Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Team Udayavani, Sep 19, 2024, 3:51 PM IST

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

ಮುಂಬಯಿ: ಬಾಲಿವುಡ್‌ ನಟ ಸಲ್ಮಾನ್ ಖಾನ್ (Salman Khan) ಅವರ ತಂದೆ ಸಲೀಂ ಖಾನ್ (Salim Khan) ಅವರಿಗೆ ಬುರ್ಖಾಧಾರಿ ಮಹಿಳೆ ಹಾಗೂ ವ್ಯಕ್ತಿಯೊಬ್ಬನಿಂದ ಜೀವ ಬೆದರಿಕೆ ಬಂದಿರುವ ಘಟನೆ ನಡೆದಿರುವುದು ವರದಿಯಾಗಿದೆ.

ಇತ್ತೀಚೆಗಷ್ಟೇ ಸಲ್ಮಾನ್‌ ಖಾನ್‌ ಅವರ ನಿವಾಸದ ಮೇಲೆ ಕಿಡಿಗೇಡಿಗಳು ಗುಂಡಿನ ದಾಳಿ ನಡೆಸಿದ್ದರು. ಈ ಘಟನೆ ಕುಖ್ಯಾತ ಗ್ಯಾಂಗ್‌ ಸ್ಟರ್‌ ಲಾರೆನ್ಸ್ ಬಿಷ್ಣೋಯ್‍ಗೆ (Lawrence Bishnoi) ಅವರ ಸೂಚನೆಯ ಮೇರೆಗೆ ನಡೆದಿತ್ತು.

ಸಲ್ಮಾನ್ ಖಾನ್ ಅವರ ತಂದೆ ಸಲೀಂ ಖಾನ್ ಅವರು ಬೆಳಗ್ಗೆ ವಾಕಿಂಗ್ ಮಾಡುವ ವೇಳೆ ಅವರಿಗೆ ಬೆದರಿಕೆ ಬಂದಿದೆ. ಸ್ಕೂಟರ್‌ನಲ್ಲಿ ಬಂದ ವ್ಯಕ್ತಿ ಹಾಗೂ ಬುರ್ಖಾಧಾರಿ ಮಹಿಳೆ ವಾಕಿಂಗ್‌ ಮಾಡಿ ಬೆಂಚ್‌ ನಲ್ಲಿ ಕೂತಿದ್ದ ಸಲೀಂ ಖಾನ್‌ ಅವರ ಬಳಿ ಬಂದು  “ಲಾರೆನ್ಸ್ ಬಿಷ್ಣೋಯ್ ಅವರನ್ನು ಕರೆಯಬೇಕಾ” ಎಂದು ಬೆದರಿಕೆ ಹಾಕಿ ಪರಾರಿ ಆಗಿದ್ದಾರೆ.

ಬಾಂದ್ರಾದ ವಿಂಡ್‌ಮೇರ್ ಕಟ್ಟಡದ ಬಳಿ ಈ ಘಟನೆ ಸಂಭವಿಸಿದ್ದು, ಸಲೀಂ ಖಾನ್‌ ಅವರ ಬಾಡಿಗಾರ್ಡ್‌ ಈ ಸಂಬಂಧ ಪೊಲೀಸರಿಗೆ ಮಾಹಿತಿ ನೀಡಿದ್ದು, ದೂರು ನೀಡಿದ ಬಳಿಕ ಬಳಿಕ ಬಾಂದ್ರಾ ಪೊಲೀಸರು ಸಿಸಿಟಿವಿಯನ್ನು ಪರಿಶೀಲಿಸಿದ್ದಾರೆ.

ಈ ಸಂಬಂಧ ಪೊಲೀಸರು ಸ್ಕೂಟರ್‌ನಲ್ಲಿದ್ದ ಮಹಿಳೆ ಹಾಗೂ ವ್ಯಕ್ತಿಯನ್ನು ಮೊದಲಿಗೆ ವಶಕ್ಕೆ ಪಡೆದು ಆ ಬಳಿಕ ಬಂಧಿಸಿದ್ದಾರೆ. ಈ ಕೃತ್ಯವನ್ನು ತಮಾಷೆಗೆ ಮಾಡಲು ಹೋಗಿದ್ದಾರೆ. ಸಲೀಂ ಖಾನ್‌ ಅವರಿಗೆ ಜೋಡಿ ಪ್ರಾಂಕ್‌ ಮಾಡಲು ಹೋಗಿದೆ. ಇವರಿಗೆ ಯಾವುದೇ ಪೂರ್ವ ಕ್ರಿಮಿನಲ್ ದಾಖಲೆಗಳಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಈ ಹಿಂದೆಯೂ ಸಲ್ಮಾನ್‌ ತಂದೆಗೆ ಜೀವ ಬೆದರಿಕೆವುಳ್ಳ ಪತ್ರವೊಂದು ಬಂದಿತ್ತು.

ಲಾರೆನ್ಸ್‌ ಈ ಹಿಂದೆ ಸಲ್ಮಾನ್‌ ಖಾನ್‌ ಅವರಿಗೆ ಅನೇಕ ಸಲಿ ಬೆದರಿಕೆ ಹಾಕಿದ್ದಾರೆ. ಇತ್ತೀಚೆಗೆ ಅವರ ನಿವಾಸದ ಮೇಲೆ ನಡೆದ ಗುಂಡಿನ ದಾಳಿ ಬಳಿಕ ಸಲ್ಮಾನ್‌ ಖಾನ್‌ ಅವರಿಗೆ ಮುಂಬೈ ಪೊಲೀಸರು ವೈ+ ಭದ್ರತೆಯನ್ನು ನೀಡಿದ್ದಾರೆ.

ಟಾಪ್ ನ್ಯೂಸ್

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Actress: ಸಲ್ಮಾನ್‌,ಶಾರುಖ್‌ ಬಳಿಕ ಖ್ಯಾತ ನಟಿಗೆ ಜೀವ ಬೆದರಿಕೆ.. 50‌ ಲಕ್ಷ ರೂ. ಡಿಮ್ಯಾಂಡ್

Actress: ಸಲ್ಮಾನ್‌,ಶಾರುಖ್‌ ಬಳಿಕ ಖ್ಯಾತ ನಟಿಗೆ ಜೀವ ಬೆದರಿಕೆ.. 50‌ ಲಕ್ಷ ರೂ. ಡಿಮ್ಯಾಂಡ್

Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್‌ʼ ಚಿತ್ರದ ಟೈಟಲ್‌ ಬದಲಾವಣೆ

Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್‌ʼ ಚಿತ್ರದ ಟೈಟಲ್‌ ಬದಲಾವಣೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.