“ನೀವು ಯಾರನ್ನಾದರೂ ಡೇಟ್ ಮಾಡಿ”.. ಸಮಂತಾಗೆ ಅಭಿಮಾನಿಯ ಮನವಿ; ನಟಿಯ ಪ್ರತಿಕ್ರಿಯೆ ವೈರಲ್
Team Udayavani, Mar 27, 2023, 10:10 AM IST
ಹೈದರಾಬಾದ್: ಬಹುಭಾಷಾ ನಟಿ ಸಮಂತಾ ರುತ್ ಪ್ರಭು ಆರೋಗ್ಯ ಸಮಸ್ಯೆಯಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಈ ನಡುವೆ ಚಿತ್ರರಂಗದಲ್ಲೂ ಸಕ್ರಿಯವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿಆ್ಯಕ್ಟಿವ್ ಆಗಿರುವ ಅವರು ಫಿಟ್ನೆಸ್ ಕುರಿತ ಫೋಟೋ, ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.
ಸದ್ಯ ʼಶಾಕುಂತಲಂʼ ಚಿತ್ರದ ಪ್ರಚಾರದಲ್ಲಿ ಬ್ಯುಸಿಯಾಗಿರುವ ಸಮಂತಾ ಅಭಿಮಾನಿಯೊಬ್ಬರ ಪ್ರಶ್ನೆಗೆ ಕೊಟ್ಟಿರುವ ಪ್ರತಿಕ್ರಿಯೆ ವೈರಲ್ ಆಗಿದೆ.
ಸಮಂತಾ ನಾಗಚೈತನ್ಯ ಅವರಿಂದ ವಿಚ್ಛೇದನ ಪಡೆದುಕೊಂಡು, ಇಬ್ಬರೂ ತಮ್ಮ ತಮ್ಮ ಲೈಫ್ ನಲ್ಲಿ ಮೂವ್ ಆನ್ ಆಗಿರುವುದು ಗೊತ್ತೇ ಇದೆ. ಇದಾದ ಬಳಿಕ ಅನೇಕ ಬಾರಿ ಸಮಂತಾ ಅವರ ಮದುವೆ ಬಗ್ಗೆ ಗಾಸಪ್ ಗಳು ಹಬ್ಬಿವೆ.
ಅಭಿಮಾನಿಯೊಬ್ಬರು ಸಮಂತಾ ಅವರಿಗೆ ಟ್ವಿಟರ್ ನಲ್ಲಿ “ದಯವಿಟ್ಟು ನೀವು ಯಾರನ್ನಾದರೂ ಡೇಟ್ ಮಾಡಿ” ಎಂದು ಹೇಳಿದ್ದಾರೆ. ಇದಕ್ಕೆ ಪ್ರೀತಿಯಿಂದಲೇ ಸಮಂತಾ ಪ್ರತಿಕ್ರಿಯೆ ನೀಡಿದ್ದಾರೆ. “ನೀವು ಪ್ರೀತಿಸುವಷ್ಟು ನನ್ನನು ಬೇರೆ ಯಾರು ಪ್ರೀತಿಸುತ್ತಾರೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಸದ್ಯ ಈ ಟ್ವೀಟ್ ವೈರಲ್ ಆಗಿದ್ದು, ಸಮಂತಾರ ಸರಳತೆಯನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ.
ಶಿವ ನಿರ್ವಾಣ ಅವರ ʼಕುಶಿʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದರಲ್ಲಿ ವಿಜಯ್ ದೇವರಕೊಂಡ ಅವರು ಕಾಣಿಸಿಕೊಳ್ಳಲಿದ್ದಾರೆ.
Who will love me like you do 🫶🏻 https://t.co/kTDEaF5xD5
— Samantha (@Samanthaprabhu2) March 26, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.