ಹಿರಿಯ ನಟ ದಿಲೀಪ್ ಕುಮಾರ್ ಆಸ್ಪತ್ರೆಯಿಂದ ಬಿಡುಗಡೆ
Team Udayavani, Aug 9, 2017, 5:14 PM IST
ಹೊಸದಿಲ್ಲಿ : ಅನಾರೋಗ್ಯದಿಂದ ಮುಂಬಯಿ ನಗರ ಹೊರವಲಯದ ಬಾಂದ್ರಾದಲ್ಲಿನ ಲೀಲಾವತಿ ಅಸ್ಪತ್ರೆಗೆ ದಾಖಲಾಗಿದ್ದ ಹಿಂದಿ ಚಿತ್ರರಂಗದ ಹಿರಿಯ ನಟ, 94ರ ಹರೆಯದ ದಿಲೀಪ್ ಕುಮಾರ್ ಅವರನ್ನು ಇಂದು ಬುಧವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.
ದೇಹದಲ್ಲಿನ ನೀರಿನ ಕೊರತೆ ಹಾಗೂ ಮೂತ್ರನಾಳದ ಸೋಂಕಿನಿಂದ ಬಳಲುತ್ತಿದ್ದ ದಿಲೀಪ್ ಕುಮಾರ್ ಆಗಸ್ಟ್ 2ರಂದು ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಕಿಡ್ನಿ ತೊಂದರೆಗೆ ಗುರಿಯಾಗಿ ಅವರನ್ನು ಐಸಿಯುಗೆ ಸ್ಥಳಾಂತರಿಸಲಾಗಿತ್ತು. ವೈದ್ಯಕೀಯ ಚಿಕಿತ್ಸೆಯ ಫಲವಾಗಿ ಅವರ ದೇಹಾರೋಗ್ಯ ಕ್ರಮೇಣ ಸುಧಾರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
AI: ಶಾರುಖ್ ಪತ್ನಿ ಗೌರಿ ಮತಾಂತರ?: ಡೀಪ್ ಫೇಕ್ ಫೋಟೋ ವೈರಲ್
Life threat: ಸಲ್ಮಾನ್ ಮನೆ ಬಾಲ್ಕನಿಗೆ ಬುಲೆಟ್‌ಪ್ರೂಫ್ ಗಾಜು
ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್.. ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.