ಯುವಕರಿಗೆ ಸ್ಫೂರ್ತಿ ತುಂಬಿದ “ಜೈ ಭೀಮ್’
Team Udayavani, Nov 20, 2021, 9:30 PM IST
ಚೆನ್ನೈ: ನಟ ಸೂರ್ಯ ಅಭಿನಯದ “ಜೈ ಭೀಮ್’ ಸಿನಿಮಾ ಅಮೇಜಾನ್ ಪ್ರೈಮ್‌ನಲ್ಲಿ ಬಿಡುಗಡೆಗೊಂಡು ಭಾರೀ ಮೆಚ್ಚುಗೆ ಪಡೆದುಕೊಂಡಿದೆ.
ಇದೀಗ ಆ ಸಿನಿಮಾದಿಂದ ಪ್ರೇರೇಪಿತರಾಗಿರುವ ಯುವಕರು ಕಾನೂನು ಪದವಿ ಪಡೆದು, ಬಡವರಿಗೆ ನ್ಯಾಯ ಒದಗಿಸಲು ಮುಂದಾಗಿದ್ದಾರೆ. ಸಿನಿಮಾದಲ್ಲಿ ವಕೀಲರಾಗಿರುವ ಸೂರ್ಯ, ಹಿಂದುಳಿದ ಜನಾಂಗದವರಿಗೆ ನ್ಯಾಯ ಒದಗಿಸಿಕೊಡುವುದನ್ನು ಕಂಡು ಅನೇಕರು ಸ್ಫೂರ್ತಿ ಪಡೆದುಕೊಂಡಿದ್ದಾರೆ.
ಅದೇ ರೀತಿ ಚೆನ್ನೈನ ಕಾಮರ್ಸ್ ವಿದ್ಯಾರ್ಥಿಯಾಗಿರುವ ಶ್ರವಣ್ ಇದೀಗ ವಕೀಲನಾಗಲು ಮುಂದಾಗಿದ್ದಾನೆ. ಮೊದಲೇ ವಕೀಲ ವೃತ್ತಿ ಬಗ್ಗೆ ಆಸಕ್ತಿ ಇತ್ತಾದರೂ ಜೈ ಭೀಮ್ ಸಿನಿಮಾ ನೋಡಿದ ಮೇಲೆ ಮಾಡಿದರೆ ಇದೇ ವೃತ್ತಿ ಮಾಡಬೇಕೆಂದು ನಿರ್ಧಾರ ಮಾಡಿದ್ದಾಗಿ ಆತ ಹೇಳಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress: ಸಲ್ಮಾನ್,ಶಾರುಖ್ ಬಳಿಕ ಖ್ಯಾತ ನಟಿಗೆ ಜೀವ ಬೆದರಿಕೆ.. 50 ಲಕ್ಷ ರೂ. ಡಿಮ್ಯಾಂಡ್
Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್ʼ ಚಿತ್ರದ ಟೈಟಲ್ ಬದಲಾವಣೆ
Mumbai: ಬಾಲಿವುಡ್ ನಟ ಶಾರುಖ್ ಖಾನ್ ಗೆ ಜೀವ ಬೆದರಿಕೆ ಹಾಕಿದ ವಕೀಲ ಛತ್ತೀಸ್ ಗಢದಲ್ಲಿ ಬಂಧನ
Bollywood: ʼಸಿಂಗಂ ಎಗೇನ್ʼ ಬಳಿಕ ʼಗೋಲ್ ಮಾಲ್ -5ʼಗೆ ಜತೆಯಾಗಲಿದ್ದಾರೆ ಅಜಯ್- ರೋಹಿತ್
Bollywood: ʼಕಲ್ಕಿʼ ನಿರ್ದೇಶಕನ ಸಿನಿಮಾದಲ್ಲಿ ಬಿಟೌನ್ ಬ್ಯೂಟಿ ಆಲಿಯಾ?
MUST WATCH
ಹೊಸ ಸೇರ್ಪಡೆ
IPL 2025: ಸಾತಂತ್ರ್ಯ ನೀಡುವ ತಂಡವೇ ನನ್ನ ಆದ್ಯತೆ: ಕೆ.ಎಲ್.ರಾಹುಲ್
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ
Sandalwood: ಮುಹೂರ್ತದಲ್ಲಿ ‘ದಿ ಟಾಸ್ಕ್’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.