Aishwarya Rai Bachchan ಬರ್ತ್ಡೇಗೆ ಶುಭಕೋರದ ಪತಿ, ಮಾವ: ನೆಟ್ಟಿಗರು ಕೆಂಡ!
Team Udayavani, Nov 4, 2024, 1:32 AM IST
ಮುಂಬಯಿ: ನಟಿ ಐಶ್ವರ್ಯ ರೈ ಬಚ್ಚನ್ ಹಾಗೂ ಅಭಿಷೇಕ್ ಬಚ್ಚನ್ ದಾಂಪತ್ಯದಲ್ಲಿ ಒಡಕು ಮೂಡಿದೆ ಎಂಬ ವದಂತಿಗಳು ಹರಿದಾಡುತ್ತಿವೆ. ಈ ನಡುವೆಯೇ ನ.1ರಂದು ಐಶ್ವರ್ಯಾ ಜನ್ಮ ದಿನಕ್ಕೆ ಪತಿ ಅಭಿಷೇಕ್ ಹಾಗೂ ಮಾವ ಅಮಿತಾಭ್ ಬಚ್ಚನ್ ಶುಭ ಕೋರಿ ಪೋಸ್ಟ್ ಮಾಡಿಲ್ಲ. ಇದು ಐಶ್ ಅಭಿಮಾನಿಗಳನ್ನು ಕೆರಳಿಸಿದೆ. ದಂಪತಿ ವಿಚ್ಛೇದನದ ವದಂತಿಗೆ ಇನ್ನಷ್ಟು ಮಹತ್ವ ನೀಡುತ್ತಿದೆ. ವಿಚ್ಛೇದನ ದೃಢಪಡುತ್ತಿದೆ ಎಂದು ಅಭಿಮಾನಿಗಳು ಚರ್ಚಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.