![Bengaluru: ಮೇ 30 ರೊಳಗೆ ಜಿ.ಪಂ-ತಾ.ಪಂ ಅಂತಿಮ ಮೀಸಲಾತಿ ಪಟ್ಟಿ ಆಯೋಗಕ್ಕೆ ಸಲ್ಲಿಕೆ](https://www.udayavani.com/wp-content/uploads/2025/02/misalati-415x277.jpg)
![Bengaluru: ಮೇ 30 ರೊಳಗೆ ಜಿ.ಪಂ-ತಾ.ಪಂ ಅಂತಿಮ ಮೀಸಲಾತಿ ಪಟ್ಟಿ ಆಯೋಗಕ್ಕೆ ಸಲ್ಲಿಕೆ](https://www.udayavani.com/wp-content/uploads/2025/02/misalati-415x277.jpg)
Team Udayavani, Jan 29, 2025, 11:57 AM IST
ಹೃತಿಕ್ ರೋಷನ್ ನಟನೆಯ, ಸೂಪರ್ ಹ್ಯುಮನ್ ಪರಿಕಲ್ಪನೆಯಲ್ಲಿ ಮೂಡಿಬಂದ “ಕ್ರಿಷ್ 2′ ಹಾಗೂ “ಕ್ರಿಷ್ 3′ ಸಿನಿಮಾಗಳ ಸಾಲಿಗೆ ಸದ್ಯ “ಕ್ರಿಷ್ 4′ ಸೇರಿಕೊಳ್ಳಲಿದೆ.
ಬಹಳ ವರ್ಷಗಳಿಂದ ಹೃತಿಕ್ ಅಭಿಮಾನಿಗಳು ಈ ಚಿತ್ರಕ್ಕಾಗಿ ಕಾಯುತ್ತಿದ್ದರು. ಜೊತೆಗೆ ಹೊಸ ಚಿತ್ರದಲ್ಲಿ “ಕೊಯಿ ಮಿಲ್‌ಗಯಾ’ ಚಿತ್ರದಲ್ಲಿದ್ದ ಜಾದೂ ಪಾತ್ರ ಇರಲಿದೆಯೇ ಎಂಬ ಕುತೂಹಲದ ಪ್ರಶ್ನೆಯೂ ಅಭಿಮಾನಿಗಳಲ್ಲಿತ್ತು.
ಸದ್ಯ ಈ ಬಗ್ಗೆ ಹೊಸ ಅಪ್ಡೇಟ್ ಬಂದಿದ್ದು, ಹೃತಿಕ್ ತಂದೆ ರಾಕೇಶ್ ರೋಶನ್ ಚಿತ್ರದ ಬಗ್ಗೆ ಮಾತನಾಡಿದ್ದಾರೆ. “ಕ್ರಿಷ್ 4 ಸ್ಕ್ರಿಪ್ಟ್ ಕೆಲಸ ಬಹುತೇಕ ಪೂರ್ಣವಾಗಿದೆ. ಬಜೆಟ್ ಯೋಜನೆ ನಡೆಯುತ್ತಿದ್ದು, ಶೀಘ್ರ ಸೆಟ್ ಏರಲಿದೆ. ಚಿತ್ರದಲ್ಲಿ ಜಾದೂ ಪಾತ್ರ ಇರಲಿದೆಯೋ ಇಲ್ಲವೋ ಎಂಬುದನ್ನು ನಾನು ಈಗಲೇ ಹೇಳಲಾರೆ’ ಎಂದಿದ್ದಾರೆ.
Karan Johar : ರಾಜಮೌಳಿ ಸಿನಿಮಾದಲ್ಲಿ ಲಾಜಿಕ್ ಇರಲ್ಲ – ನಿರ್ಮಾಪಕ ಕರಣ್ ಜೋಹರ್
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ: ಮೇ 30 ರೊಳಗೆ ಮೀಸಲಾತಿ ಪಟ್ಟಿ ಸಲ್ಲಿಕೆ
Kaup: ಇದು 118 ಸ್ತಂಭಗಳ ಬೃಹತ್ ದೇಗುಲ!
Kollywood: ಬರ್ತ್ ಡೇಗೆ ʼಮದರಾಸಿʼಯಾಗಿ ಮಾಸ್ ಅವತಾರದಲ್ಲಿ ಮಿಂಚಿದ ಶಿವಕಾರ್ತಿಕೇಯನ್
Davanagere: 115 ರೂ. ಕೇಳಿದ್ದಕ್ಕೆ ಬೇಕರಿ ಮಾಲೀಕನಿಗೆ ಚಾಕುವಿನಿಂದ ಇರಿದ ವ್ಯಕ್ತಿ
Sullia: ಯಕ್ಷಗಾನಕ್ಕೆ ರಾಜ್ಯದ ಕಲೆ ಸ್ಥಾನಮಾನ ಘೋಷಣೆ ಮಾಡಬೇಕು
You seem to have an Ad Blocker on.
To continue reading, please turn it off or whitelist Udayavani.