ಡ್ರಗ್ಸ್‌ ಜಾಲದೊಂದಿಗೆ ನಂಟು: ಕಾಜಲ್‌ ಅಗರ್ವಾಲ್‌ ಮ್ಯಾನೇಜರ್‌ ಬಂಧನ 


Team Udayavani, Jul 25, 2017, 11:09 AM IST

37.jpg

ಹದರಾಬಾದ್‌:  ಡ್ರಗ್ಸ್‌ ಜಾಲದಲ್ಲಿ ಟಾಲಿವುಡ್‌ನ‌ ಹಲವು ನಟ,ನಟಿಯರ ಹೆಸರು ಕೇಳಿ ಬಂದಿರುವ ವೇಳೆಯಲ್ಲೇ  ಗಾಂಜಾ ಸಂಗ್ರಹಿಸಿಕೊಂಡಿದ್ದ ಕಾರಣಕ್ಕೆ ನಟಿ ಕಾಜಲ್‌ ಅಗರ್‌ವಾಲ್‌ ಅವರು ಮ್ಯಾನೇಜರ್‌ ಪುಟ್ಕರ್‌ ರಾನ್ಸನ್‌ ಜೊಸೆಫ್ ನನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. 

ಡ್ರಗ್ಸ್‌ ಜಾಲದ ಕುರಿತು ತನಿಖೆ ಮುಂದುವರಿಸಿರುವ ವಿಶೇಷ ತನಿಖಾ ದಳದ ಪೊಲೀಸರು ಜೊಸೆಫ್ ನಿವಾಸದ ಮೇಲೆ ದಾಳಿ ನಡೆಸಿ ಗಾಂಜಾ ಸಮೇತ ವಶಕ್ಕೆ ಪಡೆದಿದ್ದಾರೆ. ಈತ ಡ್ರಗ್ಸ್‌ ಜಾಲದೊಂದಿಗೆ ನಿಕಟ ನಂಟು ಹೊಂದಿದ್ದ ಎಂದು ಹೇಳಲಾಗಿದೆ. 

ಡ್ರಗ್ಸ್‌ ಜಾಲಕ್ಕೆ ಸಂಬಂಧಿಸಿ ತೆಲುಗು ನವದೀಪ್‌ ಅವರನ್ನು  ಎಸ್‌ಐಟಿ 11 ಗಂಟೆಗಳ ಕಾಲ ವಿಚಾರಣೆ ನಡೆಸಿದೆ. 

ಇದುವರೆಗೆ ತೆಲುಗು ಚಿತ್ರರಂಗದ 12 ಮಂದಿಗೆ ನೊಟೀಸ್‌ ನೀಡಲಾಗಿದ್ದು, 19 ಮಂದಿಯನ್ನು ಬಂಧಿಸಲಾಗಿದೆ. 

ಟಾಪ್ ನ್ಯೂಸ್

Gangavath-Rain

Gangavathi: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು; ಭತ್ತ, ಇತರ ಬೆಳೆಗಳಿಗೆ ಹಾನಿ

ಹೊಳೆಹೊನ್ನೂರು: ವಿದ್ಯುತ್ ತಂತಿ ತಗುಲಿ ಯುವಕ ಮೃತ್ಯು

ಹೊಳೆಹೊನ್ನೂರು: ವಿದ್ಯುತ್ ತಂತಿ ತಗುಲಿ ಯುವಕ ಮೃತ್ಯು

MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರೀಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ

MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರಿಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ

ಸಮಂತಾ – ನಾಗ ಚೈತನ್ಯ ವಿಚ್ಛೇದನಕ್ಕೆ ಅವರೇ ಕಾರಣವಂತೆ… ಶಾಕಿಂಗ್ ಹೇಳಿಕೆ ನೀಡಿದ ಸಚಿವೆ

ಸಮಂತಾ – ನಾಗ ಚೈತನ್ಯ ವಿಚ್ಛೇದನಕ್ಕೆ ಅವರೇ ಕಾರಣವಂತೆ… ಶಾಕಿಂಗ್ ಹೇಳಿಕೆ ನೀಡಿದ ಸಚಿವೆ

madikeri

Madikeri: ಕೋಟ್ಯಾಂತರ ಮೌಲ್ಯದ ಹೈಡ್ರೋ ಗಾಂಜಾ ವಶ; 7 ಆರೋಪಿಗಳ ಬಂಧನ

MLC-elctin-Congress

Council By Polls: ವಿಧಾನ ಪರಿಷತ್‌ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾದ ರಾಜು ಪೂಜಾರಿ

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood Actor Govinda: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು

Bollywood Actor Govinda: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು

1-kanga-eme

‘Emergency’ ದೃಶ್ಯ ಕಡಿತಕ್ಕೆ ಕಂಗನಾ ಸಮ್ಮತಿ: CBFC

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

Dadasaheb Phalke: ಸ್ಟಾರ್ ಆಗೋ ಮುನ್ನ ರಿಯಲ್ ಲೈಫ್ ನಲ್ಲಿ ನಕ್ಸಲೈಟ್ ಆಗಿದ್ದ ಈ ನಟ!

Dadasaheb Phalke: ಸ್ಟಾರ್ ಆಗೋ ಮುನ್ನ ರಿಯಲ್ ಲೈಫ್ ನಲ್ಲಿ ನಕ್ಸಲೈಟ್ ಆಗಿದ್ದ ಈ ನಟ!

ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Gangavath-Rain

Gangavathi: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು; ಭತ್ತ, ಇತರ ಬೆಳೆಗಳಿಗೆ ಹಾನಿ

Holehonnuru: ನದಿಯಲ್ಲಿ ಮುಳುಗಿ ಯುವಕ ನೀರುಪಾಲು

Holehonnuru: ನದಿಯಲ್ಲಿ ಮುಳುಗಿ ಯುವಕ ನೀರುಪಾಲು

ಹೊಳೆಹೊನ್ನೂರು: ವಿದ್ಯುತ್ ತಂತಿ ತಗುಲಿ ಯುವಕ ಮೃತ್ಯು

ಹೊಳೆಹೊನ್ನೂರು: ವಿದ್ಯುತ್ ತಂತಿ ತಗುಲಿ ಯುವಕ ಮೃತ್ಯು

MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರೀಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ

MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರಿಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ

ಸಮಂತಾ – ನಾಗ ಚೈತನ್ಯ ವಿಚ್ಛೇದನಕ್ಕೆ ಅವರೇ ಕಾರಣವಂತೆ… ಶಾಕಿಂಗ್ ಹೇಳಿಕೆ ನೀಡಿದ ಸಚಿವೆ

ಸಮಂತಾ – ನಾಗ ಚೈತನ್ಯ ವಿಚ್ಛೇದನಕ್ಕೆ ಅವರೇ ಕಾರಣವಂತೆ… ಶಾಕಿಂಗ್ ಹೇಳಿಕೆ ನೀಡಿದ ಸಚಿವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.