Diwali:‌ ದೇವರಕೊಂಡ ಮನೆಯಲ್ಲಿ ದೀಪಾವಳಿ ಆಚರಿಸಿಕೊಂಡ್ರಾ ರಶ್ಮಿಕಾ? ಫ್ಯಾನ್ಸ್ ಹೇಳಿದ್ದೇನು?

Team Udayavani, Nov 13, 2023, 3:04 PM IST

Diwali:‌ ದೇವರಕೊಂಡ ಮನೆಯಲ್ಲಿ ದೀಪಾವಳಿ ಆಚರಿಸಿಕೊಂಡ್ರಾ ರಶ್ಮಿಕಾ? ಫ್ಯಾನ್ಸ್ ಹೇಳಿದ್ದೇನು?

ಹೈದರಾಬಾದ್: ಎಲ್ಲೆಡೆ ದೀಪಾವಳಿ ಹಬ್ಬದ ಸಡಗರ – ಸಂಭ್ರಮ ಜೋರಾಗಿದೆ. ಇತ್ತ ಸೆಲೆಬ್ರಿಟಿಗಳು ತಮ್ಮ ಸಿನಿಮಾದ ಪೋಸ್ಟರ್‌, ಟೀಸರ್‌, ಟ್ರೇಲರ್‌ ರಿಲೀಸ್‌ ಮಾಡಿ ಫ್ಯಾನ್ಸ್‌ ಗಳಿಗೆ ಹಬ್ಬದ ಶುಭಾಶಯವನ್ನು ಕೋರುತ್ತಿದ್ದಾರೆ.

ಟಾಲಿವುಡ್‌ ನಟ ವಿಜಯ್‌ ದೇವರಕೊಂಡ ತಮ್ಮ ಮನೆಯಲ್ಲಿ ಕುಟುಂಬದವರೊಂದಿಗೆ ಬೆಳಕಿನ ಹಬ್ಬವನ್ನು ಆಚರಿಸಿದ್ದಾರೆ. ದೀಪಾವಳಿ ಹಬ್ಬವನ್ನು ಆಚರಿಸಿಕೊಂಡ ಕ್ಷಣದ ಫೋಟೋವನು ದೇವರಕೊಂಡ ಹಂಚಿಕೊಂಡಿದ್ದು ಕೆಲ ಫ್ಯಾನ್ಸ್‌ ಇದರಲ್ಲೂ ರಶ್ಮಿಕಾ ಅವರನ್ನು ಹುಡುಕಿದ್ದಾರೆ.

ʼಗೀತಾ ಗೋವಿಂದಂʼ ಬಳಿಕ ರಶ್ಮಿಕಾ – ದೇವರಕೊಂಡ ಕ್ಲೋಸ್‌ ಆಗಿರುವುದು ಗೊತ್ತೇ ಇದೆ. ಇಬ್ಬರು ಡೇಟ್‌ ಮಾಡುತ್ತಿದ್ದಾರೆ ಎನ್ನುವ ಗುಸು ಗುಸು ಟಾಲಿವುಡ್‌ ವಲಯದಲ್ಲಿ ಕೇಳಿ ಬಂದಿತ್ತು. ರೆಸ್ಟೋರೆಂಟ್‌ ನಲ್ಲೂ ಕೆಲ ಸಮಯವನ್ನು ಜೊತೆಯಾಗಿ ದೇವರಕೊಂಡ – ರಶ್ಮಿಕಾ ಕಳೆದಿದ್ದರು. ಆದರೆ ಇಬ್ಬರು ಕೂಡ ತಾವಿಬ್ಬರೂ ಬೆಸ್ಟ್‌ ಫ್ರೆಂಡ್ಸ್‌ ಎಂದು ಹೇಳಿದ್ದಾರೆ.

ಆದರೆ ಇದೀಗ ಮತ್ತೊಮ್ಮೆ ರಶ್ಮಿಕಾ – ದೇವರಕೊಂಡ ಬಗ್ಗೆ ಫ್ಯಾನ್ಸ್‌ ಗಳು ಮಾತನಾಡುತ್ತಿದ್ದಾರೆ.  ದೇವರಕೊಂಡ ತನ್ನ ಅಪ್ಪ – ಅಮ್ಮ ಹಾಗೂ ತಮ್ಮನ ಜೊತೆ ದೀಪಾವಳಿ ಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇದರ ಫೋಟೋವನ್ನು‌ ಅವರು ಹಂಚಿಕೊಂಡು ಬೆಳಕಿನ ಹಬ್ಬದ ಶುಭಾಶಯವನ್ನು ಕೋರಿದ್ದಾರೆ.

ಇನ್ನೊಂದೆಡೆ ರಶ್ಮಿಕಾ ಸಾಂಪ್ರದಾಯಿಕ ಉಡುಗೆಯಲ್ಲಿ ಕೂತುಕೊಂಡಿರುವ ಫೋಟೋವನ್ನು ಹಂಚಿಕೊಂಡು ಹಬ್ಬದ ವಿಶ್‌ ಮಾಡಿದ್ದಾರೆ. ಈ ಫೋಟೋ ನೋಡಿಯೇ ಫ್ಯಾನ್ಸ್‌ ಗಳು ರಶ್ಮಿಕಾ – ದೇವರಕೊಂಡ ಬಗ್ಗೆ‌ ಮಾತನಾಡಿದ್ದಾರೆ.

ರಶ್ಮಿಕಾ ದೇವರಕೊಂಡ ಕೂತಿರುವ ಮನೆ ದೇವರಕೊಂಡ ಅವರದು. ಹಿಂದಿರುವ ಗೋಡೆ ನೋಡಿದರೆ ಅದು ಒಂದೇ ಸ್ಥಳವೆಂದು ಗೊತ್ತಾಗುತ್ತದೆ ಎಂದು ಕೆಲ ಫ್ಯಾನ್ಸ್‌ ಗಳು ಕಮೆಂಟ್‌ ಮಾಡಿದ್ದಾರೆ. ಯಾರೆಲ್ಲ ರಶ್ಮಿಕಾ ದೇವರಕೊಂಡ ಅವರ ಮನೆಯಲ್ಲಿ ಕೂತಿದ್ದಾರೆ ಯಾರು ಒಪ್ಪುತ್ತೀರಿ? ಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ.

ಸದ್ಯ ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ರಶ್ಮಿಕಾ ʼಅನಿಮಲ್‌ʼ ಸಿನಿಮಾದ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ.

ಟಾಪ್ ನ್ಯೂಸ್

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.