ಚಿತ್ರ ನಿರ್ಮಾಪಕಿ ಏಕತಾ ಕಪೂರ್‌ಗೆ ಗಂಡು ಮಗು,ಬಾಡಿಗೆ ತಾಯಿಗೆ thanks

Team Udayavani, Jan 31, 2019, 2:00 PM IST

ekta-kapoor-700.jpg

ಮುಂಬಯಿ : ಚಿತ್ರ ನಿರ್ಮಾಪಕಿ ಏಕತಾ ಕಪೂರ್‌ ಗಂಡು ಮಗವನ್ನು ಪಡೆದಿದ್ದಾರೆ. ಮಗು ಹೆತ್ತುಕೊಟ್ಟ ಬಾಡಿಗೆ ತಾಯಿಗೆ ಧನ್ಯವಾದಗಳು !

ಈ ವರ್ಷ ಜನವರಿ 7ರಂದು ಬಾಡಿಗೆ ತಾಯಿ ಹೆತ್ತು ಕೊಟ್ಟಿರುವ ಈ ಮಗವಿಗೆ ಏಕತಾ, ‘ರವೀ’ ಎಂದು ಹೆಸರಿಟ್ಟಿದ್ದಾರೆ. ಇದು ಆಕೆಯ ತಂದೆ, ಬಾಲಿವುಡ್‌ ಮಾಜಿ ನಟ, ಜೀತೇಂದ್ರ ಅವರ ನಿಜನಾಮ. 

‘ದೇವರ ದಯೆಯಿಂದ ನಾನು ನನ್ನ ಜೀವನದಲ್ಲಿ ಅನೇಕ ಯಶಸ್ಸನ್ನು ಕಂಡಿದ್ದೇನೆ. ಆದರೆ ಈ ಅತ್ಯಂತ ಸುಂದರ ಜೀವ ನನ್ನ ಬದುಕೆಂಬ ಜಗತ್ತನ್ನು ಪ್ರವೇಶಿಸಿರುವುದರಿಂದ ನನಗಾಗಿರುವ ಆನಂದಕ್ಕೆ ಬೇರೆ ಯಾವುದೂ ಸಾಟಿ ಇಲ್ಲ. ನನ್ನ ಮಗು ಹುಟ್ಟಿರುವುದರಿಂದ ನನಗಾಗಿರುವ ಸಂತಸ, ಸಂಭ್ರಮವನ್ನು ನಾನು ಯಾವ ರೀತಿಯಲ್ಲೂ ವರ್ಣಿಸಲಾರೆ’ ಎಂದು ಏಕತಾ ಕಪೂರ್‌ ಇನ್‌ಸ್ಟಾಗ್ರಾಂ ನಲ್ಲಿ  ತನ್ನ ಹೃದಯದಾಳದ ಮಾತುಗಳನ್ನು  ಬರೆದಿದ್ದಾರೆ. 

ಏಕತಾ ಕಳೆದ ಏಳು ವರ್ಷಗಳಿಂದಲೂ ಮಗುವಿಗೆ ಪ್ರಯತ್ನಿಸುತ್ತಲೇ ಇದ್ದರು ಎಂದು ಆಕೆಯ ಕುಟುಂಬ ಮೂಲಗಳು ಹೇಳಿವೆ. 

‘ಬದುಕಿನಲ್ಲಿ ಎಲ್ಲವೂ ನಾವೆಣಿಸಿದಂತೆ ನಡೆಯುವುದಿಲ್ಲ. ಆದರೆ ಎಲ್ಲ ಸಮಸ್ಯೆಗಳಿಗೂ ಪರಿಹಾರ ಇದೆ ಎನ್ನುವುದು ಸತ್ಯ. ಈಗ ನಾನು ನನ್ನ ಅಂದದ, ಮುದ್ದಿನ ಮಗುವನ್ನು ಪಡೆದಿದ್ದೇನೆ. ಮಗುವಿನ ತಾಯಿಯಾಗಿರುವುದಕ್ಕೆ ನಾನು ನಿಜಕ್ಕೂ  ದೇವರ ಆಶೀರ್ವಾದ ಪಡೆದಿದ್ದೇನೆ’ ಎಂದು ಏಕತಾ ಕಪೂರ್‌ ಹೇಳಿದ್ದಾರೆ. 

ಏಕತಾ ಕಪೂರ್‌ ಅವರ ಸಹೋದರ ತುಷಾರ್‌ ಕಪೂರ್‌ ಕೂಡ 2016ರಲ್ಲಿ ತನ್ನ ಮಗ Laksshya ನನ್ನು ಬಾಡಿಗೆ ತಾಯಿಯ ಮೂಲಕವೇ ಪಡೆದಿದ್ದರು. 

ಟಾಪ್ ನ್ಯೂಸ್

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Surjewala

Pegasus spyware ಬಗ್ಗೆ ಸುಪ್ರೀಂಕೋರ್ಟ್‌ ತನಿಖೆ ನಡೆಸಲಿ: ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.