ಒಂದೇ ಕಾರ್ಯಕ್ರಮದಲ್ಲಿ 4 ಅಂತಾರಾಷ್ಟ್ರೀಯ ಪ್ರತಿಷ್ಠಿತ ಪ್ರಶಸ್ತಿಗಳನ್ನು ಗೆದ್ದ ʼRRRʼ

Team Udayavani, Feb 25, 2023, 9:36 AM IST

ಒಂದೇ ಕಾರ್ಯಕ್ರಮದಲ್ಲಿ 4 ಅಂತಾರಾಷ್ಟ್ರೀಯ ಪ್ರತಿಷ್ಠಿತ ಪ್ರಶಸ್ತಿಗಳನ್ನು ಗೆದ್ದ ʼRRRʼ

ಲಾಸ್ ಏಂಜಲೀಸ್: ಪ್ರತಿಷ್ಠಿತ ಆಸ್ಕರ್‌ ಪ್ರಶಸ್ತಿಗೆ ನಾಮಿನೇಟ್‌ ಆಗಿರುವ ʼಆರ್‌ ಆರ್‌ ಆರ್‌ʼ ಇತ್ತೀಚೆಗಷ್ಟೇ ಕ್ರಿಟಿಕ್ಸ್ ಚಾಯ್ಸ್ ಸೂಪರ್ ಅವಾರ್ಡ್ಸ್ʼ ನ ಎರಡು ವಿಭಾಗದಲ್ಲಿ ‘ಆರ್‌ ಆರ್‌ ಆರ್‌’ ಸಿನಿಮಾ ನಾಮಿನೇಟ್‌ ಆಗಿದೆ. ಇದೀಗ ಮತ್ತೊಂದು ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದಿದೆ.

ಅಮೆರಿಕಾದಲ್ಲೇ ಬೀಡು ಬಿಟ್ಟಿರುವ ʼಆರ್‌ ಆರ್‌ ಆರ್‌ʼ ತಂಡ ಹಾಲಿವುಡ್‌ ಕ್ರಿಟಿಕ್ಸ್ ಅಸೋಸಿಯೇಷನ್ ಕೊಡಮಾಡುವ ಪ್ರಶಸ್ತಿಯನ್ನು ಪಡೆದುಕೊಂಡಿದೆ. 6ನೇ ವರ್ಷದ ಕ್ರಿಟಿಕ್ಸ್ ಅಸೋಸಿಯೇಷನ್ ನ ( Hollywood Critics Association) ಹೆಚ್‌ ಸಿಎ ಫಿಲ್ಮ್ ಅವಾರ್ಡ್‌ ನ್ನು ಪಡೆದುಕೊಂಡಿದೆ.

ಬೆಸ್ಟ್‌ ಆ್ಯಕ್ಷನ್‌ ಫಿಲ್ಮ್‌ ಅವಾರ್ಡ್ ವಿಭಾಗದಲ್ಲಿ ʼ ದಿ ಬ್ಯಾಟ್‌ಮ್ಯಾನ್ʼ, ʼ ಟಾಪ್ ಗನ್: ಮೇವರಿಕ್ʼ, ʼದಿ ವುಮನ್ ಕಿಂಗ್ʼ,ʼ ಬ್ಲ್ಯಾಕ್ ಪ್ಯಾಂಥರ್ ವಕಾಂಡಾ ಫಾರೆವರ್ʼ ಸಿನಿಮಾದೊಂದಿಗೆ ʼಆರ್‌ ಆರ್‌ ಆರ್‌ʼ ನಾಮಿನೇಟ್‌ ಆಗಿತ್ತು. ಈ ವಿಭಾಗದಲ್ಲಿ ಬೆಸ್ಟ್‌  ಆ್ಯಕ್ಷನ್‌ ಫಿಲ್ಮ್‌ ಅವಾರ್ಡ್ ನ್ನು ʼಆರ್‌ ಆರ್‌ ಆರ್‌ʼ ಪಡೆದುಕೊಂಡಿದೆ.

ಇನ್ನು ಬೆಸ್ಟ್‌ ಒರಿಜಿನಲ್‌ ಸಾಂಗ್‌ ವಿಭಾಗದಲ್ಲಿ ʼಆರ್‌ ಆರ್‌ ಆರ್‌ʼ ನ ʼನಾಟು ನಾಟುʼ ಹಾಡು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಬೆಸ್ಟ್‌ ಸ್ಟಂಟ್‌ ಅವಾರ್ಡ್‌ ಕೂಡ ʼಆರ್‌ ಆರ್‌ ಆರ್‌ʼ ಪಾಲಾಗಿದೆ.

ಇದಲ್ಲದೇ ಬೆಸ್ಟ್‌ ಇಂಟರ್‌ ನ್ಯಾಷನಲ್‌ ಫಿಲ್ಮ್ ವಿಭಾಗದಲ್ಲಿ ʼ ಆಲ್ ಕ್ಯುಯೆಟ್ ಆನ್ ದಿ ವೆಸ್ಟರ್ನ್ ಫ್ರಂಟ್ʼ, ʼ ಅರ್ಜೆಂಟೀನಾ 1985ʼ, ʼಕ್ಲೋಸ್‌ʼ,ʼ ಡಿಸಿಸನ್ ಟು ಲಿವ್‌ʼ ಚಿತ್ರದೊಂದಿಗೆ ನಾಮಿನೇಟ್‌ ಆಗಿ ʼಬೆಸ್ಟ್‌ ಇಂಟರ್‌ ನ್ಯಾಷನಲ್‌ ಫಿಲ್ಮ್‌ʼ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ʼಆರ್‌ ಆರ್‌ ಆರ್‌ʼ ಅವಾರ್ಡ್‌ ಪಡೆದುಕೊಂಡಿದೆ. ಇದೇ ಕಾರ್ಯಕ್ರಮದಲ್ಲಿ ರಾಮ್‌ ಚರಣ್‌ ಪ್ರಶಸ್ತಿ ಕೊಡಲು ಆಹ್ವಾನಿತರಾಗಿದ್ದಾರೆ. ಪ್ರಶಸ್ತಿ ಸ್ವೀಕರಿಸಿ ರಾಜಮೌಳಿ ಹಾಗೂ ಎಂ ಎಂ ಕೀರವಾಣಿ ಅವರು ಮಾತನಾಡಿದರು.

ಟಾಪ್ ನ್ಯೂಸ್

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweewqe

TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ

Suniel Shetty: ಆ್ಯಕ್ಷನ್ ದೃಶ್ಯದ ಚಿತ್ರೀಕರಣದ ವೇಳೆ ಅವಘಡ; ಸುನಿಲ್‌ ಶೆಟ್ಟಿಗೆ ಗಂಭೀರ ಗಾಯ

Suniel Shetty: ಆ್ಯಕ್ಷನ್ ದೃಶ್ಯದ ಚಿತ್ರೀಕರಣದ ವೇಳೆ ಅವಘಡ; ಸುನಿಲ್‌ ಶೆಟ್ಟಿಗೆ ಗಂಭೀರ ಗಾಯ

Threat Call: ಸಲ್ಮಾನ್ ಖಾನ್ ಬಳಿಕ ಬಾಲಿವುಡ್ ನಟ ಶಾರುಖ್ ಖಾನ್ ಗೂ ಜೀವ ಬೆದರಿಕೆ

Threat Call: ಸಲ್ಮಾನ್ ಖಾನ್ ಬಳಿಕ ಬಾಲಿವುಡ್ ನಟ ಶಾರುಖ್ ಖಾನ್ ಗೂ ಜೀವ ಬೆದರಿಕೆ

7

SRK: ಶಾರುಖ್ ಭೇಟಿಗೆ 95 ದಿನ ಮನೆ ಹೊರಗೆ ಕಾದು ಕೂತ ಅಭಿಮಾನಿ; ನಟ ಕೊಟ್ಟ ಉಡುಗೊರೆ ಏನು?

10

BʼTown: ʼಪುಷ್ಪ-2ʼಗೆ ದಾರಿ ಬಿಟ್ಟ ವಿಕ್ಕಿ ಕೌಶಲ್‌ ʼಛಾವಾʼ; ರಿಲೀಸ್‌ ಡೇಟ್‌ ಮುಂದೂಡಿಕೆ?

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

KVK: ಸಾಂಪ್ರದಾಯಿಕ ಭತ್ತ ತಳಿಗಳ ಕ್ಷೇತ್ರೋತ್ಸವ

KVK: ಸಾಂಪ್ರದಾಯಿಕ ಭತ್ತ ತಳಿಗಳ ಕ್ಷೇತ್ರೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.