ಸೋನಾಕ್ಷಿ ವಿರುದ್ಧ ಎಫ್ಐಆರ್
Team Udayavani, Feb 25, 2019, 12:30 AM IST
ಮೊರಾದಾಬಾದ್: ಕಾರ್ಯಕ್ರಮ ಆಯೋಜಕರೊಬ್ಬರಿಗೆ ವಂಚಿಸಿದ ಆರೋಪದಲ್ಲಿ ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ಮತ್ತು ಇತರೆ ನಾಲ್ವರ ವಿರುದ್ಧ ಉತ್ತರಪ್ರದೇಶ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ದೆಹಲಿಯಲ್ಲಿ ಆಯೋಜಿಸಲಾಗಿದ್ದ ಬಹುಮಾನ ವಿತರಣಾ ಕಾರ್ಯಕ್ರಮಕ್ಕೆ ಸೋನಾಕ್ಷಿ ಅವರನ್ನು ಅತಿಥಿಯಾಗಿ ಆಹ್ವಾನಿಸುವಂತೆ ಕಂಪನಿಯೊಂದಕ್ಕೆ 24 ಲಕ್ಷ ರೂ.ಗಳನ್ನು ಪಾವತಿಸಿದ್ದೆ. ಕಾರ್ಯಕ್ರಮಕ್ಕೆ ಬರಲು ಸೋನಾಕ್ಷಿ ಒಪ್ಪಿಗೆ ಸೂಚಿಸಿದ್ದರು. ಆದರೆ, ಅವರು ಕಾರ್ಯಕ್ರಮಕ್ಕೆ ಬರಲೂ ಇಲ್ಲ, ಹಣವನ್ನೂ ವಾಪಸ್ ನೀಡಲಿಲ್ಲ ಎಂದು ಕಾರ್ಯಕ್ರಮ ಆಯೋಜಕ ಪ್ರಮೋದ್ ಶರ್ಮಾ ದೂರಿನಲ್ಲಿ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್ ಶೇಕ್ ಗ್ಯಾರೆಂಟಿ
Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್ ನಾಮಿನೇಷನ್ ವೋಟಿಂಗ್ ವಿಸ್ತರಣೆ
Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ
Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.