ಬಾಲಿವುಡ್ ದಿಗ್ಗಜ ದಿಲೀಪ್ ಕುಮಾರ್ ಆಸ್ಪತ್ರೆಗೆ ದಾಖಲು
Team Udayavani, Jun 6, 2021, 11:46 AM IST
ಮುಂಬೈ: ಬಾಲಿವುಡ್ ದಿಗ್ಗಜ ದಿಲೀಪ್ ಕುಮಾರ್ ಅವರಿಗೆ ಅನಾರೋಗ್ಯ ಕಾಡಿದ್ದು, ಮುಂಬೈನ ಖಾಸಗಿ ಆಸ್ಪತ್ರೆಗೆ ರವಿವಾರ ಬೆಳಗ್ಗೆ ದಾಖಲು ಮಾಡಲಾಗಿದೆ.
98 ವರ್ಷದ ದಿಲೀಪ್ ಕುಮಾರ್ ಕಳೆದ ತಿಂಗಳು ಆಸ್ಪತ್ರೆಗೆ ದಾಖಲಾಗಿ ನಿಯಮಿತ ಆರೋಗ್ಯ ತಪಾಸಣೆ ಬಳಿಕ ಬಿಡುಗಡೆಯಾಗಿದ್ದರು. ಇದೀಗ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರ ಪತ್ನಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಯಾವಾಗ ಕೇಳುತ್ತಾರೋ ಆಗ ರಾಜೀನಾಮೆ ಕೊಟ್ಟು ಹೋಗುತ್ತೇನೆ: ನಾಯಕತ್ವ ಬದಲಾವಣೆ ವಿಚಾರಕ್ಕೆ ಸಿಎಂ
ಮುಂಬೈನ ಹಿಂದುಜಾ ಆಸ್ಪತ್ರೆಯಲ್ಲಿ ದಿಲೀಪ್ ಕುಮಾರ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಯ ಹಿರಿಯ ತಜ್ಞ ವೈದ್ಯರಾದ ಡಾ. ನಿತಿನ್ ಗೋಖಲೆ ಮತ್ತು ಡಾ. ಜಲೀಲ್ ಪಾರ್ಕರ್ ಅವರ ಆರೈಕೆಯಲ್ಲಿ ದಿಲೀಪ್ ಕುಮಾರ್ ಅವರಿಗೆ ಚಿಕಿತ್ಸೆ ನೀಡಲಾಗಿದೆ.
ಬೆಳಗ್ಗೆ 8.30 ಸುಮಾರಿಗೆ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಕಾರಣ ನಾವು ಆಸ್ಪತ್ರೆಗೆ ದಾಖಲಿಸಿದೆವು. ವೈದ್ಯರು ಅವರ ಚಿಕಿತ್ಸೆ ನೋಡಿಕೊಳ್ಳುತ್ತಿದ್ದಾರೆ. ಅಗತ್ಯ ತಪಾಸಣೆ ಮಾಡಲಾಗಿದೆ. ಅದರ ವರದಿಗಾಗಿ ಕಾಯುತ್ತಿದ್ದೇವೆ ಎಂದು ದಿಲೀಪ್ ಕುಮಾರ್ ಪತ್ನಿ ಸಾಯಿರಾ ಬಾನು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.