Dhanush: ಸಂಗೀತ ದಿಗ್ಗಜ ಇಳಯರಾಜ ಬಯೋಪಿಕ್ ಸಿನಿಮಾಕ್ಕೆ ಬಣ್ಣ ಹಚ್ಚಲಿದ್ದಾರ ಧನುಷ್?
Team Udayavani, Oct 31, 2023, 6:36 PM IST
ಚೆನ್ನೈ: ಕಾಲಿವುಡ್ ಸಿನಿರಂಗದಲ್ಲಿ ಭಿನ್ನ – ವಿಭಿನ್ನ ಪಾತ್ರಗಳನ್ನು ಮಾಡಿರುವ ನಟ ಧನುಷ್ ಸದ್ಯ ʼಕ್ಯಾಪ್ಟನ್ ಮಿಲ್ಲರ್ʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಅವರು ಮತ್ತೊಂದು ದೊಡ್ಡ ಸಿನಿಮಾವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.
ʼಕ್ಯಾಪ್ಟನ್ ಮಿಲ್ಲರ್ʼ ಬಿಟ್ಟರೆ ಧನುಷ್ ಅವರು ತನ್ನದೇ ನಿರ್ದೇಶನದ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದಕ್ಕೆ “D50” ಎಂದು ಟೈಟಲ್ ಇಡಲಾಗಿದೆ. ಈ ನಡುವೆ ಧನುಷ್ ಅವರು ಸಂಗೀತ ದಿಗ್ಗಜ ಇಳಯರಾಜ ಅವರ ಜೀವನ ಆಧಾರಿತ ಸಿನಿಮಾದಲ್ಲಿ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿಯೊಂದು ಹೊರಬಿದ್ದಿದೆ.
ಸಿನಿಕೆರಿಯರ್ ನಲ್ಲಿ ಅನೇಕ ಭಿನ್ನ ಪಾತ್ರಗಳನ್ನು ಮಾಡಿರುವ ಧನುಷ್ ಅವರು, ಇಳಯರಾಜ ಅವರ ಬಯೋಪಿಕ್ ನಲ್ಲಿ ನಟಿಸಲಿದ್ದಾರೆ ಎನ್ನುವ ಸುದ್ದಿ ಕಾಲಿವುಡ್ ವಲಯದಲ್ಲಿ ವೈರಲ್ ಆಗಿದೆ. ಆದರೆ ಇದರ ಬಗ್ಗೆ ಅಧಿಕೃತವಾಗಿ ಇನ್ನಷ್ಟೇ ವಿವರಗಳು ಹೊರಬೀಳಬೇಕಿದೆ.
ಗಾಯಕನಾಗಿಯೂ ಗುರುತಿಸಿಕೊಂಡಿರುವ ಧನುಷ್ ಅವರು ʼಇಳಯರಾಜʼನಾಗಿ ಸ್ಕ್ರೀನ್ ಮೇಲೆ ಕಾಣಿಸಿಕೊಂಡರೆ ಅಚ್ಚರಿಪಡಬೇಕಿಲ್ಲ. 2018 ರಲ್ಲಿ ಬಂದ ಧನುಷ್ ಅವರ ʼಮಾರಿ -2ʼ ಸಿನಿಮಾದಲ್ಲಿ ಇಳಯರಾಜ ಅವರು ಹಾಡೊಂದು ಹಾಡಿದ್ದರು. ಈ ಹಾಡನ್ನು ಇಳಯರಾಜ ಅವರ ಮಗ ಯುವನ್ ಶಂಕರ್ ರಾಜ ಅವರು ಸಂಯೋಜಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.