Bollywood: ರಣ್ವೀರ್ ʼಡಾನ್-3ʼ ಲೋಕಕ್ಕೆ ಕಾಲಿಟ್ಟ ಕಿಯಾರಾ ಅಡ್ವಾಣಿ
Team Udayavani, Feb 20, 2024, 3:48 PM IST
ಮುಂಬಯಿ: ಬಾಲಿವುಡ್ ಸಿನಿರಂಗದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ʼಡಾನ್ -3ʼ ಸಿನಿಮಾ ತಂಡ ಮಂಗಳವಾರ (ಫೆ.20 ರಂದು) ಬಿಗ್ ಅಪ್ಡೇಟ್ ವೊಂದನ್ನು ನೀಡಿದೆ.
ಫರ್ಹಾನ್ ಅಖ್ತರ್ ನಿರ್ದೇಶನದ ʼಡಾನ್ -3ʼ ಈಗಾಗಲೇ ಪ್ರಧಾನ ಪಾತ್ರದ ಆಯ್ಕೆಯ ಮೂಲಕವೇ ಸದ್ದು ಮಾಡಿದೆ. ರಣ್ವೀರ್ ಸಿಂಗ್ ʼಡಾನ್ʼ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅವರ ಹೊಸ ಲುಕ್ ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಸಿನಿಮಾ ಸಟ್ಟೇರಲು ಇನ್ನು ಕೂಡ ಕೆಲ ಸಮಯವಿದ್ದು, ಈಗಲೇ ಸಿನಿಮಾ ಕುತೂಹಲ ಹೆಚ್ಚಿಸಿದೆ.
ಇದನ್ನೂ ಓದಿ: ʼಕಾಟೇರʼ ಟೈಟಲ್,ಕಥೆ ನನ್ನದು… ಉಮಾಪತಿ ವಿರುದ್ದ ಗರಂ ಆದ ದಾಸ; ಏನಿದು ವಿವಾದ?
ನಾಯಕನ ಆಯ್ಕೆ ಬಳಿಕ ʼಡಾನ್ -3ʼ ನಲ್ಲಿ ಯಾರು ನಾಯಕಿಯಾಗಲಿದ್ದಾರೆ ಎನ್ನುವುದರ ಬಗ್ಗೆ ಕುತೂಹಲವಿತ್ತು. ಇದೀಗ ಚಿತ್ರತಂಡ ನಾಯಕಿಯ ಪರಿಚಯವನ್ನು ಮಾಡಿದೆ. ಬಿಟೌನ್ ಬ್ಯೂಟಿ ಕಿಯಾರಾ ಅಡ್ವಾಣಿ ಅವರು ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.
ನಿರ್ದೇಶಕ ಫರ್ಹಾನ್ ಅಖ್ತರ್ ಅವರು ವಿಡಿಯೋವೊಂದನ್ನು ಹಂಚಿಕೊಂಡು ಕಿಯಾರ ಎಂಟ್ರಿಯ ಬಗ್ಗೆ ಹೇಳಿದ್ದಾರೆ. ʼʼಡಾನ್ ಲೋಕಕ್ಕೆ ಸ್ವಾಗತ” ಎಂದು ಬರೆದುಕೊಂಡಿದ್ದಾರೆ.
2025 ರವರೆಗೆ ʼಡಾನ್-3ʼ ಸಿನಿಮಾದ ಚಿತ್ರೀಕರಣ ಆರಂಭಗೊಳ್ಳುವುದಿಲ್ಲ ಎಂದು ಫರ್ಹಾನ್ ಅಖ್ತರ್ ಹೇಳಿದ್ದಾರೆ.
ಫರ್ಹಾನ್ ಅಖ್ತರ್ ಮತ್ತು ರಿತೇಶ್ ಸಿಧ್ವಾನಿ ಅವರು ಸಿನಿಮಾವನ್ನು ನಿರ್ಮಾಣ ಮಾಡಲಿದ್ದಾರೆ.
Welcome to the Don universe @advani_kiara #Don3@RanveerOfficial @ritesh_sid @PushkarGayatri @J10Kassim @roo_cha @vishalrr @excelmovies @chouhanmanoj82 #Olly pic.twitter.com/T5xGupgHiF
— Farhan Akhtar (@FarOutAkhtar) February 20, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
Mumbai: ಬ್ರೇಕಪ್ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Bollywood: ಹೃತಿಕ್ ರೋಷನ್ ʼಕ್ರಿಶ್ -4ʼ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.