ದಿಶಾ ಪಠಾಣಿ ಬಿಕಿನಿ ಫೋಟೋ ನೋಡಿ ಬೆಚ್ಚಿದ ನೆಟ್ಟಿಗರು: ದೇಶ ಬಿಟ್ಟು ಹೋಗುವಂತೆ ಸೂಚನೆ !

Team Udayavani, Dec 22, 2019, 12:54 PM IST

disha

ಮುಂಬೈ:  ಬಾಲಿವುಡ್ ಖ್ಯಾತ ನಟಿ ದಿಶಾ ಪಠಾಣಿ ಇನ್ ಸ್ಟಾ ಗ್ರಾಂ ನಲ್ಲಿ ತನ್ನ ಫೋಟೋವೊಂದನ್ನು  ಶೇರ್ ಮಾಡಿದ್ದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ಮಾತ್ರವಲ್ಲದೆ ಕೂಡಲೇ ದೇಶ ಬಿಟ್ಟು ಹೋಗುವಂತೆ ಸೂಚನೆ ನೀಡಿದ್ದಾರೆ .

ದಿಶಾ ಪಠಾಣಿ ತನ್ನ ಬಿಕಿನಿ ಫೋಟೋವೊಂದನ್ನು ಇನ್ ಸ್ಟಾಗ್ರಾಂ ನಲ್ಲಿ ಅಪ್ ಲೋಡ್ ಮಾಡುವುದು ಹೊಸತಲ್ಲ. ಈ ಹಿಂದೆಯೂ ಹಲವಾರು ಭಾರೀ ಇದೆ ತೆರೆನಾದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಆದರೇ ಈ ಭಾರೀ ಹೆಚ್ಚು ಅಶ್ಲೀಲವಾದ ಫೋಟೋ ಅಪ್ ಲೋಡ್ ಮಾಡಲಾಗಿದೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಳಹುಡುಪು ಬ್ಯ್ಯಾಂಡ್ ನ ರಾಯಭಾರಿಯೂ ಆಗಿರುವ ದಿಶಾ , ಇಂತಹದೇ ಹಲವಾರು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಆ ಕಾರಣದಿಂದಲೇ ನೆಟ್ಟಿಗರು ಅವರನ್ನು ಟ್ರೋಲ್ ಮಾಡಲು ಆರಂಭಿಸಿದ್ಧಾರೆ. ಮಾತ್ರವಲ್ಲದೆ ದೇಶದಲ್ಲಿ ಜರುಗುತ್ತಿರುವ ಗಂಭೀರ ಪ್ರತಿಭಟನೆಯ ನಡುವೆಯೇ ಇಂತಹದೊಂದು ಫೋಟೋ ಹಂಚಿಕೊಂಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

View this post on Instagram

? #MYCALVINS @calvinklein

A post shared by disha patani (paatni) (@dishapatani) on

ಈ ಫೋಸ್ಟ್ ಗಮನಿಸಿ ಕೆಲವರು ದೇಶದ ಪರಿಸ್ಥಿತಿ ತುಂಬಾ ಹದಗೆಟ್ಟಿದೆ. ಇಂತಹ  ಸಂದರ್ಭದಲ್ಲಿ ಪೋಟೋ ಅಗತ್ಯವಿತ್ತೇ ಎಂದು ಪ್ರಶ್ನಿಸಿದ್ದಾರೆ. ಹಲವರು ನಿಮ್ಮನ್ನು ಈ ರೀತಿ ನೋಡಿದರೆ , ಕೂಡಲೇ ನೀವು ದೇಶ ಬಿಟ್ಟು ಹೋಗಬೇಕು ಎನಿಸುತ್ತದೆ ಎಂದು ಕಮೆಂಟ್ ಮಾಡಿದ್ದಾರೆ.

ಟಾಪ್ ನ್ಯೂಸ್

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

Rashmika-Mandanna-2

Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.