![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Mar 26, 2022, 8:05 AM IST
ಬಹುನಿರೀಕ್ಷಿತ “ಆರ್‌ಆರ್‌ಆರ್’ ಸಿನಿಮಾ ಶುಕ್ರವಾರ ವಿಶ್ವಾದ್ಯಂತ ಬಿಡುಗಡೆಯಾಗಿದೆ.
ಈ ಸಿನಿಮಾವನ್ನು ಮೊದಲ ದಿನ, ಮೊದಲ ಶೋ ನೋಡಲು ಹೋದಾಗ ಬರೀ ಅರ್ಧಮಾತ್ರ ಪ್ರಸಾರವಾದರೆ? ಅಂತಹದ್ದೊಂದು ನಿರಾಶೆ ಚಿತ್ರ ವಿಮರ್ಶಕಿ ಅನುಪಮಾ ಚೋಪ್ರಾಗೆ ಆಗಿದೆ.
ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿರುವ ನಾರ್ತ್ ಹಾಲಿವುಡ್‌ನ ಸಿನೆಮಾರ್ಕ್‌ನಲ್ಲಿ ನೋಡಲು ಹೋಗಿದ್ದಾಗ ಈ ಅನುಭವವಾಗಿದೆ.
ಇದನ್ನೂ ಓದಿ :ಶೀನಾ ಬೋರಾ ಹತ್ಯೆ ಪ್ರಕರಣ: ಇಂದ್ರಾಣಿ ಜಾಮೀನಿಗೆ ಸಿಬಿಐ ವಿರೋಧ
ಸಿನಿಮಾದ ದ್ವಿತೀಯಾರ್ಧವನ್ನು ಥಿಯೇಟರ್‌ನಲ್ಲಿ ಪ್ರದರ್ಶನ ಮಾಡಿಲ್ಲ. ಇದನ್ನು ಅವರು, ಬಹಳ ಬೇಸರದಿಂದ ಟ್ವೀಟ್ ಮಾಡಿದ್ದಾರೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
You seem to have an Ad Blocker on.
To continue reading, please turn it off or whitelist Udayavani.