ಶಾರುಖ್‌ ʼಪಠಾಣ್‌ʼ ನಲ್ಲಿ ದೀಪಿಕಾ ರಗಡ್‌ ಅವತಾರ: ಫಸ್ಟ್‌ ಲುಕ್‌ ಔಟ್

2023 ರ ಜನವರಿ 25 ರಂದು ಚಿತ್ರ ಹಿಂದಿ,ತಮಿಳು,ತೆಲುಗು ಭಾಷೆಯಲ್ಲಿ ತೆರೆಗೆ ಬರಲಿದೆ.

Team Udayavani, Jul 25, 2022, 5:31 PM IST

ಶಾರುಖ್‌ ʼಪಠಾಣ್‌ʼ ನಲ್ಲಿ ದೀಪಿಕಾ ರಗಡ್‌ ಅವತಾರ: ಫಸ್ಟ್‌ ಲುಕ್‌ ಔಟ್

ಮುಂಬಯಿ: ಬಾಲಿವುಡ್‌ ಕಿಂಗ್‌ ಖಾನ್‌ ಶಾರುಖ್‌ ಅವರ ಪ್ಯಾನ್‌ ಇಂಡಿಯಾ ಸಿನಿಮಾ ʼಪಠಾಣ್‌ʼ ಚಿತ್ರ ತಂಡ ಸೋಮವಾರ ( ಜು.25 ರಂದು) ಚಿತ್ರದ ಮತ್ತೊಂದು ಪ್ರಧಾನ ಪಾತ್ರದ ಪರಿಚಯವನ್ನು ರಿವೀಲ್‌ ಮಾಡಿದೆ.

ಶಾರುಖ್‌ ಖಾನ್‌ ದೊಡ್ಡ ಬ್ರೇಕ್‌ ಬಳಿಕ ಮತ್ತೆ ಬಣ್ಣದ ಲೋಕಕ್ಕೆ ಕಂಬ್ಯಾಕ್‌ ಮಾಡುತ್ತಿರುವ ಚಿತ್ರ ಪಠಾಣ್. ಈಗಾಗಲೇ ಚಿತ್ರದಲ್ಲಿನ ಶಾರುಖ್‌ ಪಾತ್ರದ ಫಸ್ಟ್‌ ಲುಕ್‌ ರಿಲೀಸ್‌ ಆಗಿ ಪ್ರೇಕ್ಷಕರನ್ನು ಸೆಳೆದಿದೆ.

ಚಿತ್ರದ ಮತ್ತೊಂದು ಪಾತ್ರವನ್ನು ಚಿತ್ರ ತಂಡ ರಿವೀಲ್‌ ಮಾಡಿ ಚಿತ್ರದ ಬಗೆಗಿನ ಕುತೂಹಲವನ್ನು ಹೆಚ್ಚಿಸಿದೆ. ದೀಪಿಕಾ ಪಡುಕೋಣೆ ಪಾತ್ರದ ಮೋಷನ್‌ ಪಿಕ್ಚರ್‌ ರಿಲೀಸ್‌ ಆಗಿದ್ದು ಸದ್ದು ಮಾಡುತ್ತಿದೆ.

ದೀಪಿಕಾ ಪಡುಕೋಣೆ ಗನ್‌ ಹಿಡಿದು ಶೂಟ್‌ ಮಾಡುವಾಗಿನ ಫೋಟೋವಿದ್ದು, ದೀಪಿಕಾ ಅವರ ಹಣೆಯ ಮೇಲೆ ರಕ್ತದ ಕಲೆಗಳಿವೆ. ಇದು ಚಿತ್ರದಲ್ಲಿ ನಾಯಕ – ನಾಯಕಿ ಇಬ್ಬರಿಗೂ ಸಾಹಸ ದೃಶ್ಯಗಳು ಇವೆ ಎನ್ನುವುದನ್ನು ತೋರಿಸುತ್ತದೆ.

ಈ ಹಿಂದೆ ʼಓಂ ಶಾಂತಿ ಓಂʼ, ʼಚೆನ್ನೈ ಎಕ್ಸ್‌ ಪ್ರೆಸ್‌ʼ ನಲ್ಲಿ ಜೋಡಿಯಾಗಿ ಕಾಣಿಸಿಕೊಂಡಿದ್ದ ದೀಪಿಕಾ – ಶಾರುಖ್‌ ಬಾಕ್ಸ್‌ ಆಫೀಸ್‌ ನಲ್ಲಿ ಕಮಾಲ್‌ ಮಾಡಿದ್ದರು. ಈಗ ಮತ್ತೆ ʼಪಠಾಣ್‌ʼ ಮೂಲಕ ತೆರೆ ಮೇಲೆ ಬರುತ್ತಿದ್ದು ಅಭಿಮಾನಿಗಳ ಕುತೂಹಲ ಹೆಚ್ಚಿಸಿದೆ.

ಯಶ್‌ ರಾಜ್‌ ಫಿಲ್ಮ್ಸ್‌ ನಿರ್ಮಾಣ ಮಾಡಿರುವ ಪಠಾಣ್‌ ಗೆ ಸಿದ್ದಾರ್ಥ್‌ ಆನಂದ್‌ ಅವರು ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಶಾರುಖ್‌ – ದೀಪಿಕಾ ರೊಂದಿಗೆ ಜಾನ್‌ ಅಬ್ರಹಾಂ ಕೂಡ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. 2023 ರ ಜನವರಿ 25 ರಂದು ಚಿತ್ರ ಹಿಂದಿ,ತಮಿಳು,ತೆಲುಗು ಭಾಷೆಯಲ್ಲಿ ತೆರೆಗೆ ಬರಲಿದೆ.

ಟಾಪ್ ನ್ಯೂಸ್

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

3-kunigal

Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ‌ ಸಾವು

Central government approves land for Manmohan Singh memorial

Memorial: ಮನಮೋಹನ್‌ ಸಿಂಗ್‌ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ

2-kunigal

Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

1-NASA

NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Bollywood: ಹೃತಿಕ್‌ ರೋಷನ್‌ ʼಕ್ರಿಶ್‌ -4ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್ಡೇಟ್

Bollywood: ಹೃತಿಕ್‌ ರೋಷನ್‌ ʼಕ್ರಿಶ್‌ -4ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್ಡೇಟ್

Sonu Sood: ನನಗೆ ಸಿಎಂ, ಡಿಸಿಎಂ ಆಗುವ ಆಫರ್ ಬಂದಿತ್ತು ಆದರೆ.. ನಟ ಸೋನು ಸೂದ್ ಹೇಳಿದ್ದೇನು?

Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

3-kunigal

Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ‌ ಸಾವು

Central government approves land for Manmohan Singh memorial

Memorial: ಮನಮೋಹನ್‌ ಸಿಂಗ್‌ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ

2-kunigal

Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.