Akshay Kumar; ನಾನು ಸೋತಿದ್ದೇನೆ, ಸತ್ತಿಲ್ಲ…: ಫ್ಯಾನ್ಸ್‌ಗೆ ಅಕ್ಷಯ್ ತಿರುಗೇಟು
Team Udayavani, Aug 5, 2024, 3:14 PM IST
ಬಾಲಿವುಡ್‌ನ ಖ್ಯಾತ ನಟ ಅಕ್ಷಯ್ ಕುಮಾರ್‌ಗೆ (Akshay Kumar) ಅರಗಿಸಿಕೊಳ್ಳಲಾಗದ ಸಂಕಟ ಎದುರಾಗಿದೆ. ಇತ್ತೀಚೆಗೆ ಬಿಡುಗಡೆಗೊಂಡ ಅವರ ಹಲವು ಸಿನಿಮಾಗಳು ಫ್ಲಾಪ್ ಆಗಿದ್ದು, ಸದ್ಯ ಅವರ ಅಭಿಮಾನಿಗಳು ಅಕ್ಷಯ್‌ಗೆ ಸ್ವಾಂತನ ಹೇಳಿ “ಕಂ ಬ್ಯಾಕ್’ ಮಾಡಲು ಪ್ರೇರೆಪಿಸುತ್ತಿದ್ದಾರೆ. ಆದರೆ, ಅಕ್ಷಯ್ ಮಾತ್ರ ಇದಕ್ಕೆ ಗರಂ ಆಗಿದ್ದು, ಫ್ಯಾನ್ಸ್‌ಗೆ, “ನಾನು ಸೋತಿದ್ದೇನೆ, ಸತ್ತಿಲ್ಲ’ ಎಂದು ತಿರುಗೇಟು ನೀಡಿದ್ದಾರೆ.
ಸೋಲಿನ ಸುಳಿವಿನಲ್ಲಿ ಸಿಲುಕಿರುವ ಅಕ್ಷಯ್‌ಗೆ ಅಭಿಮಾನಿಗಳು ಸಂತಾಪ ಸೂಚಿಸಿದ್ದು, “ಸೋಲಿನ ಬಗ್ಗೆ ನಾನು ಹೆಚ್ಚು ಯೋಚಿಸಲ್ಲ. 4-5 ಸಿನಿಮಾ ಓಡಲಿಲ್ಲ ಎಂದ ಮಾತ್ರಕ್ಕೆ ನಾನು ಸತ್ತೇ ಹೋದ ರೀತಿ ಸಂತಾಪ ಕಳಿಸುತ್ತಿದ್ದಾರೆ. ಕಂ ಬ್ಯಾಕ್ ಮಾಡಲೂ ನಾನು ಎಲ್ಲಿಗೂ ಹೋಗಿಲ್ಲ. ಇಲ್ಲೆ ಇರುವೆ. ನಾನು ಕಷ್ಟಪಟ್ಟು ಸಂಪಾದಿಸುತ್ತಿದ್ದೇನೆ ಹೊರತು, ಯಾರ ಬಳಿಯೂ ಬೇಡಿ ಬದುಕುತ್ತಿಲ್ಲ’ ಎಂದು ಖಾರವಾಗಿ ಉತ್ತರಿಸಿದ್ದಾರೆ.
ಇತ್ತೀಚೆಗೆ ತೆರೆಕಂಡ ಅಕ್ಷಯ್ ಕುಮಾರ್ ಅವರ ಹಲವು ಚಿತ್ರಗಳು ನೆಲಕಚ್ಚಿವೆ. ಸೆಲ್ಫಿ, ಓ ಮೈ ಗಾಡ್ 2, ಮಿಶನ್ ರಾಣಿಗಂಜ್, ಬಡೆ ಮಿಯಾನ್ ಚೋಟೆ ಮಿಯಾನ್ ಮತ್ತು ಕೆಲ ವಾರಗಳ ಹಿಂದೆ ಬಂದ ಸರ್ಫಿರಾ ಚಿತ್ರಗಳು ದೊಡ್ಡ ಸದ್ದು ಮಾಡುವಲ್ಲಿ ಸೋತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.