುವೆಯ ಬಗ್ಗೆ ಕುತೂಹಲ ಹೊಂದಿದ್ದ ಅಭಿಮಾನಿಗಳು ಬಳಿಕ ಈ ಜೋಡಿಗೆ ಮುದ್ದಾದ ಮಗು ಯಾವಾಗ ಬರುತ್ತದೆ ಎಂದು ನಿರೀಕ್ಷೆಯಲ್ಲಿದ್ದರು.

ಅಭಿಮಾನಿಗಳ ನಿರೀಕ್ಷೆಗೆ ಪುಷ್ಠಿ ನೀಡುವಂತೆ ಇದೀಗ ದೀಪಿಕಾ ಪಡುಕೋಣೆ ಅವರು ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಹಾಕಿರುವ ಫೊಟೋ ಒಂದು ದೀಪಿಕಾ ಗರ್ಭಿಣಿಯಾಗಿರಬಹುದೇ ಎಂಬ ಕುತೂಹಲ ಮೂಡಲು ಕಾರಣವಾಗಿದೆ.

ತಮ್ಮ ಖಾತೆಯಲ್ಲಿ ದೀಪಿಕಾ ಅವರು ತಮ್ಮ ಬಾಲ್ಯದ ಎರಡು ಫೊಟೋಗಳನ್ನು ಅಪ್ಲೋಡ್ ಮಾಡಿದ್ದು ಅದರಲ್ಲಿ ದೀಪಿಕಾ ಅವರು ಮುದ್ದಾದ ಮಗುವಾಗಿದ್ದ ತೆಗೆದ ಫೊಟೋ ಇದೆ. ‘ದೀಪಾವಳಿ ಬಳಿಕದ ಸಂಭ್ರಮ’ ಎಂದು ದೀಪಿಕಾ ಇದಕ್ಕೆ ಕ್ಯಾಪ್ಷನ್ ನೀಡಿರುವುದು ಅಭಿಮಾನಿಗಳ ಕುತೂಹಲ ಇನ್ನಷ್ಟು ಹೆಚ್ಚಾಗಲು ಕಾರಣವಾಗಿದೆ.

View this post on Instagram

post diwali celebrations…? #diwali

A post shared by Deepika Padukone (@deepikapadukone) on

ದೀಪ್ ವೀರ್ ಅವರ ದೀಪಾವಳಿ ಸಂಭ್ರಮದ ಫೊಟೋಗಳು ಸಹ ಇದುವರೆಗೂ ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿಲ್ಲ. ಈ ನಡುವೆ ದೀಪಿಕಾ ತನ್ನ ಬಾಲ್ಯದ ಈ ಎರಡು ಫೊಟೋಗಳನ್ನು ಹಾಕಿಕೊಂಡಿರುವುದಕ್ಕೆಅವರ ಅಭಿಮಾನಿಗಳು ಈ ಪೋಸ್ಟ್ ನಲ್ಲಿ ಪ್ರಶ್ನೆಗಳನ್ನು ಕೆಳುವ ಮೂಲಕ ತಮ್ಮ ಕುತೂಹಲವನ್ನು ತಣಿಸಿಕೊಳ್ಳುತ್ತಿದ್ದಾರೆ.

View this post on Instagram

post diwali celebrations…? #diwali

A post shared by Deepika Padukone (@deepikapadukone) on

ಟಾಪ್ ನ್ಯೂಸ್

World Rapid Championships: ಕೊನೆರು ಹಂಪಿ ಚಾಂಪಿಯನ್‌; ಇರೆನ್‌ ವಿರುದ್ಧ ಜಯ

World Rapid Championships: ಕೊನೆರು ಹಂಪಿ ಚಾಂಪಿಯನ್‌; ಇರೆನ್‌ ವಿರುದ್ಧ ಜಯ

ವಿಶ್ವ ಟೆಸ್ಟ್‌  ಚಾಂಪಿಯನ್‌ಶಿಪ್‌: ದಕ್ಷಿಣ ಆಫ್ರಿಕಾ ಫೈನಲ್‌ ಪ್ರವೇಶ

World Test Championship: ದಕ್ಷಿಣ ಆಫ್ರಿಕಾ ಫೈನಲ್‌ ಪ್ರವೇಶ

Pro Kabaddi-2024: ಹರಿಯಾಣಕ್ಕೆ ಮೊದಲ ಕಿರೀಟ

Pro Kabaddi-2024: ಹರಿಯಾಣಕ್ಕೆ ಮೊದಲ ಕಿರೀಟ

1-yodha

Army Vehicle Tragedy:ಕೊಡಗಿನ ಗಾಯಾಳು ಯೋಧ ಚಿಕಿತ್ಸೆ ಫಲಕಾರಿಯಾಗದೆ ಸಾ*ವು

1-ullal

Ullala: ಸಮುದ್ರ ವಿಹಾರಕ್ಕೆ ಆಗಮಿಸಿದ ವ್ಯಕ್ತಿ ಅಲೆಗಳಿಗೆ ಸಿಲುಕಿ ಮೃತ್ಯು!

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

FRAUD-1

ಹೊಸ ವರ್ಷದ ಶುಭಾಶಯ ನೆಪದಲ್ಲಿ ವಂಚನೆ ಸಾಧ್ಯತೆ “ಎಪಿಕೆ ಫೈಲ್‌’ ತೆರೆಯದಂತೆ ಪೊಲೀಸರ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Bollywood: ಹೃತಿಕ್‌ ರೋಷನ್‌ ʼಕ್ರಿಶ್‌ -4ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್ಡೇಟ್

Bollywood: ಹೃತಿಕ್‌ ರೋಷನ್‌ ʼಕ್ರಿಶ್‌ -4ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್ಡೇಟ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

World Rapid Championships: ಕೊನೆರು ಹಂಪಿ ಚಾಂಪಿಯನ್‌; ಇರೆನ್‌ ವಿರುದ್ಧ ಜಯ

World Rapid Championships: ಕೊನೆರು ಹಂಪಿ ಚಾಂಪಿಯನ್‌; ಇರೆನ್‌ ವಿರುದ್ಧ ಜಯ

ವಿಶ್ವ ಟೆಸ್ಟ್‌  ಚಾಂಪಿಯನ್‌ಶಿಪ್‌: ದಕ್ಷಿಣ ಆಫ್ರಿಕಾ ಫೈನಲ್‌ ಪ್ರವೇಶ

World Test Championship: ದಕ್ಷಿಣ ಆಫ್ರಿಕಾ ಫೈನಲ್‌ ಪ್ರವೇಶ

Pro Kabaddi-2024: ಹರಿಯಾಣಕ್ಕೆ ಮೊದಲ ಕಿರೀಟ

Pro Kabaddi-2024: ಹರಿಯಾಣಕ್ಕೆ ಮೊದಲ ಕಿರೀಟ

1-yodha

Army Vehicle Tragedy:ಕೊಡಗಿನ ಗಾಯಾಳು ಯೋಧ ಚಿಕಿತ್ಸೆ ಫಲಕಾರಿಯಾಗದೆ ಸಾ*ವು

1-ullal

Ullala: ಸಮುದ್ರ ವಿಹಾರಕ್ಕೆ ಆಗಮಿಸಿದ ವ್ಯಕ್ತಿ ಅಲೆಗಳಿಗೆ ಸಿಲುಕಿ ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.